Wednesday, April 29, 2026

hubballi dharwad

ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಏರುತ್ತೆವೆ ; ಡಿ ಕೆ ಶಿವಕುಮಾರ

www.karnatakatv.net :ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ನಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಏರುತ್ತೆವೆ‌ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಸಿಎಂ ಬೋಮ್ಮಾಯಿ ಹುಬ್ಬಳ್ಳಿಗೆ ಬಂದಾಗ ಯಾವ ರೀತಿ ಸ್ವಾಗತ ಸಿಕ್ಕಿದೆ..?ಅದು ಪಾಲಿಕೆ...

ಯಡಿಯೂರಪ್ಪ ಅತ್ತಿದ್ದಕ್ಕೆ ಕಾರಣ ಕೊಡಿ

www.karnatakatv.net :ಹುಬ್ಬಳ್ಳಿ: ರಾಜ್ಯದಲ್ಲಿ ಉತ್ತಮ ಕೆಲಸಗಳನ್ನು ಮಾಡಿದೆ ಅಂತ ಹೇಳಿಕೊಳ್ತಿರೋ ಬಿಜೆಪಿ, ಹಿಂದಿನ ಸಿಎಂ ಯಡಿಯೂರಪ್ಪನವರನ್ನು ಬದಲಾಯಿಸಿದ್ದೇಕೆ. ಇದಕ್ಕೆ ಕಾರಣ ಕೊಡಿ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.  ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಅವಳಿ ನಗರ ಹುಬ್ಬಳ್ಳಿ-ಧಾರವಾಡದ ಅಭಿವೃದ್ಧಿ ಮಾಡ್ತೀವಿ ಅಂತ ಹಿಂದೆಲ್ಲಾ ನೀಡಿದ್ದ ಭರವಸೆ ಕೇವಲ ಪ್ರಣಾಳಿಕೆಗೆ ಮಾತ್ರ ಸೀಮಿತವಾಗಿದೆ....

ಹು-ಧಾ ಮಹಾನಗರ ಪಾಲಿಕೆ ಚುನಾವಣೆ: ಹುಬ್ಬಳ್ಳಿಯ ಸಿಎಂ ಬೊಮ್ಮಾಯಿ ಮನೆಗೆ ದೌಡಾಯಿಸಿದ ನಾಯಕರು…

www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ಕಾವು ಏರುತ್ತಿದೆ. ನಾಮಪತ್ರ ಸಲ್ಲಿಕೆಗೆ ಸೋಮವಾರ ಕೊನೆ ದಿನವಾಗಿದೆ. ಆದ್ರೂ ಶಿಸ್ತಿನ‌ಪಕ್ಷ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಪೈಪೋಟಿ  ಮುಂದುವರೆದಿದ್ದು, ಯಾರಿಗೆ ಟಿಕೆಟ್ ಕೊಡಬೇಕು ಬಿಡಬೇಕು ಎಂದು ಚಿಂತೆ ಪಕ್ಷದ ನಾಯಕರಿಗೆ ಕಾಡುತ್ತದೆ. ಹೀಗಾಗಿ‌ ಟಿಕೆಟ್ ಗಾಗಿ ಮುಖ್ಯಮಂತ್ರಿ ಬಸವರಾಜ್ ಅವರನ್ನು ಬೆಜೆಪಿ ಜಿಲ್ಲಾಧ್ಯಕ್ಷ ಹಾಗೂ...

ನಾನು ರಾಜ್ಯಕ್ಕೆ ಸಿಎಂ ಇರಬಹುದು ಆದರೆ ನಾನು ಹುಬ್ಬಳ್ಳಿಯವನು: ಮುಖ್ಯಮಂತ್ರಿ ಬೊಮ್ಮಾಯಿ..!

www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿಗೆ ಬಂದಿದ್ದು ಬಹಳ ಸಂತೋಷ ಆಗಿದೆ. ಬಹಳಷ್ಟು ಜನ ನನ್ನ ಆತ್ಮೀಯರಿದ್ದಾರೆ. ಅವರೆಲ್ಲರನ್ನೂ ನೋಡುವ ಸೌಭಾಗ್ಯ ಇದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು,  ನಾನು ರಾಜ್ಯಕ್ಕೆ ಸಿಎಂ ಇರಬಹುದು ಆದರೆ ಹುಬ್ಬಳ್ಳಿಯವನು. ನಾನು ಎಲ್ಲಿಯೇ ಇದ್ದರೂ ಹುಬ್ಬಳ್ಳಿ ಬಗ್ಗೆ ಸದಾ ಚಿಂತೆ ಇದೆ. ಹುಬ್ಬಳ್ಳಿಯ ಅಭಿವೃದ್ಧಿಗೆ...

ಹುಬ್ಬಳ್ಳಿಯಲ್ಲೊಬ್ಬರು ಸಾಲುಮರದ ತಿಮ್ಮಕ್ಕ

www.karnatakatv.net : ಹುಬ್ಬಳ್ಳಿ: ವಿಶ್ವ ಪರಿಸರ ದಿನ ಅಂದರೆ ನಮ್ಮೆಲ್ಲರಿಗೂ ನೆನಪಿಗೆ ಬರುವುದು ಸಾಲು‌ ಮರದ ತಿಮ್ಮಕ್ಕ. ಅವರು ಮಾಡಿದ ಕೆಲಸ ಕಾರ್ಯಗಳು ಯುವ ಸಮುದಾಯಕ್ಕೆ ಸ್ಪೂರ್ತಿಯಾಗಿದೆ. ಹಾಗಿದ್ದರೇ ಬನ್ನಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿರುವ ಸಾಲು ಮರದ ತಿಮ್ಮಕ್ಕ ಅವರನ್ನು ನೋಡಿಕೊಂಡು ಬರೋಣ... 90 ವರ್ಷದ ಮಲ್ಲಮ್ಮ ಸೋಮಪ್ಪ ವಾಲ್ಮೀಕಿ ಅಜ್ಜಿಯ ಪರಿಸರ ಕಾಳಜಿ, ಬದ್ಧತೆ, ಅದರ...

ಚುರುಕುಗೊಂಡ ಪಾಲಿಕೆ ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ…!

www.karnatakatv.net : ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣೆ ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಸಲು ಪಾಲಿಕೆ ಆವರಣದತ್ತ ದೌಡಾಯಿಸುತ್ತಿದ್ದಾರೆ. ಹೌದು.. ಕಳೆದ ಎರಡು ದಿನಗಳಿಂದ ಆಮೆ ವೇಗದಲ್ಲಿದ್ದ ನಾಮಪತ್ರ ಸಲ್ಲಿಕೆ ಚುರುಕುಗೊಂಡಿದೆ. ಅಲ್ಲದೇ ಕಾಂಗ್ರೆಸ್ ಹಾಗೂ ಬಿಜೆಪಿ ವಲಯದಲ್ಲಿ ಅಭ್ಯರ್ಥಿಗಳ ಪಟ್ಟಿ ವಿಳಂಬವಾಗಿದ್ದು, ಆಮ್ ಆದ್ಮಿ ಹಾಗೂ ಶಿವಸೇನಾ ಅಭ್ಯರ್ಥಿಗಳು ನಾಮಪತ್ರ...

ಉಪರಾಷ್ಟ್ರಪತಿಗಳ ಹಂಪಿ ಪ್ರವಾಸ:ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತ

www.karnatakatv.net : ಹುಬ್ಬಳ್ಳಿ: ಹೊಸಪೇಟೆ ಮತ್ತು ಐತಿಹಾಸಿಕ ಹಂಪಿ ಪ್ರವಾಸಕ್ಕೆ ಕೈಗೊಂಡಿರುವ ಉಪರಾಷ್ಟ್ರಪತಿಯವರಾದ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಪತ್ನಿ  ಎಂ.ಉಷಾ ಅವರೊಂದಿಗೆ ಇಂದು ಸಂಜೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಆಗಮಿಸಿದರು. ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ , ಮಾಜಿ ಮುಖ್ಯಮಂತ್ರಿ, ಶಾಸಕ...

ಫಾರಂ ತುಂಬಿಕೊಟ್ಟರೂ ಸಿಕ್ಕಿಲ್ಲ ಉದ್ಯೋಗ ಖಾತರಿ ಕೆಲಸ

www.karnatakatv.net : ಹುಬ್ಬಳ್ಳಿ: ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕೆಲಸವನ್ನು ಕಳೆದುಕೊಂಡು ಗ್ರಾಮದಲ್ಲಿಯೇ ಉದ್ಯೋಗ ಖಾತರಿ ಯೋಜನೆ ನಂಬಿಕೊಂಡಿದ್ದ ಗ್ರಾಮಸ್ಥರಿಗೆ ಪಂಚಾಯತ್ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಅಧ್ಯಕ್ಷರ ಯಡವಟ್ಟಿನಿಂದ ಸಂಕಷ್ಟ ಎದುರಾಗಿದೆ. ಹೌದು.. ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ನೀಡದೆ ಕೂಲಿ ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದ್ದು, ಧಾರವಾಡ ಜಿಲ್ಲೆಯ ಕಲಘಟಗಿಯ ಮುಕ್ಕಲ್ ಗ್ರಾಮ ಪಂಚಾಯತಿ...

ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ…!

www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮನೆ ಮನೆಗಳಲ್ಲಿ ವರಮಹಾಲಕ್ಷ್ಮಿ ಪ್ರತಿಷ್ಠಾಪನೆ ಮಾಡಿದ ಗೃಹಿಣಿಯರ ವಿಶೇಷವಾಗಿ ಅಲಂಕರಿಸಿ ವರಮಹಾಲಕ್ಷ್ಮಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ಹೌದು‌..ಚಿನ್ನದ ಆಭರಣ, ಬೆಳ್ಳಿ ಮತ್ತು ನಗ-ನಾಣ್ಯ ಇಟ್ಟು ಪೂಜೆ ನೆರವೇರಿಸಿದ ಗೃಹಿಣಿಯರು, ಐದು ಮಾದರಿಯ ಹಣ್ಣು, ಹೋಳಿಗೆ ಇತ್ಯಾದಿಗಳ ನೈವೇದ್ಯ ಸಮರ್ಪಣೆಮಾಡಿ ಪೂಜೆ ಸಲ್ಲಿಸುತ್ತಿದ್ದಾರೆ. ಇನ್ನೂ...

ಪಾಲಿಕೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

www.karnatakatv.net : ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮಹಾನಗರ ಪಾಲಿಕೆಯ 26 ವಾರ್ಡ್‌ಗಳಿಗೆ ಬಿಜೆಪಿ ಪಕ್ಷ ತನ್ನ ಅಭ್ಯರ್ಥಿಗಳನ್ನು ಅಧಿಕೃತಗೊಳಿಸಿದ್ದು, ನಿನ್ನೆ ತಡರಾತ್ರಿ ಆ ಪಟ್ಟಿಯನ್ನು ಬಿಡುಗಡೆ ಮಾಡಿದೆ. 26 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಜಿಲ್ಲಾ ಅಧ್ಯಕ್ಷರಾಗಿರುವ ಅರವಿಂದ ಬೆಲ್ಲದ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img