ಹುಬ್ಬಳ್ಳಿ,:ಹುಬ್ಬಳ್ಳಿ ತಾಲೂಕಿನ ಕಿರೆಸೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಮಂಗಳಾಪುರ ಗ್ರಾಮದ ನಿವಾಸಿಗಳಾದ ಜಾಫರ್ಸಾಬ್ (60), ಮೊಹ್ಮದ್ ಮುಸ್ತಫಾ (36), ಶೋಹೆಬ್ (6) ಮೃತ ದುರ್ದೈವಿಗಳುsto ಅಪಘಾತದಲ್ಲಿ ಗಂಭೀರ ಗಾಯಗೊಂಡ ಮೂವರನ್ನು ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.
https://youtu.be/wmXx79PHwQE?si=c4_-6tCLfs9erHvx
ಮೃತ ಜಾಪರಸಾಬ್ ಓಮಿನ್ ಕಾರ್ನಲ್ಲಿ ಕುಟುಂಬದವರ ಜೊತೆ ಶುಕ್ರವಾರ...
Hubballi News: ಹುಬ್ಬಳ್ಳಿ: ಪ್ರತಿ ವರ್ಷ ಅಕ್ಟೋಬರ್ 21 ರಂದು ಪೊಲೀಸ್ ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. ಆ ಮೂಲಕ ಅವರ ತ್ಯಾಗವನ್ನು ನೆನೆಯಲಾಗುವುದು. ದಿನನಿತ್ಯದಲ್ಲಿ ಪೊಲೀಸರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ನಗರದ ಕಾರವಾರ ರಸ್ತೆಯ ಸಶಸ್ತ್ರ ಮೀಸಲು...
Hubballi News: ಪೊಲೀಸ್ ಸಿಬ್ಬಂದಿಯೋರ್ವ, ಪೊಲೀಸ್ ವಾಹನದ ಮುಂದೆ ನಿಂತು ರೀಲ್ಸ್ ಮಾಡಿದ್ದು, ಈ ವರದಿಯನ್ನು ಕರ್ನಾಟಕ ಟಿವಿ ಬಿತ್ತರಿಸಿತ್ತು. ಈ ನ್ಯೂಸ್ ಬಿಗ್ ಇಂಪ್ಯಾಕ್ಟ್ ಆಗಿದ್ದು, ಪೊಲೀಸಪ್ಪನನ್ನು ಸಸ್ಪೆಂಡ್ ಮಾಡಲಾಗಿದೆ.
ಬಸು ಮಣ್ಣೂರ ಎಂಬ ಹುಬ್ಬಳ್ಳಿ ಕಸಬಾಪೇಟೆ ಪೊಲೀಸ್ ಸಿಬ್ಬಂದಿ, ಪೊಲೀಸ್ ವಾಹನದ ಮುಂದೆ ನಿಂತು ಅವಾಚ್ಯ ಶಬ್ಧ ಬಳಸಿ ರೀಲ್ಸ್ ಮಾಡಿದ್ದ. ಈ...
Mandya News: ಮಂಡ್ಯ: ಅಂಗನವಾಡಿ ಎಂದರೆ ಚಿಕ್ಕ ಚಿಕ್ಕ ಮಕ್ಕಳು ಓದಿ,ಬರೆದು, ಆಟವಾಡುತ್ತ, ಪೋಷ್ಟಿಕಾಂಶಗಳನ್ನು ಪಡೆಯುತ್ತ ಬೆಳೆಯುವ ವಿದ್ಯಾ ಕೇಂದ್ರ. ಆದರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ...