ಹುಬ್ಬಳ್ಳಿ,:ಹುಬ್ಬಳ್ಳಿ ತಾಲೂಕಿನ ಕಿರೆಸೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್ಸಾಬ್ (60), ಮೊಹ್ಮದ್ ಮುಸ್ತಫಾ (36), ಶೋಹೆಬ್ (6) ಮೃತ ದುರ್ದೈವಿಗಳುsto ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೂವರನ್ನು ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.
https://youtu.be/wmXx79PHwQE?si=c4_-6tCLfs9erHvx
ಮೃತ ಜಾಪರಸಾಬ್ ಓಮಿನ್ ಕಾರ್ನಲ್ಲಿ ಕುಟುಂಬದವರ ಜೊತೆ ಶುಕ್ರವಾರ...
Hubballi News xpress:
ಹುಬ್ಬಳ್ಳಿ : ಇನ್ನೇನು ಗಣೇಶೋತ್ಸವಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ.ಇದೀಗ ದೇಶದೆಲ್ಲೆಡೆ ಗಣೇಶೋತ್ಸವಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಕಳೆದ ಎರಡು ವರ್ಷ ಕಳೆಗುಂದಿದ್ದ ಗಣೇಶ ಉತ್ಸವ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಈ ಬಾರಿಯ ಗಣೇಶೋತ್ಸವಕ್ಕೆ ಅಪ್ಪುವನ್ನು ಅಭಿಮಾನಿಗಳು ಗಣೇಶನ ರೂಪದಲ್ಲಿ ನೋಡಲು ಇಚ್ಛಿಸುತ್ತಿದ್ದಾರೆ.
ಹೌದು ಹುಬ್ಬಳ್ಳಿಯ ನಗರದೆಲ್ಲೆಡೆ ಅದ್ಧೂರಿ...