Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಇಎಸ್ಐ ಆಸ್ಪತ್ರೆಯಲ್ಲಿ ಹಾವುಗಳ ಹಾವಳಿಯೇ ಹೆಚ್ಚಾಗಿದೆ. ಇಲ್ಲಿನ ಜನರು ಹಾಗೂ ಸಿಬ್ಬಂದಿ ಸಾಕಷ್ಟು ಭಯದಲ್ಲಿಯೇ ಓಡಾಡುವಂತಾಗಿದೆ. ಈ ಹಿಂದೆ ಸಾಕಷ್ಟು ಹಾವುಗಳನ್ನು ರಕ್ಷಣೆ ಮಾಡಲಾಗಿತ್ತು. ಆದರೆ ಮತ್ತೆ ಹಾವುಗಳ ಹಾವಳಿ ಹೆಚ್ಚಾಗಿದೆ.
ಕಾರ್ಮಿಕ ಇಲಾಖೆಯ ಇಎಸ್ಐ ಆಸ್ಪತ್ರೆಯ ಆವರಣದಲ್ಲಿ ಹಾವುಗಳು ಓಡಾಡುವುದು ಸರ್ವೇ ಸಾಮಾನ್ಯವಾಗಿದೆ. ಇಲ್ಲಿನ ಪರಿಸರದ ಅವ್ಯವಸ್ಥೆಯಿಂದ...