Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಈ ನಿಟ್ಟಿನಲ್ಲಿ ಕೆಎಂಎಫ್-24 ರಲ್ಲಿ ಮೂರನೇ ಸ್ಥಾನ ಗಿಟ್ಟಿಸಿಕೊಂಡು ಸಾಧನೆ ಮಾಡಿದೆ. ಅಷ್ಟಕ್ಕೂ ಏನಿದು ಸಾಧನೆ ಅಂತೀರಾ ತೋರಿಸ್ತಿವಿ ನೋಡಿ..
ಅವಳಿ ನಗರದ ಎಲ್ಲ ಸ್ಥಿರಾಸ್ತಿಗಳನ್ನು ಡಿಜಿಟಲೀಕರಣಗೊಳಿಸುವ ಕೆಎಂಎಫ್ (ಕರ್ನಾಟಕ ಮುನ್ಸಿಪಲ್ ಫೈನಾನ್ಸ್)-24 ಆನ್‌ಲೈನ್ ಅಪ್ಲೇಷನ್ ಪ್ರಕ್ರಿಯೆಯಲ್ಲಿ ಹುಬ್ಬಳ್ಳಿ-ಧಾರವಾಡ...
Hubballi News: ಹುಬ್ಬಳ್ಳಿ: ಕೈಗೆಟಕುವ ದರದಲ್ಲಿ ನಿವೇಶನ ಕೊಡಿಸುವುದಾಗಿ ಭರವಸೆ ನೀಡಿದ ಅಪರಿಚಿತ ವ್ಯಕ್ತಿಯೊಬ್ಬ, ನಗರದ ಪೊಲೀಸರೊಬ್ಬರಿಂದ 14.38 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿದ್ದರ ಕುರಿತು ಸಿಇಎನ್ ಕ್ರೖೆಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಜುನಾಥ ಮಳಿಮಠ ವಂಚನೆಗೊಳಗಾದವರು. ಮಂಜುನಾಥರನ್ನು ಸಂರ್ಪಸಿದ ವ್ಯಕ್ತಿಯೊಬ್ಬ ಸಂತೋಷ ಹಾವೇರಿಶೆಟ್ಟರ್ ಎಂದು ಪರಿಚಯಿಸಿಕೊಂಡಿದ್ದಾನೆ. ನಗರದಲ್ಲಿ ಕೈಗೆಟಕುವ ದರದಲ್ಲಿ ನಿವೇಶನ ಕೊಡಿಸುವುದಾಗಿ ನಂಬಿಸಿದ್ದಾನೆ....
Hubballi News: ಹುಬ್ಬಳ್ಳಿ: ಹಳೆಯ ಚಿನ್ನಾಭರಣ ತೊಳೆದುಕೊಡುವ ನೆಪದಲ್ಲಿ 1.45 ಲಕ್ಷ ರೂಪಾಯಿ ಮೌಲ್ಯದ ಆಭರಣ ಪಡೆದು ಮಹಿಳೆಗೆ ವಂಚನೆ ಮಾಡಿರುವ ಘಟನೆ ನಡೆದಿದೆ. ನಗರದ ಜೋಳದ ಓಣಿಯ ಮಹಿಳೆ ಶ್ವೇತಾ ಖೋಡೆಗೆ ಇಬ್ಬರು ಅಪರಿಚಿತರು ವಂಚಿಸಿದ್ದಾರೆ. ಮಧ್ಯಾಹ್ನ ಮನೆಯ ಹತ್ತಿರ ಬಂದ ಅಪರಿಚಿತರು ಮಹಿಳೆಗೆ ಹಳೆಯ ಬಂಗಾರ ತೊಳೆದುಕೊಡುವುದಾಗಿ ನಂಬಿಸಿದ್ದಾರೆ. ಚಿನ್ನ ಹೊಳಪು...
Hubballi News: ಹುಬ್ಬಳ್ಳಿ: ಅವಳಿನಗರದಲ್ಲಿ ತ್ಯಾಜ್ಯ ನಿರ್ವಹಣೆಯೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಾರ್ವಜನಿಕರು ಹಸಿ ಕಸ ಹಾಗೂ ಒಣಕಸವನ್ನು ಒಟ್ಟೊಟ್ಟಿಗೆ ಸೇರಿಸಿ ಕೊಡುವುದರಿಂದ ನಿಜಕ್ಕೂ ತ್ಯಾಜ್ಯ ನಿರ್ವಹಣೆ ಹಾಗೂ ತ್ಯಾಜ್ಯ ವಿಂಗಡಣೆ ಸಾಕಷ್ಟು ಸವಾಲಿನ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಪೌರಕಾರ್ಮಿಕರ ಹಾಗೂ ಸ್ವಚ್ಚತಾ ಸಿಬ್ಬಂದಿಯ ಕಾರ್ಯದ ಕುರಿತು ಪ್ರಸಾರಗೊಂಡಿರುವ ಸಾಕ್ಷ್ಯಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು...
Hubballi News: ಹುಬ್ಬಳ್ಳಿ: ಉಪ್ಪಿನಬೆಟಗೇರಿ: ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಐದು ಗ್ಯಾರಂಟಿಗಳ ಪೈಕಿ ಈಗಾಗಲೇ 4 ಗ್ಯಾರಂಟಿಯನ್ನು ಜಾರಿಗೆ ತಂದಿದೆ. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಸರ್ಕಾರ ಬೇರೆ ಬೇರೆ ಮೂಲಗಳಿಂದ ತೆರಿಗೆ ವಸೂಲಿ ಮಾಡುತ್ತಿದೆ. ಇದೀಗ ರೈತರು ಬಿತ್ತುವ ಬಿತ್ತನೆ ಬೀಜಗಳ ದರ ಹೆಚ್ಚಳ ಮಾಡಿದೆ.
ಅಮ್ಮಿನಬಾವಿ ಹೋಬಳಿ ಮಟ್ಟದ ಉಪ್ಪಿನಬೆಟಗೇರಿ ಗ್ರಾಮದ ಸುತ್ತ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗದಗ, ಹಾವೇರಿ, ಧಾರವಾಡ ಮತ್ತು ಕಾರವಾರ ಜಿಲ್ಲೆಯ ಜೆಡಿಎಸ್ ಮುಖಂಡರು, ಕಾರ್ಯಕರ್ತರ ಸಭೆ ಜರುಗಿತು. ಜೆಡಿಎಸ್ ಕೋರ್ ಕಮಿಟಿಯ 21 ಸದಸ್ಯರ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಅಕ್ಟೊಬರ್ 12ರಂದು ಪ್ರಮುಖರ ಸಭೆ ನಡೆಯಲಿದೆ ಎಂದು ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ಗುರುರಾಜ ಹುಣಸೀಮರದ ತಿಳಿಸಿದರು.
ನಗರದಲ್ಲಿ ಬುಧವಾರ ಮಾತನಾಡಿದ ಅವರು,...
Hubballi News: ಹುಬ್ಬಳ್ಳಿ: ಯುವಕರಿಬ್ಬರು 12 ಗಂಟೆಯಲ್ಲಿ 120 ಕಿಮೀ ಯಲ್ಲಮ್ಮ ಗುಡ್ಡದವರಿಗೆ ಪಾದಯಾತ್ರೆ ನಡೆಸಿ ಹರಕೆ ತೀರಿಸಿದ್ದಾರೆ. ಕಲಘಟಗಿ ತಾಲೂಕಿನ ಜಿ ಬಸವನಕೊಪ್ಪ ಗ್ರಾಮದ ಯುವಕರೇ ಸಾಧನೆ ಮಾಡಿದವರು.
ಹರಕೆಯಂತೆ ಗ್ರಾಮದ ಮಹಾಂತೇಶ್ ಹಾಗೂ ಗಂಗಪ್ಪ ಗಿರೆಪ್ಪಗೌಡ ಎಂಬ ಇಬ್ಬರು ಯುವಕರು ಯಲ್ಲಮ್ಮನಗುಡಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದರು. ಇಬ್ಬರು ಯುವಕರು ಕೇವಲ 12 ಗಂಟೆಯಲ್ಲಿ ಗ್ರಾಮದಿಂದ...
Hubballi News : ಜನವರಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನ ಖಚಿತವಾಗಿದೆ ಎಂದು ಭವಿಷ್ಯ ನುಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯೇ ಅಧಿಕಾರಕ್ಕೆ ಬರುವ ಸಾಧ್ಯತೆಗಳಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ ಎಂದಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಜನವರಿಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ. ಅವರ ಪಕ್ಷದವರೇ ಅವರ ಸರ್ಕಾರವನ್ನ ಬೀಳಿಸಲಿದ್ದಾರೆ. ನಾವೇ...
Hubballi News : ಹುಬ್ಬಳ್ಳಿಯಲ್ಲಿ ಒಂದು ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ. ಹಳೆ ವೈಷಮ್ಯಕ್ಕಾಗಿ ಮುಗ್ಧ ಪಕ್ಷಿ ಸಂಕುಲವೇ ಬಲಿಯಾಗಿದೆ. ಪಾರಿವಾಳಗಳ ರುಂಢವನ್ನೇ ಕತ್ತರಿಸಿ ಅಮಾನುಷವಾಗಿ ವರ್ತಿಸಿದ್ದಾರೆ ಕಿಡಿಗೇಡಿಗಳು.
ಹೌದು ಹಳೇ ದ್ವೇಷದ ಹಿನ್ನಲೆ ಕುತ್ತಿಗೆ ಕಟ್ ಮಾಡಿ 23 ಪಾರಿವಾಳ ಸಾಯಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಗೋಕುಲ ರಸ್ತೆಯಲ್ಲಿರೋ ಯಾವಗಲ್ ಪ್ಲಾಟ್ ನಲ್ಲಿ...
Hubballi News: ಹುಬ್ಬಳ್ಳಿ: ಈಗಿನ ಕಾಲದಲ್ಲಿ ಸರ್ಕಾರಿ ನೌಕರಿ ಯಾರಿಗೆ ಬೇಡ ಹೇಳಿ ಜೀವನದಲ್ಲಿ ಒಮ್ಮೆ ಸರ್ಕಾರಿ ನೌಕರಿ ಸಿಕ್ಕರೆ ಸಾಕು ನಮ್ಮ ಜೀವನ ಸೆಟ್ಲ್ ಆಗತ್ತೆ ಎಂದುಕೊಳ್ತಾರೆ. ಹೀಗಾಗಿ ದುಡ್ಡು ಕೊಟ್ಟು ಆದ್ರೂ ಕೂಡಾ ಸರ್ಕಾರಿ ನೌಕರಿ ಪಡೆಯಲು ನಮ್ಮಲ್ಲಿ ಸಾಕಷ್ಟು ಜನ ಕೈಯಲ್ಲಿ ಹಣ ಹಿಡಿದುಕೊಂಡು ಕ್ಯೂ ನಿಂತಿರ್ತಾರೆ. ಇಂತವರನ್ನ ಟಾರ್ಗೆಟ್...
Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ.
ಇನ್ನು...