Tuesday, April 21, 2026

hubballi news

Hubballi : ಗಾರ್ಮೆಂಟ್ ಕೆಲಕ್ಕೆ ಹೋಗುತ್ತಿದ್ದ ಟಾಟಾ ಏಸ್ ಗೆ ಲಾರಿ ಡಿಕ್ಕಿ: ಓರ್ವ ಮಹಿಳೆ ಸಾ*ವು, ಐವರು ಗಂಭೀರ

ಹುಬ್ಬಳ್ಳಿ:ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಕಲಘಟಗಿಯ ತಡಸ ಕ್ರಾಸ್ ಬಳಿ ನಡೆದಿದೆ. https://youtu.be/K_bRAH9LJxw?si=hUoBxiM3vFDOSo7K   ಕಲಘಟಗಿ ಕಡೆಯಿಂದ ಗಾರ್ಮೆಟ್ ಕೆಲಸಕ್ಕೆ ಮಹಿಳೆಯರನ್ನು ಕರೆದುಕೊಂಡು ಹೊರಟ್ಟಿದ ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ಮಹಿಳೆ ಸ್ಥಳದಲ್ಲಿ ಮೃತಪಟ್ಟರೆಣ ಐವರು ಮಹಿಳೆಯರು ಗಂಭೀರವಾಗಿ...

Hubballi : ವಿಮಾನಯಾನದಲ್ಲಿ ಹುಬ್ಬಳ್ಳಿಯ ಸಾಧನೆ: ರಾಜ್ಯದ ಮೂರನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣ

ಹುಬ್ಬಳ್ಳಿ: ಒಂದಿಲ್ಲೊಂದು ರೀತಿಯಲ್ಲಿ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಗೌರವದ ಗರಿಯನ್ನು ಮುಡಿಗೇರಿಸಿಕೊಳ್ಳುವುದರ ಜೊತೆಗೆ ಈಗ ರಾಜ್ಯದ ಮೂರನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿ ಹುಬ್ಬಳ್ಳಿಯ ವಿಮಾನ ನಿಲ್ದಾಣ ಹೊರಹೊಮ್ಮಿದೆ. https://youtu.be/b1Xs6JGC7uk?si=2I1bxT3i3tbhWrP1 ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬ್ಯುರೋ ಆಫ್ ಸಿವಿಲ್ ಏವಿಯೇಶನ್ ಸೆಕ್ಯುರಿಟಿ ಪ್ರಾದೇಶಿಕ ಕಚೇರಿ ಆರಂಭಕ್ಕೆ ದಿನಗಣನೆ ಆರಂಭವಾದ ಬೆನ್ನಲ್ಲೇ ಈಗ ರಾಜ್ಯದ ಅತ್ಯಂತ ಜನನಿಬಿಡ ಹಾಗೂ...

Hubballi ; ಹುಬ್ಬಳ್ಳಿ ಬಳಿ ರಸ್ತೆ ಅಪಘಾತ, ಒಂದೇ‌ ಕುಟುಂಬದ 3 ಜನ ಸಾ*ವು

ಹುಬ್ಬಳ್ಳಿ,:ಹುಬ್ಬಳ್ಳಿ ತಾಲೂಕಿನ ಕಿರೆಸೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ‌ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್​ಸಾಬ್ ​(60), ಮೊಹ್ಮದ್ ಮುಸ್ತಫಾ (36), ಶೋಹೆಬ್ (6) ಮೃತ ದುರ್ದೈವಿಗಳುsto ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೂವರನ್ನು ಧಾರವಾಡದ ‌ಎಸ್​ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. https://youtu.be/wmXx79PHwQE?si=c4_-6tCLfs9erHvx ಮೃತ ಜಾಪರಸಾಬ್ ಓಮಿನ್ ಕಾರ್​ನಲ್ಲಿ ಕುಟುಂಬದವರ ಜೊತೆ ಶುಕ್ರವಾರ...

ಅದರಗುಂಚಿ: ಶಾಲಾ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಜಾಗೃತಿ ಶಿಬಿರ

Hubballi News: ಹುಬ್ಬಳ್ಳಿ : ಇಂದು ಅದರಗುಂಚಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ-2024ರ ಅಂಗವಾಗಿ ರಸ್ತೆ ಸುರಕ್ಷತೆ ಜಾಗೃತಿ ಶಿಬಿರವನ್ನು ಏರ್ಪಡಿಸಲಾಗಿತ್ತು. ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ದಾಮೋದರ ಮಾತನಾಡಿ, ಶಾಲಾ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಸಂಚಾರ ನಿಯಮಗಳು, ಹೆಲ್ಮೇಟ್‌ ಹಾಗೂ ಸೀಟ್‌ ಬೆಲ್ಟ್‌ ಧರಿಸುವುದು, ಸಂಚಾರಿ ಸಂಜ್ಞೆಗಳು, ಜೀಬ್ರಾ...

ಓಲಾ ಬೈಕ್‌ನಿಂದ ಪದೇ ಪದೇ ಕಿರಿಕಿರಿ: ಓಲಾ ಸಿಬ್ಬಂದಿಯನ್ನು ಠಾಣೆಗೆ ಕರೆದೊಯ್ದ ಗ್ರಾಹಕರು

Hubballi News: ಹುಬ್ಬಳ್ಳಿ: ಓಲಾ ಎಲೆಕ್ಟ್ರಿಕಲ್ ಬೈಕ್ ನಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಈ ಬೈಕ್ ಬಳಸುವವರು, ದಿನನಿತ್ಯ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಏಕೆಂದರೆ ಓಲಾ ಕಂಪನಿ ಬೈಕ್‌ನಲ್ಲಿ ಹಲವಾರು ಸಮಸ್ಯೆಗಳು ಕಂಡುಬರುತ್ತಿದ್ದು, ಪದೇ ಪದೇ ಓಲಾ ಕಂಪನಿ ವಿರುದ್ಧ ಹುಬ್ಬಳ್ಳಿಯಲ್ಲಿ ಜನ ಆರೋಪಿಸುತ್ತಿದ್ದಾರೆ. ಏಕಾಏಕಿ ರಸ್ತೆ ಮಧ್ಯದಲ್ಲೇ ಬೈಕ್ ಬಂದ್ ಬೀಳುತ್ತಿದೆ. ಪ್ರತಿದಿನ ಶೋರೂಮ್ ಗೆ ತೆಗೆದುಕೊಂಡು...

ಧಾರವಾಡ ಉಪನಗರ ಠಾಣೆ ಇನ್ಸ್ಪೆಕ್ಟರ್ ಬ್ಯಾಂಕ್ ಖಾತೆಯಿಂದ 8.25ಲಕ್ಷ ಹಣ ವರ್ಗಾವಣೆ

Hubballi News: ಹುಬ್ಬಳ್ಳಿ: ಸೈಬರ್ ಕ್ರೈಮ್ ಎನ್ನುವುದು ಇದೀಗ ಹೆಮ್ಮರವಾಗಿ ಹಬ್ಬಿದೆ, ಸಾಮಾನ್ಯ ಜನರಿಗಷ್ಟೇ ಸೈಬರ್ ಕ್ರೈಂ ಇಂದ ಮೋಸವಾಗುತ್ತಿತ್ತು. ಆದರೆ ಇದೀಗ ಕ್ರೈಂ ಮಾಡುವವರನ್ನು ಪತ್ತೆ ಮಾಡುವ ಪೊಲೀಸರಿಗೂ ಸೈಬರ್ ಕ್ರೈಂ ತನ್ನ ಕೈಚಳಕ ತೋರಿಸುತ್ತಿದೆ. ಹೌದು ಧಾರವಾಡ ಉಪನಗರ ಠಾಣೆ ಇನ್ಸ್ಪೆಕ್ಟರ್ ದಯಾನಂದ ಶೇಗುಣಸಿ ಎಂಬುವವರ ಬ್ಯಾಂಕ್ ಖಾತೆಯಿಂದ ಬರೋಬ್ಬರಿ 8.25...

ಬಸ್ ತಡೆದು ಅಹೋರಾತ್ರಿ ಪ್ರತಿಭಟನೆ ಮಾಡಿದ ಉಮಚಗಿ ಶಾಲಾ ಮಕ್ಕಳು ಮತ್ತು ಗ್ರಾಮಸ್ಥರು

Hubballi News: ಹುಬ್ಬಳ್ಳಿ ರಾಜ್ಯ ಸರ್ಕಾರ ಶಕ್ತಿ ಯೋಜನೆ ಮಾಡಿದ ರಿಂದ ಬಸ್ಸುಗಳ ಕೊರತೆ ಕೂಡ ಅಷ್ಟೇ ಹೆಚ್ಚಾಗಿದೆ. ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ಸುಗಳು ಇಲ್ಲದೆ ಶಾಲಾ-ಕಾಲೇಜುಗಳು ಹೋಗಲು ಪರದಾಡುತ್ತಿದ್ದಾರೆ. ಅದೇ ರೀತಿ ನಿನ್ನೆ ಬಸ್ಸುಗಳನ್ನು ತಡೆದು ಕಾಲೇಜು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಅಹೋರಾತ್ರಿ ಪ್ರತಿಭಟನೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಉಮಚಗಿ...

ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ: ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ!

Hubballi News: ಹುಬ್ಬಳ್ಳಿ: ತಾಲೂಕಿನಲ್ಲಿ ಪಟ್ಟಣ ಪ್ರದೇಶಕ್ಕಿಂತ ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಜೋರಾಗಿದೆ. ಗ್ರಾಮೀಣ ಭಾಗದ, ಚಿಲ್ಲರೆ, ಚಹಾದ ಅಂಗಡಿ, ಸೇರಿದಂತೆ ಹಲವು ಮನೆಗಳಲ್ಲೂ ಸಹ ಕದ್ದುಮುಚ್ಚಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ. ತಾಲೂಕಿನಾದ್ಯಂತ ಕಳೆದ ಹಲವಾರು ವರ್ಷಗಳಿಂದ ಬರಗಾಲ ಮತ್ತು, ಸತತ ಮಳೆಯ ಹಾನಿಯಿಂದಾಗಿ ದುಡಿಯುವ ಕೈಗಳಿಗೆ ಕೆಲಸ ಇಲ್ಲವಾಗಿದೆ. ರೈತರು...

ಧಾರವಾಡದಲ್ಲಿ ಬಿಜೆಪಿ ಭಿನ್ನಮತ, ಆಹ್ವಾನವಿದ್ದರೂ ಕಾರ್ಯಕ್ರಮಕ್ಕೆ ಗೈರಾದ ನಾಯಕರು

Hubballi Political News: ಹುಬ್ಬಳ್ಳಿ: ಧಾರವಾಡ ಬಿಜೆಪಿಯಲ್ಲಿ ಭಿನ್ನಮತ ಸೃಷ್ಟಿಯಾಗಿದ್ದು, ಪೇಡಾನಗರಿಯ ಕಮಲಪಡೆ ಒಡೆದ ಮನೆಯಂತಾಗಿದೆ. ನಿನ್ನೆ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಿದ್ದು, ಈ ಸಮಾರಂಭಕ್ಕೆ ಧಾರವಾಡದ ಇಬ್ಬರು ನಾಯಕರು ಆಹ್ವಾನಿಸಲಾಗಿತ್ತು. ಆದರೂ ಕೂಡ, ಬಿಜೆಪಿ ಹೈಕಮಾಂಡ್‌ ನಿರ್ಧಾರಕ್ಕೆ ಮುನಿಸಿಕೊಂಡಿರುವ ಈ ನಾಯಕರು, ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಈ ಮೂಲಕ, ಧಾರವಾಡದಲ್ಲಿ ಬಿಜೆಪಿ ಭಿನ್ನಮತ ಸೃಷ್ಟಿಯಾಗಿದೆ. ಮಾಜಿ...

ಮಾರ್ಗಮಧ್ಯದಲ್ಲಿಯೇ ಕೆಟ್ಟು ನಿಂತ ಚಿಗರಿ: ಸಂಚಾರ ಅವ್ಯವಸ್ಥೆಗೆ ಆಕ್ರೋಶಗೊಂಡ ಜನರು

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರಿಗೆ ಚಿಗರಿ ಸೇವೆ ವರವಾಗಿದೆಯೋ ಅಥವಾ ಶಾಪವಾಗಿದೆಯೋ ಗೊತ್ತಿಲ್ಲ. ಆದರೆ ಜನರು ಮಾತ್ರ ಚಿಗರಿ ಸೇವೆ ಪಡೆಯುವುದಕ್ಕಿಂತ ಅವ್ಯವಸ್ಥೆಯಿಂದಲೇ ಹೈರಾಣಾಗಿದ್ದಾರೆ. ಓವರ್ ಸ್ಪೀಡ್ ಡ್ರೈವಿಂಗ್ ಹಾಗೂ ಎಲ್ಲೆಂದರಲ್ಲಿ ಅವ್ಯವಸ್ಥೆಯಿಂದ ಇತರೇ ವಾಹನ ಸವಾರರಿಗೆ ಆತಂಕವನ್ನುಂಟು ಮಾಡಿರುವ ಚಿಗರಿ ಬಸ್, ಈಗ ಆಯಕಟ್ಟಿನ ಜಾಗೆಯಲ್ಲಿಯೇ ಕೆಟ್ಟುನಿಂತು, ಸುಮಾರು ಮೂರು...
- Advertisement -spot_img

Latest News

ಮಹಿಳೆಯರ ಭಾವನೆ ಜೊತೆ ರಾಜಕೀಯ ಬೆಳೆ ಬೇಯಿಸಿಕೊಳ್ಳುತ್ತಿದ್ದಾರೆ: ಬಿಜೆಪಿ ವಿರುದ್ಧ ಮಾನೆ ಗುಡುಗು

Haveri News: ಹಾವೇರಿ: ಹಾವೇರಿಯ ಹಾನಗಲ್‌ನಲ್ಲಿ ಶಾಸಕ ಶ್ರೀನಿವಾಸ್ ಮಾನೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. 2019ರಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಬಿಜೆಪಿ ಆಸಕ್ತಿ...
- Advertisement -spot_img