Hubballi News : ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಅಭಿಮಾನಿಗಳು ಧ್ರುವ ಸರ್ಜಾ ಹುಟ್ಟು ಹಬ್ಬ ಆಚರಣೆ ಮಾಡುವುದರ ಮೂಲಕ ಸಂಭ್ರಮಿಸಿದ್ದಾರೆ.ಇನ್ನೂ ನೆಚ್ಚಿನ ನಟನ ಹುಟ್ಟು ಹಬ್ಬವನ್ನ ಅವರ ಅಪ್ಪಟ ಅಭಿಮಾನಿ ದೇವ್ ಬಹದ್ದೂರ್ ಅವರ ಜೊತೆ ಫೋಟೋ ತೆಗೆದುಕೊಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ.
ಕಳೆದ ಮೂರು ವರ್ಷಗಳಿಂದ ಧ್ರುವ ಜನ್ಮದಿನ ಆಚರಿಸಿಕೊಂಡಿರಲಿಲ್ಲ. ಹಾಗಾಗಿ ಈ ಬಾರಿ...
Hubballi News : ಅವರೆಲ್ಲರೂ ದೇಶಕ್ಕೆ ಅನ್ನಹಾಕುವ ಅನ್ನದಾತರು. ಆದರೆ ಈ ಅನ್ನದಾತನ ಕಷ್ಟಕ್ಕೆ ಮಾತ್ರ ಕೊನೆಯೇ ಇಲ್ಲವಾಗಿದೆ. ಆದ್ದರಿಂದ ಕುಣಿಕೆಗೆ ಕೊರಳೊಡ್ಡುವ ನಿರ್ಧಾರಕ್ಕೆ ರೈತ ಬಂದಿದ್ದಾನೆ. ಅದರಲ್ಲೂ ಕಳೆದ ಆರು ತಿಂಗಳಲ್ಲಿಯೇ ನೂರಾರು ರೈತರು ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ..
ಸರಿಯಾದ ಸಮಯಕ್ಕೆ ಬಾರದ ಮಳೆ. ಮಳೆಯ...
Hubballi News : ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಅಕ್ಟೋಬರ್ 13 ರಂದು ಪಂಚಮಸಾಲಿ 2A ಮೀಸಲಾತಿ ೬ನೇ ಹಂತದ ಸಮಾವೇಶ ನಡೆಯಲಿದೆ. ಹುಬ್ಬಳ್ಳಿ ಹೊರವಲಯದ ಗಬ್ಬೂರು ಬೈಪಾಸ್ ಪಕ್ಕದ ಮೈದಾನದಲ್ಲಿ ಆಯೋಜನೆ ಮಾಡಲಾಗಿದೆ.
ಈಗಾಗಲೇ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಹೋರಾಟ ಯಾತ್ರೆ ಆರಂಭವಾಗಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಕೊಪ್ಪಳ...
Gadag News : ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಮಳೆ ಕೊರತೆ, ಬೆಳೆ ನಷ್ಟ ಹಿನ್ನೆಲೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಚಿಕ್ಕಸವಣೂರು ಗ್ರಾಮದ ಜಮೀನುಗಳಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿದೆ.
ಜಮೀನುಗಳಲ್ಲಿ ಬರ ಅಧ್ಯಯನ, ರೈತರೊಂದಿಗೆ ಬರದ ಕುರಿತು ಚರ್ಚೆ ಮಾಡಲಾಗಿದೆ. ಬೆಳೆ ಹಾಳಾಗಿರೋದನ್ನ ಸ್ವತಃ ತಂಡ ವೀಕ್ಷಿಸಿದೆ. ಕೇಂದ್ರ ಕುಡಿಯುವ ನೀರು...
Hubballi News : ಅವರೆಲ್ಲರೂ ದೇಶಕ್ಕೆ ಅನ್ನಹಾಕುವ ಅನ್ನದಾತರು. ಆದರೆ ಈ ಅನ್ನದಾತನ ಕಷ್ಟಕ್ಕೆ ಮಾತ್ರ ಕೊನೆಯೇ ಇಲ್ಲವಾಗಿದೆ. ಆದ್ದರಿಂದ ಕುಣಿಕೆಗೆ ಕೊರಳೊಡ್ಡುವ ನಿರ್ಧಾರಕ್ಕೆ ರೈತ ಬಂದಿದ್ದಾನೆ. ಅದರಲ್ಲೂ ಕಳೆದ ಆರು ತಿಂಗಳಲ್ಲಿಯೇ ನೂರಾರು ರೈತರು ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ..
ಸರಿಯಾದ ಸಮಯಕ್ಕೆ ಬಾರದ ಮಳೆ. ಮಳೆಯ...
Hubballi News : ಸರ್ಕಾರಿ ಶಾಲೆಗಳಿಗೆ ಹೊಸ ರೂಪವನ್ನು ನೀಡುವ ಸಲುವಾಗಿ ಬಣ್ಣದರ್ಪಣೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಚೈತ್ರ ಶಿರೂರು ಅವರು ಹೇಳಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿ ತಾಲೂಕ್ ಶಿರಗುಪ್ಪಿ ಗ್ರಾಮದಲ್ಲಿ ಮಾತನಾಡಿದ ಅವರು, “ಸರ್ಕಾರಿ ಶಾಲೆಗಳಿಗೆ ಹೊಸ ರೂಪವನ್ನು ನೀಡಲು ಬಣ್ಣದರ್ಪನೆ ಅಭಿಯಾನವನ್ನು ಎಲ್ಲಾ ಜೋಶಿ ಅವರು ಚಾಲನೆ...
Hubballi News : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಅನೇಕ ಹೋರಾಟದ ನಂತರ ಗಣೇಶ ಪ್ರತಿಷ್ಠಾಪನೆಗೆ ಗ್ರೀನ್ ಸಿಗ್ನಲ್ ದೊರೆತ ಬನ್ನಲ್ಲೇ ಮೈದಾನದಲ್ಲಿ ಶುಚಿ ಕಾರ್ಯಗಳ ಜೊತೆಗೆ ಗಣೇಶ ಹಬ್ಬದ ವಾತಾವರಣಕ್ಕೆ ತಕ್ಕಂತೆ ತಯಾರಿಗಳು ನಡೆಯುತ್ತಿವೆ. ತಯಾರಿ ಹೇಗಿತ್ತು ಪೂಜೆಯಲ್ಲಿ ಯಾರೆಲ್ಲ ಪಾಲ್ಗೊಂಡರು ಇಲ್ಲಿದೆ ಸಂಪೂರ್ಣ ಮಾಹಿತಿ.
ನಾಳೆ ಅಂದರೆ ಸೆಪ್ಟೆಂಬರ್ 19 ರಂದು ಹುಬ್ಬಳ್ಳಿಯ ರಾಣಿ...
Hubballi News : ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಟಿಕೆಟ್ ವಿಚಾರವಾಗಿ ಹೇಳಿಕೆಗೆ ಕುಟುಕಿದ್ದಾರೆ. ಬಿಜೆಪಿಯವರು ಕೆಲವು ಕಡೆ ಹಣ ಪಡೆದು ಟಿಕೆಟ್ ಕೊಟ್ಟಿದ್ದಾರೆ ಎಂಬ ಊಹಾಪೋಹಗಳಿದ್ದು, ಇದಕ್ಕೆ ಬಿಜೆಪಿಯವರೇ ಉತ್ತರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರವಿವಾರ ಕಮಲ ನಾಯಕರ ವಿರುದ್ಧ ವಾಗ್ದಾಳಿ...
Hubballi News : ವಾಣಿಜ್ಯನಗರಿ ಹುಬ್ಬಳ್ಳಿಯ ಕಲಾವಿದ ಮಹೇಶ ಮುರಗೋಡ ಹಾಗೂ ತಂಡದವರು ನಿರ್ಮಿಸಿದ 12 ಲಕ್ಷ ರೂ.ಗಳ ಮೌಲ್ಯದ ಅಮೇರಿಕನ್ ಡೈಮಂಡ ಹರಳುಗಳಿಂದ ನಿರ್ಮಿಸಿದ ಗಣಪತಿ ಮೂರ್ತಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದೆ.
ಹೌದು.. ಬಮ್ಮಾಪುರ ನಿವಾಸಿ ಮೂರ್ತಿ ಕಲಾವಿದ ಮಹೇಶ ಮುರಗೋಡ ಹಾಗೂ ಅವರ ತಂಡದವರು ನಿರ್ಮಿಸಿರುವ ಗಣೇಶ ಮೂರ್ತಿಯು ಬೆಂಗಳೂರ ರಾಜಾಜಿನಗರ...
Hubballi News : ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಶುಕ್ರವಾರ ರಾತ್ರಿ ಗಣೇಶ ಪ್ರತಿಷ್ಠಾಪನೆಗೆ ಪಾಲಿಕೆ ಆಯುಕ್ತರು ಅನುಮತಿ ನೀಡಿದ್ದರು.
ಹು-ಧಾ ಮಹಾನಗರ ಪಾಲಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅನುಮತಿ ನೀಡಿದ್ದರು ಈ ನಿಟ್ಟಿನಲ್ಲಿ ಈದ್ಗಾ ಮೈದಾನದ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮೈದಾನದ ಸುತ್ತಲೂ ಪೊಲೀಸ್ ಬಂದೋಬಸ್ತ್ ಗೆ ಪೊಲೀಸ್ ಆಯುಕ್ತೆ...