Tuesday, April 21, 2026

hubballi news

ಅನೈತಿಕ ಸಂಬಂಧ ಹಿನ್ನೆಲೆ ಮಹಿಳೆಗೆ ಚಪ್ಪಲಿ, ಇಟ್ಟಿಗೆಯಿಂದ ಹಲ್ಲೆ

Hubballi News: ಹುಬ್ಬಳ್ಳಿ: ಮಹಿಳೆಯರನ್ನು ಅಟ್ಟಾಡಿಸಿ ಇಟ್ಟಂಗಿ, ಚಪ್ಪಲಿಯಿಂದ ಥಳಿಸಿದ ಘಟನೆ ಹುಬ್ಬಳ್ಳಿಯ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ಹಿಂಭಾಗದಲ್ಲಿ ಇಂದು ಮುಂಜಾನೆ ನಡೆದಿದೆ. ಈ ಘಟನೆಗೆ ಅನೈತಿಕ ಸಂಬಂಧ ಕಾರಣ ಎಂದು ಹೇಳಲಾಗಿದ್ದು. ಹಲ್ಲೆಗೊಳಗಾದ ಮಹಿಳೆ ಹಾಗೂ ಹಲ್ಲೆ ಮಾಡಿದ ವ್ಯಕ್ತಿ ನಡುವೆ ಅಕ್ರಮ ಸಂಬಂಧ ಇದ್ದಿದ್ದಾಗಿ ತಿಳಿದಿದೆ. ವ್ಯಕ್ತಿಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ ಆರೋಪ...

ರೌಡಿಶೀಟರ್ ಕೇಸ್ ಹಾಕುವ ಬೆದರಿಕೆ, ಹುಬ್ಬಳ್ಳಿ ಇನ್ಸ್ಪೆಕ್ಟರ್ ವಿರುದ್ದ ಮತ್ತೊಂದು ಗಂಭೀರ ಆರೋಪ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಕೇಶ್ವಾಪೂರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಯು.ಹೆಚ್. ಸಾತೇನಹಳ್ಳಿ ವಿರುದ್ದ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಈ ಹಿಂದೆ ನಿಖಿಲ್ ಎಂಬ ಯುವಕನ ಆತ್ಮಹತ್ಯೆಗೆ ಇನ್ಸ್ಪೆಕ್ಟರ್ ಸಾತೇನಹಳ್ಳಿ ಕಿರುಕುಳವೇ ಕಾರಣ ಎಂಬ ಆರೋಪ ಕೇಳಿ ಬಂದಿತ್ತು. ಈಗ ಕೇಸ್ ವಾಪಸ್ ತಗೆದುಕೊಳ್ಳದೆ ಹೋದರೆ ರೌಡಿಶೀಟರ್ ಹಾಕೋದಾಗಿ ಬೆದರಿಕೆ ಹಾಕಿದ್ದಾರೆ...

ಜಿಲ್ಲಾ ಉಸ್ತುವಾರಿ ಸಚಿವರ ಹೆಸರಲ್ಲಿ ಬೆದರಿಕೆ ಆರೋಪ: ಕರವೇ ಜಿಲ್ಲಾಧ್ಯಕ್ಷನ ವಿರುದ್ಧ ಎಫ್ಐಆರ್

Hubballi News: ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಸಚಿವರ ಹೆಸರಲ್ಲಿ ಬೆದರಿಕೆ ಆರೋಪ ಕೇಳಿಬಂದಿದ್ದು, ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಮಂಜುನಾಥ್ ಲೂತಿಮಠ ಸೇರಿದಂತೆ ಎಂಟು ಮಂದಿ ವಿರುದ್ಧ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಕರ್ನಾಟಕ ರಾಜ್ಯೋತ್ಸವ ಆಚರಣೆಗೆ 2 ಲಕ್ಷ ರೂ ನೀಡಬೇಕು. ಇಲ್ಲದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರಿಂದ...

Dasara : ದಸರಾ ಆಯುಧಪೂಜೆಗೆ ಕುರಿ, ಮೇಕೆಗಳ ಬೆಲೆಯಲ್ಲಿ ಭಾರಿ ಏರಿಕೆ

Hubballi News : ಆಯುಧ ಪೂಜೆಯಂದು ಕುರಿ, ಮೇಕೆ, ಟಗರುಗಳನ್ನು ಬಲಿ ಕೊಡಲಾಗುತ್ತದೆ. ಹೀಗಾಗಿ ಕುರಿ ಮೇಕೆ ಟಗರುಗಳ ಬೆಲೆ ಶೇ.40 ರಿಂದ 60ರಷ್ಟು ಏರಿಕೆಯಾಗಿದೆ. ಸುಮಾರು 15 ಕೆಜಿ ತೂಕದ ಕುರಿಯ ಬೆಲೆ ಸುಮಾರು 20 ಸಾವಿರ ರೂ. ಆಗಿದೆ. ಇನ್ನು ಮೇಕೆ ಬೆಲೆ ಕೂಡ 3 ಸಾವಿರ ರೂ. ನಷ್ಟು ಏರಿಕೆಯಾಗಿದೆ....

Market : ವರ್ಷವಾದರು ಹಂಚಿಕೆಯಾಗದ ಮಾರುಕಟ್ಟೆ ಮಳಿಗೆ : ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡ ವ್ಯಾಪಾರಿಗಳು

Hubballi News : ಸ್ಮಾರ್ಟ್ ಸಿಟಿ ಯೋಜನೆ ಯಲ್ಲಿ ಮಾರ್ಕೆಟ್ ನಿರ್ಮಾಣವಾಗಿ ಹೆಚ್ಚು ಕಡಿಮೆ ಎರಡು ವರ್ಷ ಆಗಿದೆ. ಆದರೆ ಸ್ಮಾರ್ಟ್ ಸಿಟಿ, ಪಾಲಿಕೆ ಹಗ್ಗ ಜಗ್ಗಾಟದ ನಡುವೆ ಮಾರುಕಟ್ಟೆಯ ಮಳಿಗೆ ಹಂಚಿಕೆಯಾಗಿಲ್ಲ. ಹೀಗಾಗಿ ಬೀದಿಯೇ ವ್ಯಾಪಾರಿಗಳಿಗೆ ಆಸರೆಯಾಗಿದೆ. ಹಲವಾರು ಬಾರಿ ಮಳಿಗೆ ಕೊಡಿ ಎಂದು ಮನವಿ ಮಾಡಿದರು, ಅಧಿಕಾರಿಗಳು ಮಳಿಗೆ ಕೊಟ್ಟಿಲ್ಲ. ಕೊನೆಗೆ...

ಸ್ಥಾಯಿ ಸಮಿತಿಗೆ ಅವಿರೋಧ ಆಯ್ಕೆ

Hubballi News: ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಲೆಕ್ಕಗಳ ಸ್ಥಾಯಿ ಸಮಿತಿಗೆ ಖಾಲಿ ಉಳಿದಿದ್ದ ಏಕೈಕ ಸದಸ್ಯ ಸ್ಥಾನಕ್ಕೆ ಬಿಜೆಪಿಯ ರತ್ನಾಬಾಯಿ ನಾಝುರೆ ಅವಿರೋಧವಾಗಿ ಆಯ್ಕೆಯಾದರು. ಇಲ್ಲಿಯ ಪಾಲಿಕೆ ಸಭಾಭವನದಲ್ಲಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟಣ್ಣವರ ಗುರುವಾರ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ರತ್ನಾಬಾಯಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಈ ಹಿಂದೆ ಆಯ್ಕೆ ಸಂದರ್ಭದಲ್ಲಿ...

Siddaramaiah : ಏನಿದು ದಸರಾ ರಜೆ ವಿವಾದ? ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶಿಕ್ಷಕರು ಬರೆದ ಪತ್ರದಲ್ಲಿ ಏನಿದೆ?

Hubballi News : ಬೇರೆ ಇಲಾಖೆಯ ನೌಕರರಿಗೆ 30 ದಿನಗಳ ರಜೆ ಇದ್ರೆ, ಶಿಕ್ಷಕರಿಗೆ ಹತ್ತು ಗಳಿಕೆ ರಜೆಯಷ್ಟೆ. ಇದ್ಯಾವ ನ್ಯಾಯ ಎಂದು ಶಿಕ್ಷಕರ ಸಂಘ ಆಕ್ರೋಶ ಹೊರಹಾಕಿದೆ. ಶಿಕ್ಷಣ ಇಲಾಖೆ ಕಳೆದ ವರ್ಷ ಕೊರೊನಾ ಹೆಸರಲ್ಲಿ ರಜೆಯ ಅವಧಿ ವಿಸ್ತರಣೆ ಬಗ್ಗೆ ಮೌಖಿಕವಾಗಿ ಶಿಕ್ಷಕರ ಸಂಘಕ್ಕೆ ತಿಳಿಸಿತ್ತು.ಆದ್ರೆ ಈ ವರ್ಷವೂ ರಜೆಯ ಅವಧಿಯನ್ನ...

KMF-24 : ಮಹಾನಗರ ಪಾಲಿಕೆಯ ಸಾಧನೆ : ಕೆಎಂಎಫ್-24ರಲ್ಲಿ 3ನೇ ಸ್ಥಾನ..!

Hubballi News : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಈ ನಿಟ್ಟಿನಲ್ಲಿ ಕೆಎಂಎಫ್-24 ರಲ್ಲಿ ಮೂರನೇ ಸ್ಥಾನ ಗಿಟ್ಟಿಸಿಕೊಂಡು ಸಾಧನೆ ಮಾಡಿದೆ. ಅಷ್ಟಕ್ಕೂ ಏನಿದು ಸಾಧನೆ ಅಂತೀರಾ ತೋರಿಸ್ತಿವಿ ನೋಡಿ.. ಅವಳಿ ನಗರದ ಎಲ್ಲ ಸ್ಥಿರಾಸ್ತಿಗಳನ್ನು ಡಿಜಿಟಲೀಕರಣಗೊಳಿಸುವ ಕೆಎಂಎಫ್ (ಕರ್ನಾಟಕ ಮುನ್ಸಿಪಲ್ ಫೈನಾನ್ಸ್)-24 ಆನ್‌ಲೈನ್ ಅಪ್ಲೇಷನ್ ಪ್ರಕ್ರಿಯೆಯಲ್ಲಿ ಹುಬ್ಬಳ್ಳಿ-ಧಾರವಾಡ...

Vande Bharat Express : ಹುಬ್ಬಳ್ಳಿ : ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

Hubballi News : ಧಾರವಾಡ-ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಧಾರವಾಡ ನಿಲ್ದಾಣಗಳ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅಕ್ಟೋಬರ್ 7ರಿಂದ ಈ ಬದಲಾವಣೆ ಜಾರಿಗೆ ಬರಲಿದೆ. ಕೆಎಸ್ಆರ್ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (20661) ಎಸ್ಎಸ್ಎಸ್ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಬೆಳಗ್ಗೆ 11.30ರ ಬದಲು...

Television : ಟಿವಿ ದೋಷ ಸರಿಪಡಿಸದ ಝಿಯೋಮಿ ಕಂಪನಿಗೆ ದಂಡ ವಿಧಿಸಿದ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ

Dharwad News : ಉತ್ಪಾದಕ ಕಂಪನಿ 10 ದಿನಗಳಲ್ಲಿ ಸಮಸ್ಯೆಯನ್ನು ಪರಿಹರಿಸುವುದಾಗಿ ಹೇಳಿತ್ತು. ಆದರೆ ಹೇಳಿದ ಹಾಗೆ ಝಿಯೋಮಿ ಕಂಪನಿ ದೋಷವನ್ನು ಸರಿಪಡಿಸಿರಲಿಲ್ಲ. ಇದರಿಂದಾಗಿ ನೊಂದ ಸಿ.ಎಸ್. ಹಿರೇಮಠ ಅವರು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಟಿವಿ ದೋಷ ಸರಿಪಡಿಸದ ಪ್ರಕರಣದಲ್ಲಿ ಝಿಯೋಮಿ ಟಿವಿ ಕಂಪನಿ ಮತ್ತು ವಿಮಾ ಸಂಸ್ಥೆಗೆ ಧಾರವಾಡ ಜಿಲ್ಲಾ...
- Advertisement -spot_img

Latest News

ಮಹಿಳೆಯರ ಭಾವನೆ ಜೊತೆ ರಾಜಕೀಯ ಬೆಳೆ ಬೇಯಿಸಿಕೊಳ್ಳುತ್ತಿದ್ದಾರೆ: ಬಿಜೆಪಿ ವಿರುದ್ಧ ಮಾನೆ ಗುಡುಗು

Haveri News: ಹಾವೇರಿ: ಹಾವೇರಿಯ ಹಾನಗಲ್‌ನಲ್ಲಿ ಶಾಸಕ ಶ್ರೀನಿವಾಸ್ ಮಾನೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. 2019ರಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಬಿಜೆಪಿ ಆಸಕ್ತಿ...
- Advertisement -spot_img