ಹುಬ್ಬಳ್ಳಿ: ಸರಳ ವಾಸ್ತು’ ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರನ್ನು ಇಂದು ಅಮಾನುಷವಾಗಿ ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಹೋಟೆಲ್‌ನಲ್ಲಿ ಕಾಲಿಗೆ ಅಡ್ಡಬಿದ್ದು ನಮಸ್ಕಾರ ಮಾಡುವ ಸೋಗಿನಲ್ಲಿ ಬಂದಿದ್ದ ಇಬ್ಬರು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಚಂದ್ರಶೇಖರ್ ಅವರ ಅಣ್ಣನ ಮಗು ಸಾವನ್ನಪ್ಪಿತ್ತು. ಮೊಮ್ಮಗುವಿನ ಸಾವಿನಿಂದಲೇ ಇಡೀ ಕುಟುಂಬ ದುಖಃದಲ್ಲಿತ್ತು. ಅದಕ್ಕಾಗಿ ಮೊಮ್ಮಗುವನ್ನು...
ಹುಬ್ಬಳ್ಳಿ: ಸರಳ ವಾಸ್ತು’ ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರನ್ನು ಇಂದು ಅಮಾನುಷವಾಗಿ ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸಲಾಗಿದೆ.
ಮಹಾಂತೇಶ್ ಮತ್ತು ಮಂಜುನಾಥ್ ಬಂಧಿತ ಆರೋಪಿಗಳು. ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರಿಂದ ವಿಶೇಷ ತಂಡವೊಂದನ್ನು ರಚಿಸಿ ಕೇವಲ 4 ಗಂಟೆಗಳಲ್ಲಿ ಬಂಧಿಸಲಾಗಿದೆ. ಗುರೂಜಿಯನ್ನು ಹತ್ಯೆಗೈದು ಕಾರವೊಂದರಲ್ಲಿ ಪರಾರಿಯಾಗುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ.
ಹಂತಕರನ್ನು ಈಗಾಗಲೇ ವಿದ್ಯಾನಗರ ಪೊಲೀಸರು ತೀವ್ರ ವಿಚಾರಣೆ ನಡೆದಿದ್ದು,...
ಹುಬ್ಬಳ್ಳಿ: ಸುಪಾರಿ ಪಡೆದು ಹತ್ಯೆ ಮಾಡಿರುವುದಾಗಿ ಅನುಮಾನ ವ್ಯಕ್ತವಾಗಿದೆ. ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿಯಿರುವ ಹೋಟೆಲ್ನಲ್ಲಿ ಈ ಒಂದು ಕೃತ್ಯ ಎಸಗಲಾಗಿದೆ. 70 ಬಾರಿ ಇರಿದು ಕೊಲೆ ಮಾಡಲಾಗಿದ್ದು,ಒಬ್ಬನಿಂದ 39 ಬಾರಿ ಇರಿತಕೊಳಗಾಗಿದ್ದು ಮತ್ತೊಬ್ಬನಿಂದ 31 ಬಾರಿ ಇರಿಯಲಾಗಿದೆ ಎಂಬುವ ಮಾಹಿತಿ ಲಭ್ಯವಾಗಿದೆ.
ಕೊಲೆಗೆ ಕಾರಣವೇನು?
ಕೊಲೆಗಾರಿಬ್ಬರು ಬಾಗಲಕೋಟೆ ಮೂಲದವರಾಗಿದ್ದು, ಈ ಹಿಂದೆ ಚಂದ್ರಶೇಖರ್ ಗುರೂಜಿಯವರ ಹತ್ತಿರ...
ಹುಬ್ಬಳ್ಳಿ (ಜುಲೈ 5): ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಭೀಕರ ಕೊಲೆಯಾಗಿದ್ದಾರೆ.
ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ ಬೆಳಕಾಗಿದ್ದ ಚಂದ್ರಶೇಖರ್ ಹಲವು ಪುಸ್ತಕಗಳನ್ನೂ ಬರೆದಿದ್ದರು. ಸರಳ ವಾಸ್ತು ಹೆಸರಿನಲ್ಲಿಯೇ ಟಿವಿ ಕಾರ್ಯಕ್ರಮ ನಡೆಸುವ...
https://www.youtube.com/watch?v=rnmXI8i4Yfw&t=10s
ಮೈಸೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭಾರತೀಯ ಜನತಾ ಪಕ್ಷದ ಪರವಾಗಿ ದೊಡ್ಡ ಅಲೆ ಎದ್ದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ದಕ್ಷಿಣ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅವರು ಇಂದು ಮೈಸೂರಿನಲ್ಲಿ ನಡೆದ ಬಿಜೆಪಿ ವಿಭಾಗ ಮಟ್ಟದ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ರವಿಶಂಕರ್ ಅವರು...
https://www.youtube.com/watch?v=W2IX0Lj9Bsw
ಹುಬ್ಬಳ್ಳಿ : ಆರ್ ಎಸ್ ಎಸ್ ಸಂಘಟನೆ ಯ ಬಗ್ಗೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಆದರೆ ಜನರಿಗೆ ಆರ್ ಎಸ್ ಎಸ್ ಬಗ್ಗೆ ಎಲ್ಲವೂ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಆರ್ ಎಸ್ ಎಸ್ ಸಂಘಟನೆ 75 ವರ್ಷಗಳಿಂದ ದೇಶಭಕ್ತಿ ಹಾಗೂ ಜನರ ಸೇವೆಯಲ್ಲಿ...
೨೦೧೯ರಲ್ಲಿ ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಸ್ಥಳ ಮಹಜರು ವೇಳೆ ಎನ್‌ಕೌಂಟರ್ ಮಾಡಲಾಗಿತ್ತು. ಈ ಎನ್‌ಕೌಂಟರ್ ಅಸಲಿ ಎನ್ನುವ ಸಾಕ್ಷö್ಯ ಒದಗಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ನ್ಯಾ? ಸಿರ್‌ಪುರ್‌ಕರ್ ಆಯೋಗ ಹೇಳಿದೆ..
ಈ ಎನ್‌ಕೌಂಟರ್ ಮಾಡಿದ್ದು ಕನ್ನಡಿಗ ಸಜ್ಜನರ್ ಉಸ್ತುವಾರಿಯಲ್ಲಿ. ಅಂದಿನ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿದ್ದ ಹುಬ್ಬಳ್ಳಿ ಮೂಲದ ವಿಶ್ವನಾಥ್...
ಹುಬ್ಬಳ್ಳಿ : ಗೃಹ ಸಚಿವರಾದ ಆರಗ ಜ್ಞಾನೇಂದ್ರ ಡಿಸೆಂಬರ್ 31ರ ಬಂದ್ ಕೈಬಿಡುವಂತೆ ಮನವಿಯನ್ನು ಮಾಡಿದ್ದಾರೆ. ಅದರ ಜೊತೆಗೆ ಹೋರಾಟಗಾರರಿಗೆ ಖಡಕ್ ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಒತ್ತಾಯ ಪೂರ್ವಕವಾಗಿ ಬಂದ್ ಮಾಡುವಂತಿಲ್ಲ, ಬಂದ್ ಮಾಡುವುದರ ಬಗ್ಗೆ ಹೋರಾಟಗಾರರು ಹತ್ತಾರು ಸಲ ಯೋಚಿಸಬೇಕಿತ್ತು. ಈಗಾಗಲೇ ಜನರು ಕೊರೋನಾ ದಿಂದ ಸಂಕಷ್ಟದಲ್ಲಿದ್ದಾರೆ, ಈ ಸಂದರ್ಭದಲ್ಲಿ ಬಂದ್ ಮಾಡುವುದು...
www.karnatakatv.net: ರಾಜ್ಯದ ಆರ್ಥಿಕತೆ ಸುಧಾರಣೆಯಾದರೆ ಉಪಚುನಾವಣೆ ಬಳಿಕ ತೈಲಗಳ ಬೆಲೆ ಇಳಿಕೆ ಮಾಡುವುದರ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಹಾನಗಲ್ ಉಪಚುನಾವಣೆ ಪ್ರಚಾರಕ್ಕೆ ತೆರಳುತ್ತಿರುವ ವೇಳೆ ರಾಜ್ಯದ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಉಪಚುನಾವಣೆ ಪ್ರಚಾರಕ್ಕಾಗಿ ತೆರಳುತ್ತಿರುವ ವೇಳೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಬೊಮ್ಮಾಯಿ ಉಪಚುನಾವಣೆಯ ಬಳಿಕ ಬೆಲೆ ಇಳಿಕೆಯ ಬಗ್ಗೆ ಚರ್ಚಿಸಲಾಗುವುದು ಎಂದು ಸುಳಿವು...
www.karnatakatv.net : ಹುಬ್ಬಳ್ಳಿ: ಬೆಲೆ ಏರಿಕೆ, ನಿರುದ್ಯೋಗ ಹಾಗೂ ಕೃಷಿ ಕಾನೂನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಿದರು.
ಕಿಮ್ಸ್ ಮುಂಭಾಗದಲ್ಲಿ ಇರುವ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಕಾರ್ಯಕರ್ತರಿಂದ ಉಪವಾಸ ಸತ್ಯಾಗ್ರಹ ನಡೆಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಜನಸಾಮಾನ್ಯರು ಬದುಕಲು ಪರದಾಡುವ ಸ್ಥಿತಿ...
ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...