Hubballi News : ಸರ್ಕಾರ ಜಾರಿ ಮಾಡಿರುವ ಯೋಜನೆ ಕಾಮಗಾರಿ ಅರ್ಧಕ್ಕೆ ನಿಂತಿದೆ. ನಮ್ಮ ಮನೆಯ ಆವರಣದಲ್ಲಿನ ರಸ್ತೆ ಕಾಮಗಾರಿ ಸ್ಟಾಫ್ ಆಗಿದೆ ಅಂತ ಸಾರ್ವಜನಿಕರ ಕಂಪ್ಲೆಂಟ್ ಮಾಡ್ತಿದ್ದಾರೆ. ಆದರೆ ಕಾಮಗಾರಿ ಆರಂಭವಾಗಲು ಆರ್ಥಿಕ ಶಕ್ತಿ ಬೇಕಿದೆ. ಸರ್ಕಾರಗಳ ತಿಕ್ಕಾಟದ ನಡುವೆ ಜನರು ಮಾತ್ರವಲ್ಲದೆ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ..?...
Hubballi News : ಅವಳಿನಗರದ ಜನರಿಗೆ ಎಲ್ಲಿ ವಾಹನ ಪಾರ್ಕ್ ಮಾಡಬೇಕೋ ಎಲ್ಲಿ ಮಾಡಬಾರದೋ ಎಂಬುವುದೇ ಯಕ್ಷ ಪ್ರಶ್ನೆಯಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಬೆಳೆದಂತೆ ಪಾರ್ಕಿಂಗ್ ಸಮಸ್ಯೆ ಕೂಡ ಉಲ್ಬಣಗೊಳ್ಳುತ್ತಿದೆ. ಈಗ ಅವಳಿನಗರದ ಪಾರ್ಕಿಂಗ್ ಸಮಸ್ಯೆ ಚಿತ್ರಣವನ್ನು ಬಿಚ್ಚಿಡುತ್ತಿದೆ ನಿಮ್ಮ ಕರ್ನಾಟಕ ಟಿವಿ….
ರಾಜ್ಯದ ಏಕೈಕ ತ್ವರಿತ ಸೇವೆ ಖ್ಯಾತಿಯ ಹು-ಧಾ ಬಿಆರ್‌ಟಿಎಸ್ ಕೆಲ ಬಸ್...
Hubballi News : ವಂಚನೆ ಪ್ರಕರಣಗಳಲ್ಲಿ ಆರೋಪಿಗಳ ಆಸ್ತಿ ಜಪ್ತಿ ಮಾಡಿದ ಜಾರಿ ನಿರ್ದೇಶನಾಲಯ, ಇಡಿಯಿಂದ ಇಬ್ಬರು ಉದ್ಯಮಿಗಳ 40.22 ಕೋಟಿ ಆಸ್ತಿ ಜಪ್ತಿ ಮಾಡಿದೆ. ರಿಯಲ್ ಎಸ್ಟೇಟ್ ಉದ್ಯಮದ ಹೆಸರಿನಲ್ಲಿ ಉದ್ಯಮಿಗಳಾದ ಶೀತಲ್ ಕುಮಾರ್, ಜಿನೇಂದ್ರ ಮಗ್ದುಮ್ ಎಂಬವರು ಸ್ಟಾರ್ ಏರ್ಲೈನ್ ಮಾಲೀಕ ಸಂಜಯ್ ಘೋಡಾವತ್ ಅವರಿಗೆ ವಂಚಿಸಿದ್ದ ಪ್ರಕರಣವಿದು.
ಶೀತಲ್ ಕುಮಾರ್ ಮತ್ತು...
Hubballi News : ಸೋಶಿಯಲ್ ಮೀಡಿಯಾದ ಹುಚ್ಚು ಸಾಕಷ್ಟು ಜನರ ಜೀವನಕ್ಕೆ ಮಾರಕವಾಗಿದೆ. ಈ ನಡುವೆ ರೀಲ್ಸ್ ಮಾಡಲು ಹೋಗಿ ರೀಯಲ್ ಜೀವಕ್ಕೆ ಕುತ್ತು ತಂದಕೊಂಡಿರುವ ಘಟನೆಯೊಂದು ಧಾರವಾಡ ಜಿಲ್ಲೆಯ ಅಣ್ಣೀಗೆರಿ ರಸ್ತೆಯಲ್ಲಿ ನಡೆದಿದೆ.
ಹೌದು..ರೀಲ್ಸ್ ಮಾಡಲು ಹೋಗಿ ಬೈಕ್ ನಿಂದ ಬಿದ್ದ ಯುವಕನಿಗೆ ಗಂಭೀರ ಗಾಯಗೊಂಡಿದ್ದು, ಯುವಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ....
Hubballi News : ಅದು ಕೇವಲ ವಾಟ್ಸ್ಪ್ ಸ್ಟೇಟಸ್ ವಿಚಾರಕ್ಕೆ ಆಗಿದ್ದ ಕೋಳಿ ಜಗಳ ಆದರೆ ಕೊನೆಗೆ ಅದೇ ಕೋಳಿ ಜಗಳ ದೇಶಾದ್ಯಂತ ಭುಗಿಲೆದ್ದಿತ್ತು. ಆ ಗಲಾಟೆ ಆಗಿದ್ದು 2 ವರ್ಷಗಳ ಹಿಂದೆ ಆದ್ರೆ ಇದೀಗ ಮತ್ತೆ ಅದೇ ಗಲಾಟೆ ಸುದ್ದಿಯಾಗ್ತಿದೆ.. ಹಾಗಿದ್ರೆ ಮತ್ತೇನಾಯ್ತು……….
ಒಂದು ಕಡೆ ಮಹಿಳೆಯರ ಕಣ್ಣೀರು. ಇನ್ನೊಂದು ಕಡೆ ರಾಜ್ಯದ ಮುಖ್ಯಮಂತ್ರಿಗಳ...
Hubballi News : ಹುಬ್ಬಳ್ಳಿಯ ಸವಾಯಿ ಗಂಧರ್ವ ಸಭಾಭವನದಲ್ಲಿ ಲಿಂಗಾಯತ ಎಲ್ಲ ಒಳಪಂಗಡಗಳ ಸಮಾಜದ ಎಸ್.ಎಸ್. ಎಲ್. ಸಿ ಹಾಗೂ ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ ಜುಲೈ 24 ಸೋಮವಾರ ನಡೆಯಿತು.
ಈ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್ ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಪೂಜ್ಯಶ್ರೀಗಳಾದ...
Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳೆದ ಕೆಲ ದಿನಗಳಿಂದ ಮಲೆನಾಡ ವಾತಾವರಣ ನಿರ್ಮಾಣವಾಗಿದೆ. ಇಂದು ಮುಂಜಾನೆಯಿಂದ ವರುಣ ಅಬ್ಬರಿಸುತ್ತಿದ್ದಾನೆ. ಹತ್ತು ನಿಮಿಷಕ್ಕೊಮ್ಮೆ ಹುಬ್ಬಳ್ಳಿಯಲ್ಲಿ ಮಳೆ ಆರಂಭವಾಗ್ತಿದೆ.ಇಂದು ಮುಂಜಾನೆಯಿಂದಲೇ ಜಿಟಿ ಜಿಟಿ ಮಳೆ ಆರಂಭವಾಗಿದ್ದು,ಮದ್ಯಾಹ್ನ ಅರ್ದಗಂಟೆಗಳ ಕಾಲ ವರುಣ ಅಬ್ಬರಿಸಿದ್ದಾನೆ.
ಹೌದು..ಹುಬ್ಬಳ್ಳಿಯಲ್ಲಿ ಥೇಟ್ ಮಲೆನಾಡ ಅನುಭವ ಸಿಗುತ್ತಿದೆ. ಮುಂಜಾನೆಯಿಂದ ಜನ ಸೂರ್ಯನ ಮುಖವೇ ನೋಡಿಲ್ಲ. ಬಿಟ್ಟು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಅವ್ಯವಸ್ಥೆ ಉಂಟಾಗುತ್ತಲೇ ಇದೆ. ಸರ್ಕಾರದ ನಿಯಮಗಳನ್ನು ಹಾಗೂ ಆದೇಶಗಳನ್ನು ಪಾಲಿಸಬೇಕಿರುವ ಅಧಿಕಾರಿ ವರ್ಗ, ಪಾಲಿಕೆ ಅಧಿಕಾರಿಗಳ ಬದಲಾವಣೆಯ ಆದೇಶಕ್ಕೂ ಡೋಂಟ್ ಕೇರ್ ಎನ್ನುತ್ತಿದೆ. ಸರ್ಕಾರದ ಆದೇಶಕ್ಕೂ ಕಿಮ್ಮತ್ತು ನೀಡಲು ಮರೆತರಾ ಪಾಲಿಕೆಯ ಅಧಿಕಾರಿಗಳು ಎಂಬುವಂತ ಅನುಮಾನ ದಟ್ಟವಾಗಿದೆ.
ಹೌದು.. 2 ವರ್ಷಕ್ಕಿಂತಲೂ ಹೆಚ್ಚು...
Hubballi News: ಹುಬ್ಬಳ್ಳಿ: ಆಕಾಶದಲ್ಲಿ ಮೋಡಗಳು ಆವರಿಸುತ್ತಿವೆ, ಆದರೆ ಮಳೆ ಹನಿ ಮಾತ್ರ ಕಾಣುತ್ತಿಲ್ಲ. ಜಿಲ್ಲೆಯಲ್ಲಿ ಸಾಲದ ಸೋಲದಲ್ಲಿ ಸಿಲುಕಿರುವ ರೈತರು ಇದೀಗ ಮುಂಗಾರು ಮಳೆಯ ಅವಕೃಪೆಯಿಂದ ಕಂಗೆಟ್ಟಿದ್ದಾರೆ. ಕುಡಿಯುವ ನೀರಿನ ಪರದಾಟದೊಂದಿಗೆ ಈಗ ಹಣವನ್ನು ಖರ್ಚು ಮಾಡಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡು...
Hubballi News: ಹುಬ್ಬಳ್ಳಿ: ವಿದ್ಯುತ್ ದರ ಏರಿಕೆ ಖಂಡಿಸಿ, ಕರ್ನಾಟಕ ಬಂದ್ ಕರೆ ಹಿನ್ನೆಲೆ, ವಿವಿಧ ವಾಣಿಜ್ಯೋದ್ಯಮಿಗಳಿಂದಲೂ ಬಂದ್‌ಗೆ ಉತ್ತಮ ಬೆಂಬಲ ಸಿಕ್ಕಿದೆ. ಹಾಗಾಗಿ ಧಾರವಾಡ ಜಿಲ್ಲೆಯ ಬಹುತೇಕ ಉದ್ಯಮ ಇಂದು ಸ್ಥಬ್ಧವಾಗಿದೆ.
ಕೈಗಾರಿಕೆ, ಟ್ರಾನ್ಸ್ ಪೋರ್ಟ್, ಅಟೋಮೊಬೈಲ್, ಜವಳಿ ವ್ಯಾಪಾರಸ್ಥರು ಸೇರಿದಂತೆ ವಿವಿಧ ವ್ಯಾಪಾರ ವಹಿವಾಟು ಸ್ಥಗಿತವಾಗಿದ್ದು, ಕೈಗಾರಿಕೆಗಳನ್ನ ಬಂದ್ ಮಾಡಿ ಉದ್ಯಮಿಗಳು ಪ್ರತಿಭಟನೆಗೆ...
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನವೆಂಬರ್‌ನಲ್ಲಿ ಎರಡೂವರೆ ವರ್ಷ ಪೂರೈಸಲಿದ್ದು, ಆ ವೇಳೆಗೆ ರಾಜ್ಯ ರಾಜಕೀಯದಲ್ಲಿ 'ಮಹಾಕ್ರಾಂತಿ' ಸಂಭವಿಸಲಿದೆ ಎಂಬ ಚರ್ಚೆ ಕೈಪಾಳಯದಲ್ಲಿ ಜೋರಾಗಿದೆ. ಈ...