Tuesday, October 14, 2025

hubballi news

ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ: ಧಾರವಾಡ ಹೈಕೋರ್ಟ್ ತೀರ್ಪು…!

Hubballi News: ಹುಬ್ಬಳ್ಳಿ: ಕಲಘಟಗಿ ತಾಲೂಕಿನ ಹೊನ್ನಳ್ಳಿಯಲ್ಲಿ ಸೈನಿಕನೊಬ್ಬನ ಹತ್ಯೆಗೆ ಸಂಬಂಧಿಸಿದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಧಾರವಾಡ ಹೈಕೋರ್ಟ್‌ ಏಳು ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 34 ಸಾವಿರ ರೂ. ದಂಡ ವಿಧಿಸಿ, ತೀರ್ಪು ನೀಡಿದೆ. ಹೌದು.. ಸೈನಿಕ ನಿಂಗಪ್ಪ ಯಲಿವಾಳ ಎಂಬಾತನನ್ನು 2015ರ ಸೆ. 20ರಂದು ಬಸವರಾಜ ಯಲಿವಾಳ ಹಾಗೂ ಇತರ...

ಯೋಗದಿಂದ ರೋಗ ದೂರ: ವಿಶ್ವ ಯೋಗದಿನಕ್ಕೆ ಕೇಂದ್ರ ಸಚಿವ ಜೋಶಿ ಚಾಲನೆ

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ನಿಜಕ್ಕೂ ಹೊಸದೊಂದು ಮೆರಗು ಸಿಕ್ಕಂತಾಗಿದೆ. ವರ್ಷದಿಂದ ವರ್ಷಕ್ಕೆ ಯೋಗಪಟುಗಳ ಸಂಖ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿಂದು ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿದ್ಯುಕ್ತವಾಗಿ ಚಾಲನೆ ನೀಡಿದರು. ಹೌದು..ಯೋಗದಿಂದ ರೋಗ ದೂರ ಎಂಬ ಮಾತಿನಂತೆ ಯೋಗದಿನಕ್ಕೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಸ್ಪಂದನೆ ದೊರೆತಿದೆ....

ಸಿಎಂ ಬೊಮ್ಮಾಯಿ ಹುಟ್ಟುಹಬ್ಬದ ಸಂಭ್ರಮ: ತಂದೆ ತಾಯಿಯನ್ನು ನೆನೆದು ಸಿಎಂ ಭಾವುಕ..!

State News: ರಾಜ್ಯದ ಮುಖ್ಯ ಮಂತ್ರಿ  ಬಸವರಾಜ ಬೊಮ್ಮಾಯಿ ಅವರ ಹುಟ್ಟುಹಬ್ಬ ದ ಪ್ರಯುಕ್ತ ಹುಬ್ಬಳ್ಳಿಯ ನಂದಿ ಬಡಾವಣೆಯಲ್ಲಿರುವ ತಂದೆ-ತಾಯಿಯ ಸಮಾಧಿಗೆ ಸಿಎಂ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ. ಸಿಎಂ ಬೊಮ್ಮಾಯಿಗೆ ಸಚಿವ ಗೋವಿಂದ ಕಾರಜೋಳ ಸಾಥ್​​ ನೀಡಿದ್ದಾರೆ. ಇನ್ನು ಸಮಾಧಿ ಸ್ಥಳಕ್ಕೆ ಭೇಟಿ ನೀಡಿದ್ದಾಗ ತಂದೆ ತಾಯಿಯನ್ನು ನೆನೆದು ಸಿಎಂ ಭಾವುಕರಾದ್ರು....

“ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದು ಯುವಜನೋತ್ಸವ ಅಲ್ಲ ಯುವ ವಿನಾಶೋತ್ಸವ”..!: ಸಿದ್ದರಾಮಯ್ಯ

Hubballi News: ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜಯಂತಿಯ ನಿಮಿತ್ತ ಹುಬ್ಬಳ್ಳಿಗೆ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನಲೆ ಹುಬ್ಬಳ್ಳಿ  ಶೃಂಗಾರಗೊಂಡಿದೆ. ಏತನ್ಮದ್ಯೆ ಮೋದಿಯವರ ಆಗಮನ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದು ಯುವ ಜನೋತ್ಸವ ಅಲ್ಲ ಬದಲಿಗೆ ಯುವ ವಿನಾಶೋತ್ಸವ ಮಾಡುತ್ತಿದ್ದಾರೆ . ಪ್ರಧಾನಿಯವರು ಯಾವ ಮುಖ ಹೊತ್ತುಕೊಂಡು ರಾಜ್ಯಕ್ಕೆ...

ಹುಬ್ಬಳ್ಳಿಯಲ್ಲಿ ಮೋದಿ ಆಗಮನಕ್ಕೆ ಕ್ಷಣಗಣನೆ..!

Hubballi News: ದೇಶದ ಪ್ರಧಾನಮಂತ್ರಿ  ನರೇಂದ್ರ ಮೋದಿಯವರು ಜನವರಿ 12 ರಂದು ಹುಬ್ಬಳ್ಳಿಗೆ ಆಗಮಿಸುತ್ತಿರುವ ಸಲುವಾಗಿ ಹುಬ್ಬಳ್ಳಿ ಮದುವನಗಿತ್ತಿಯಂತೆ ಶೃಂಗಾರಗೊಂಡಿದೆ. ರಸ್ತೆಗಳೆಲ್ಲ ಸಂಪೂರ್ಣ ಸ್ವಚ್ಛಗೊಂಡು ಕೇಸರಿಮಯವಾಗಿದೆ. ಇಂದು ಮಧ್ಯಾಹ್ನ 3.40 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಸ್ವಾಗತಿಸಲಿದ್ದಾರೆ ಎನ್ನಲಾಗಿದೆ. ಬಳಿಕ 3.45 ರಿಂದ 4 ಗಂಟೆವರೆಗೂ ಮೋದಿ...

ರಾಷ್ಟ್ರೀಯ ಯುವಜನೋತ್ಸಕ್ಕೆ ಪ್ರಧಾನಿಗಳ ಆಗಮನ…!

Hubballi News: ಯುವಕರಿಗೆ ಅವಕಾಶ ಮತ್ತು ಪ್ರೇ ರಣೆ ದೊರೆಯಲಿದೆ: ಸಿಎಂ ಬೊಮ್ಮಾಯಿ : ಹುಬ್ಬಳ್ಳಿ, ಜನವರಿ 10: ಜನವರಿ 12 ರಂದು ನಡೆಯಿರುವ ರಾಷ್ಟ್ರೀಯ ಯುವಜನೋತ್ಸದಲ್ಲಿ ಪ್ರಧಾನಮಂತ್ರಿಗಳು ಭಾಗವಹಿಸುವುದರಿಂದ ಈ ಭಾಗದ ಯುವಕರಿಗೆ ಅವಕಾಶ ಹಾಗೂ ಪ್ರೇರಣೆ ನೀಡಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರಿ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯದವರೊಂದಿಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ 28...

ಹುಬ್ಬಳ್ಳಿಯಲ್ಲಿ ಇಬ್ಬರಿಗೆ ಚಾಕು ಇರಿತ: ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ನಗರದಲ್ಲಿ ತಡರಾತ್ರಿ ಎರಡು ಕಡೆ ಚಾಕು ಇರಿತದ ಪ್ರಕರಣಗಳು ವರದಿಯಾಗಿವೆ. ಹಳೇ ಹುಬ್ಬಳಿಯ ಇಬ್ರಾಹಿಂಪುರದಲ್ಲಿ ಬಾಡಿಗೆಗೆ ಸಂಬಂಧಿಸಿದಂತೆ ಆರಂಭವಾದ ಮಾತಿನ ಚಕಮಕಿ ನಂತರ ವಿಕೋಪಕ್ಕೆ ಹೋಗಿ, ಆಟೊ ಚಾಲಕನ ಕುತ್ತಿಗೆಗೆ ಬ್ಲೇಡ್​ನಿಂದ ಹಲ್ಲೆ ಮಾಡಲಾಗಿದೆ. ಆರೋಪಿ ಇರ್ಫಾನ್ ನಡೆಸಿದ ಹಲ್ಲೆಯಿಂದ ಚಾಲಕ ಅಖ್ತರ್​​ಗೆ ತೀವ್ರ ಗಾಯಗಳಾಗಿವೆ. ತಕ್ಷಣ ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು....
- Advertisement -spot_img

Latest News

ಡಿನ್ನರ್‌ ಮೀಟಿಂಗ್‌ನಲ್ಲಿ ಸಚಿವರಿಗೆ ಸಿದ್ದು ತರಾಟೆ! ಇನ್‌ಸೈಡ್‌ ಸ್ಟೋರಿ

ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....
- Advertisement -spot_img