ನವಲಗುಂದ: ಸಾಮಾನ್ಯವಾಗಿ ಮರಣ ಹೊಂದಿದ ನಂತರ ಮರಣ ಪ್ರಮಾಣ ಪತ್ರ ಪಡೆಯುವರು, ಆದರೆ ಇಲ್ಲೊಬ್ಬ ಮಹಾಶಯ ಬದುಕಿದ್ದಾಗಲೇ ತಾನು ಮಾಡಿದ ಸಾಲಗಳ ಮರುಪಾವತಿಗಾಗಿ ಮರಣ ಪ್ರಮಾಣ ಪತ್ರ ಪಡೆದು ಫೈನಾನ್ಸ್ ಗಳಿಗೆ ಸಲ್ಲಿಸಿದ್ದಾನೆ.ಹೌದು...ಪಟ್ಟಣದ ರಾಮಲಿಂಗ ಓಣಿಯ ನಿವಾಸಿ ಇಮಾಮಹುಸೇನ ಮುಲ್ಲಾನವರ ಈ ಕೃತ್ಯ ಎಸಗಿದ ವ್ಯಕ್ತಿ. ಇವನ ಸಂಬಂಧಿ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಗ್ರಾಮದ...
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನೊಂದವರ ಸಭೆಯನ್ನು ಮಾಡಲಾಗಿದ್ದು, ಇದರಲ್ಲಿ ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಕೋರ್ಟ್ ಗೆ ಸಲ್ಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದರು.
https://youtu.be/aT-EYhEbwaU?si=h76dDp4OcvwZWDfj
ಚಂದ್ರಶೇಖರ ಗುರೂಜಿಯವರ ಸಂಬಂಧಿಕರಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ...
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಬೈಪಾಸ್ ನಲ್ಲಿ ಟೋಲ್ ಹಣ ಕಟ್ಟಿ ಕಟ್ಟಿ ಬೇಸತ್ತಿದ ವಾಹನ ಸವಾರರು ಈಗ ನಿಟ್ಟುಸಿರು ಬಿಡುವಂತೆ ಆಗಿದೆ. ಇನ್ನೂ ಎಷ್ಟು ವರ್ಷ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಪ್ರಯಾಣಿಕರು ಟೋಲ್ ಪಾವತಿಸಬೇಕ್ರಿ. ಈ ಟೋಲ್ ಪಾವತಿ ಮಾಡಿ ಮಾಡಿಯೇ ಸಾಕಾಗಿದೆ. ಜನರ ಜೇಬು ಖಾಲಿ ಮಾಡುವುದೇ ಸರ್ಕಾರದ ಉದ್ದೇಶವೇ..? ಎಂಬುವಂತೇ ಬೇಸರದ...
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯಭಾಗದಲ್ಲಿ ಇರುವ ಚೆನ್ನಮ್ಮ ವರ್ತುಲದ ಪಕ್ಕದಲ್ಲಿರುವ ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಹುಬ್ಬಳ್ಳಿ- ಧಾರವಾಡ ಪಾಲಿಕೆ ಇಂದು ಅಧಿಕೃತವಾಗಿ ಅನುಮತಿ ನೀಡಿದ್ದು, ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಹಾ ಮಂಡಳಿಗೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅನುಮತಿ ಪತ್ರ ನೀಡಿದ್ದಾರೆ.
https://youtu.be/dh9MWoAsCow?si=72AteasFUxqSlprq
ಮೂರು ದಿನಗಳ ಕಾಲ ಪಾಲಿಕೆ ಒಡೆತನದ...
ಹುಬ್ಬಳ್ಳಿ: ರಾಜ್ಯ ಸರ್ಕಾರದ ಉಚಿತ ಗ್ಯಾರಂಟಿಯ ವಿರುದ್ಧ ವರೂರಿನ ಗುಣಧರನಂದಿ ಮಹಾರಾಜರು ಅಸಮಾಧಾನ ಹೊರಹಾಕಿದ್ದಾರೆ.
ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಲ್ಲವನ್ನೂ ಫ್ರೀ ಕೊಟ್ಟು ಪ್ರತಿ ಮನೆಯಲ್ಲೂ ಸರಾಯಿ ಸಿಗುವಂತೆ ಮಾಡಿದೆ ಎಂದು ಗ್ಯಾರಂಟಿಗಳ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು
https://youtu.be/1GDbxrC5pfM?si=xwAaC0MWRSFgWmO7
ಈ ದೇಶದ ದೌರ್ಭಾಗ್ಯ ಮಾರುಕಟ್ಟೆಯಲ್ಲಿ ಎರಡೂ ಸಾವಿರ ಲೀಟರ್ ಹಾಲು ಸಿಗುವುದಿಲ್ಲ. ಆದ್ರೆ ಎಂಟು...
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಸರ್ವಧರ್ಮದ ಸೌಹಾರ್ದತೆ ಸಭೆಯನ್ನು ನಡೆಸಲಾಯಿತು.
ಹುಬ್ಬಳ್ಳಿಯ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್ ನಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಶಿಖ್ ಸೇರಿದಂತೆ ಸರ್ವ ಧರ್ಮದ ಧರ್ಮ ಗುರುಗಳ ನೇತೃತ್ವದಲ್ಲಿ ಶಾಂತಿ ಸೌಹಾರ್ದತೆಯ ಸಭೆಯನ್ನು ನಡೆಸಲಾಗಿದ್ದು, ಎಲ್ಲರೂ...
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚುತ್ತಲೇ ಇವೆ. ಅದೆಷ್ಟೋ ಜಾಗೃತಿ ಮೂಡಿಸಿದರೂ ಜನರು ಮಾತ್ರ ಜಾಗೃತರಾಗುತ್ತಿಲ್ಲ. ಅವಳಿನಗರದಲ್ಲಿ ಕೋಟ್ಯಾಂತರ ರೂಪಾಯಿ ಕಳೆದುಕೊಂಡಿರುವವರಲ್ಲಿ ಬುದ್ಧಿವಂತರೇ ಹೆಚ್ಚಾಗಿರುವ ಸ್ಪೋಟಕ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಸ್ತಿವಿ ನೋಡಿ.
ಕೆಲಸ ಕೊಡಿಸುವುದಾಗಿ ಕರೆ ಮಾಡಿ ನಂಬಿಸುವುದು, ಹಣ ಡಬಲ್ ಮಾಡುವ ನೆಪ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ ಮತ್ತು ಸರ್ಕಾರ ಎಷ್ಟು ಅಸಹಿಷ್ನತೆ...