Hubballi News: ಹುಬ್ಬಳ್ಳಿ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದೆ. ಕೊನೆಗೂ ಎರಡನೇ ಬಾರಿಗೆ ಬಿಜೆಪಿಯೇ ಆಡಳಿತದ ಚುಕ್ಕಾಣಿ ಹಿಡಿದಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಕೊಟ್ಟಿದ್ದ ಟಾಸ್ಕ್‌ನಲ್ಲಿ ಶೆಟ್ಟರ್ ತೀವ್ರ ಮುಖಭಂಗ ಎದುರಿಸಿದಂತಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಒಂದೇ ದಿನ ಬಾಕಿ ಇದೆ. ನಾಳೆಯೇ ಮೇಯರ್- ಉಪಮೇಯರ್ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್- ಬಿಜೆಪಿ ಸದಸ್ಯರಿಗೂ ಇನ್ನೂ ಒಮ್ಮತ ಮೂಡಲಿಲ್ಲ.
ಒಂದೆಡೆ ಆಪರೇಶನ್ ಹಸ್ತದ ಭೀತಿಯಲ್ಲಿ ದಾಂಡೇಲಿ ರೆಸಾರ್ಟ್ ನಲ್ಲೇ ಬಿಜೆಪಿ ಸದಸ್ಯರು ಬೀಡುಬಿಟ್ಟಿದ್ದು, ಆಪರೇಷನ್ ಹಸ್ತದ ಭೀತಿಯಿಂದ ಅವರಿಗೆಲ್ಲ ಕೇಸರಿ ಪಡೆ ವಿಪ್...
www.karnatakatv.net :ಪೊನ್ನಿಯಿನ್ ಸೆಲ್ವನ್ ಚಿತ್ರದ ಚಿತ್ರೀಕರಣದ ವೇಳೆ ಕುದುರೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ದೇಶಕ ಮಣಿರತ್ನಂ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಳೆದ ಆಗಸ್ಟ್ 11ರಂದು ಫೈಟಿಂಗ್ ಸೀನ್ ಶೂಟಿಂಗ್ ಮಾಡೋ ವೇಳೆ ಕುದುರೆ ತಲೆಗೆ ತೀವ್ರ ಪೆಟ್ಟಾಗಿ ಕುದುರೆ ಸಾವನ್ನಪ್ಪಿತ್ತು. ಶೂಟಿಂಗ್ ನಲ್ಲಿ ಬಳಸಲಾಗೋ ಯಾವುದೇ ಪ್ರಾಣಿ ಗೆ ಹಾನಿಯಾಗದಂತೆ ನೋಡಿಕೊಳ್ಳೋ ಜವಾಬ್ದಾರಿ ಚಿತ್ರತಂಡದ್ದು....
www.karnatakatv.net :ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ ಮತದಾನ ಹಿನ್ನೆಲೆಯಲ್ಲಿ ಪೂರ್ವ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ವಾರ್ಡ್ ನಂಬರ್ 61 ರಲ್ಲಿ ಮತದಾರರ ಶಿಫ್ಟ್ ಮಾಡಲಾಗಿದ್ದು, ಹೆಚ್ಚು ಕಾಂಗ್ರೆಸ್ ಮತದಾರ ಇರುವ ಮತದಾರರನ್ನ ಶಿಫ್ಟ್ ಮಾಡಲಾಗಿದೆ. ಜಿಲ್ಲಾಡಳಿತ ಮೊದಲ ಲಿಸ್ಟ್ ನಲ್ಲಿ ಸರಿಯಾದ ಪಟ್ಟಿ...