Hubballi News : ಹುಬ್ಬಳ್ಳಿಯಲ್ಲಿ ಅಂಗಡಿಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಅಪಾರ ನಷ್ಟ ಉಂಟಾದ ಘಟನೆ ನಡೆದಿದೆ.
ಫುಟ್ ವೇರ್ ಅಂಗಡಿವೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಅಪಾರ ಪ್ರಮಾಣದ ಫುಟ್ ವೇರ್ ಸಾಮಗ್ರಿಗಳು ಬೆಂಕಿಗಾಹುತಿಯಾದ ಘಟನೆ ನಗರದ ಪೆಂಡಾರಗಲ್ಲಿಯಲ್ಲಿ ನಡೆದಿದೆ.
ಬೆಳಿಗಿನ ಜಾವ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ತೇರದಾಳ ಸೇಲ್ಸ್ ಎಂಬುವರಿಗೆ...
Hubballi News : ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನ ೨೨೯ ನೇ ಜಯಂತಿ ಉತ್ಸವದ ಅಂಗವಾಗಿ ನಗರದ ವೀರರಾಣಿ ಕಿತ್ತೂರ ಚೆನ್ನಮ್ಮ ವೃತ್ತದಲ್ಲಿ ನಡೆಯುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಶಸ್ತಿ ಹಾಗೂ ವೀರ ರಾಣಿ ಕಿತ್ತೂರು ಚೆನ್ನಮ್ಮ ಪ್ರಶಸ್ತಿ ಸಮಾರಂಭವನ್ನು ನಾಳೆ ಸಂಜೆ ೫ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ...
Hubballi News : ಹೊಲಗೇರಿ ಪದ ಬಳಕೆ ಮಾಡಿದ ನಟ, ನಿರ್ದೇಶಕ ಉಪೇಂದ್ರ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸಿದರು. ಸಾಮಾಜಿಕ ಜಾಲತಾಣದಲ್ಲಿ ಪರಿಶಿಷ್ಟ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದು ನಗರದಲ್ಲಿ ವಿಶ್ವ ಬಹುಜನ ಸಮಾಜ ಧ್ವಜ ಮತ್ತು ಸಂವಿಧಾನ ರಕ್ಷಾ ಸೇನಾ ಸಂಘ ಸಹ ಆಕ್ರೋಶ ವ್ಯಕ್ತಪಡಿಸಿತು.
ನಟ ಉಪೇಂದ್ರ ವಿರುದ್ದ...
Hubballi News : ಹುದ್ದೆಗಳನ್ನು ಹರಾಜಿಗೆ ಇಟ್ಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ತಿರುಗೇಟು ಕೊಟ್ಟ ಕಾರ್ಮಿಕ ಸಚಿವ ಸಂತೋಷ್ ಲಾಡ್,
ಹಿಂದೆ ಕಲಘಟಗಿಯಲ್ಲಿ ಬ್ರಷ್ಟಾಚಾರ ಇದೆ ಎಂದು ಅವರು ಆರೋಪ ಮಾಡಿದ್ರು, ಪ್ರಗತಿ ಪರಿಶೀಲನೆ ಸಭೆಯಲ್ಲಿ ಜೋಶಿ ಮಾತಾಡಿದ್ರು. ಇದೀಗ ನಮ್ಮ ಮೇಲೆ ಆರೋಪ ಮಾಡ್ತೀದಾರೆ. ಇದು ಬೇಸಲೇಸ್...
Hubballi News : ಬಿಜೆಪಿ ಜೆಡಿಎಸ್ ಕಾಂಗ್ರೆಸ್ ಪಕ್ಷವನ್ನು ಡ್ಯಾಮೇಜ್ ಮಾಡೋಕೆ ಮುಂದಾಗಿವೆ ಎಂದು ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದ ಮುಂದೆ ಮಾತನಾಡಿದ ಸಚಿವ ಸಂತೋಷ್ ಲಾಡ್ ಬಿಜೆಪಿ ಹಾಗು ಜೆಡಿಎಸ್ ವಿರುದ್ದ ವಾಗ್ದಾಳಿ ನಡೆಸಿದರು.
ಲೋಕಸಭೆ ಚುನಾವಣೆ ಹಿನ್ನಲೆ ಕಾಂಗ್ರೆಸ್ ಇಮೇಜ್ ಡ್ಯಾಮೇಜ್ ಮಾಡಲು ಸಂಚಿನಿಂದ ಮಾತಾಡ್ತೀದಾರೆ...
Hubballi News : ಅವಳು ಬಟ್ಟೆ ಅಂಗಡಿ ಮಾಲಕಿ...ಗಂಡ ಸರ್ಕಾರಿ ಅಧಿಕಾರಿ...ಮದುವೆ ಆಗಿ 10 ವರ್ಷ ಕಳದಿವೆ. ಆ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ..ಆದ್ರೆ ಅವರಿಬ್ಬರ ಜೀವನ ಕಳೆದ ಕೆಲ ವರ್ಷಗಳಿಂದ ಅಷ್ಟಕ್ಕಷ್ಟೆ.ಸರ್ಕಾರಿ ಅಧಿಕಾರಿಯಾಗಿರೋ ಗಂಡನನ್ನ ಬಿಟ್ಟು ತಾಯಿ ಮನೆಯಲ್ಲಿದ್ಲು.ಮೂರು ವರ್ಷದಿಂದ ಗಂಡನ ಮನೆ ಬಿಟ್ಟಿದ್ದ ಅವಳು ಇದೀಗ ಸಾವನ್ನಪ್ಪಿದ್ದಾಳೆ.
ಬಟ್ಟೆ ಅಂಗಡಿಯಲ್ಲಿಯೇ ಅವಳು ಸಾವನ್ನಪ್ಪಿದ್ದರಿಂದ...
Dharawad News : ಡ್ರಗ್ಸ್ ಪೂರೈಕೆ ಆಗುತ್ತಿರುವುದು ಗೊತ್ತಿದ್ದರೂ ಪೊಲೀಸರು ಅದರ ಮೇಲೆ ಕ್ರಮ ಕೈಗೊಳ್ಳದೆ ಹೋದರೆ ನಾನೇ ಪೊಲೀಸ್ ಠಾಣೆಗೆ ಬಂದು ಮಾಹಿತಿ ಪಡೆದು ಸರ್ಕಾರ ಹಂತದಲ್ಲಿ ಕ್ರಮ ಕೈಗೊಳ್ಳುವಂತೆ ಮಾಡಬೇಕಾಗುತ್ತದೆ ಎಂದು ಧಾರವಾಡದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪೊಲೀಸರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ...
Hubballi News : ರಾಜ್ಯ ಸರಕಾರ 211 ಪೊಲೀಸ್ ಇನ್ಸಪೆಕ್ಟರ್‌ಗಳನ್ನ ವರ್ಗಾವಣೆ ಮಾಡುವ ಮೂಲಕ ಮೇಜರ್ ಸರ್ಜರಿ ಮಾಡಿದ್ದು, ಕೆಲವರು ಮಾತ್ರ ಅದೇ ಶಹರದ ಬೇರೆ ಠಾಣೆಗಳಲ್ಲಿ ವರ್ಗಾವಣೆಗೊಂಡಿದ್ದಾರೆ.
ದಕ್ಷ, ಪ್ರಾಮಾಣಿಕ ಅಧಿಕಾರಿ ಜೆ.ಎಂ.ಕಾಲಿಮಿರ್ಜಿ ಅವರು ಹುಬ್ಬಳ್ಳಿ ಗೋಕುಲ ಪೊಲೀಸ್ ಠಾಣೆಯಿಂದ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ರಾಜ್ಯ ಪ್ರಶಸ್ತಿ ಪಡೆದಿದ್ದ ಪೊಲೀಸ್ ಇನ್ಸಪೆಕ್ಟರ್...
Hubballi News : ಅದು ಆರ್ಥಿಕ ಸಂಕಷ್ಟದ ನಡುವೆಯೂ ಸಾಗಿದ ಸಾರ್ವಜನಿಕ ಸೇವೆ. ಸರ್ಕಾರದ ಗ್ಯಾರಂಟಿ ಅನುಷ್ಠಾನದಲ್ಲಿಯೂ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ಇಲಾಖೆ. ಈಗ ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗದ ಸ್ಥಿತಿ ತಲುಪಿದೆ. ಆರ್ಥಿಕ ಶಕ್ತಿ ತುಂಬಲು ಸರ್ಕಾರಕ್ಕೆ ದುಂಬಾಲು ಬಿದ್ದಿದೆ.
ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಗೆಶಕ್ತಿ ತುಂಬಲು ಬೇಕಂತೆ 66 ಕೋಟಿ....
Hubballi News : ಕಳೆದ ಮೂರ್ನಾಲ್ಕು ದಿನಗಳ ಹಿಂದೆ AICC ಕಚೇರಿಯಿಂದ ಕರೆ ಬಂದಿದ್ದು,ಇವತ್ತು ದೆಹಲಿಗೆ ಹೊರಟಿದ್ದೇನೆ ಅಂತ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಅಸಮಾಧಾನಕ್ಕೂ ಇದಕ್ಕೂ ಸಂಭಂದವೇ ಇಲ್ಲ,ಸುಮ್ಮನೆ ಅಸಮಾಧಾನಕ್ಕೆ ಟ್ಯಾಗ್ ಮಾಡ್ತೀದಾರೆ.
ಶಾಸಕಾಂಗ ಸಭೆಗೂ ಮುನ್ನವೇ ದೆಹಲಿಗೆ ಬರುವಂತೆ ಮಾಹಿತಿ ಬಂದಿತ್ತು ಇದು ಪೂರ್ವ...
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನವೆಂಬರ್‌ನಲ್ಲಿ ಎರಡೂವರೆ ವರ್ಷ ಪೂರೈಸಲಿದ್ದು, ಆ ವೇಳೆಗೆ ರಾಜ್ಯ ರಾಜಕೀಯದಲ್ಲಿ 'ಮಹಾಕ್ರಾಂತಿ' ಸಂಭವಿಸಲಿದೆ ಎಂಬ ಚರ್ಚೆ ಕೈಪಾಳಯದಲ್ಲಿ ಜೋರಾಗಿದೆ. ಈ...