ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಬಿಡಾಡಿ ದನಗಳು ಹಾಗೂ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಅದೆಷ್ಟೋ ಸಲ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಬೀದಿ ನಾಯಿ ಹಾಗೂ ಬಿಡಾಡಿ ದನಗಳ ಹಾವಳಿಯ ಚರ್ಚೆ ತಾರಕಕ್ಕೆರುತ್ತಿದೆ. ಈ ನಿಟ್ಟಿನಲ್ಲಿ ಈಗ ಪಾಲಿಕೆಯ ಬಿಡಾಡಿ ದನಗಳ ನಿಯಂತ್ರಣಕ್ಕೆ ಪ್ಲಾನ್ ಮಾಡಿದೆ. ಆದರೆ ಬೀದಿ ನಾಯಿಗಳ ನಿಯಂತ್ರಣದ...
ಮಿಟರ್ ಬಡ್ಡಿ ದಂಧೆ ಕಡಿಮೆ ಆಗುತ್ತಿದೆ ಎನ್ನುವಷ್ಟರಲ್ಲೇ, ಅಮಾಯಕರನ್ನೇ ಟಾರ್ಗೆಟ್ ಮಾಡಿ ಅಕ್ರಮ ಮಿಟರ್ ಬಡ್ಡಿ ದಂಧೆ, ಜೊತೆಗೆ ಇಸ್ಪೀಟ್ ಆಡಿಸುತ್ತಿದ್ದ ಇಬ್ಬರ ಮೇಲೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹುಬ್ಬಳ್ಳಿಯ ಗೋಪನಕೊಪ್ಪದ ಸಿದ್ದರಾಮ ನಗರದ ಅಕ್ಷಯ ಕಲ್ಲೊಳ್ಳಿ ಅಲಿಯಾಸ ವಡ್ಡರ್ ಮತ್ತು ಸಚ್ಚಿದಾನಂದ ಉಣಕಲ್ ಅಲಿಯಾಸ ಬಾಬು ಈ ಇಬ್ಬರು...
ಹುಬ್ಬಳ್ಳಿಯಲ್ಲಿ ಪುಡಿ ರೌಡಿಗಳು ಮತ್ತೆ ಬಾಲ ಬಿಚ್ಚಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ವಿಕಾಸ ನಗರದಲ್ಲಿ ವ್ಯಕ್ತಿಯೊಬ್ಬನ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ತಾನು ದುಡಿದ ಹಣ ಕೇಳಿದ್ದಕ್ಕೆ, ಮಾಲೀಕ ಗುಂಪು ಕಟ್ಟಿಕೊಂಡು ಬಂದು ಹಲ್ಲೆ ಮಾಡಿದ್ದಾನಂತೆ. ಮತ್ತೊಂದು ಘಟನೆ ಕಮರಿಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತೊರವಿಹಕ್ಕಲ ಏರಿಯಾದಲ್ಲಿ, ಮನೆಗಳಿಗೆ ತೆರಳಿ ಜನರ ಮೇಲೆ...
RSS ಶತಮಾನೋತ್ಸವ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಪಥಸಂಚಲನ ಹಮ್ಮಿಕೊಳ್ಳಲಾಗಿತ್ತು. ನಗರದ ನೆಹರು ಮೈದಾನದಿಂದ, ಸಾವಿರಾರು ಸ್ವಯಂ ಸೇವಕರು ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಿದ್ರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ಜಗದೀಶ್ ಶೆಟ್ಟರ್, ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ರು.
ನೆಹರು ಮೈದಾನದಿಂದ ಆರಂಭವಾದ ಪಥಸಂಚಲನ ಡೊಳ್ಳು ಬಾರಿಸುತ್ತ, ಕೈಯಲ್ಲಿ ಲಾಠಿ ಹಿಡಿದು ಸಾವಿರಾರು ಸ್ವಯಂ...
ಯುಟ್ಯೂಬ್ ಕಾಮಿಡಿ ಸ್ಟಾರ್, ಧಾರವಾಡದ ಖ್ವಾಜಾ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪನ ಮೇಲೆ ಲವ್ ಜಿಹಾದ್, ಕಿಡ್ನ್ಯಾಪ್ ಕೇಸ್ ದಾಖಲಾಗಿದೆ. ಈ ಪ್ರಕರಣ ದಾಖಲಾದ ಮೇಲೆ ಮೊದಲ ಬಾರಿಗೆ ಮುಕಳೆಪ್ಪ ವಿಡಿಯೋ ಹೇಳಿಕೆ ಬಿಡುಗಡೆಯಾಗಿದೆ.
ಹಿಂದೂ ಯುವತಿ ಗಾಯತ್ರಿ ಜಾಲಿಹಾಳ ಅವರನ್ನು ಮುಕಳೆಪ್ಪ ಮದುವೆಯಾದ ಸುದ್ದಿ ಸಾಕಷ್ಟು ಚರ್ಚೆ ಹಾಗೂ ವಿವಾದಕ್ಕೆ ಕಾರಣವಾಗಿದೆ. ಇದಾದ ಬಳಿಕ ಮೊದಲ...
ರಾಜ್ಯದಲ್ಲಿ ಜಾತಿಗಣತಿ ಕಿಚ್ಚು ಧಗಧಗ ಹೊತ್ತಿ ಉರಿಯುತ್ತಿದೆ. ಸಚಿವ ಸಂಪುಟ ಸಭೆಯಲ್ಲಿ ಕಾವೇರಿದ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತರು ಸಮಾವೇಶಕ್ಕೆ ಸಜ್ಜಾಗಿದ್ದಾರೆ. ಹುಬ್ಬಳ್ಳಿಯಲ್ಲಿಂದು ವೀರಶೈವ ಲಿಂಗಾಯತ ಏಕತಾ ಸಮಾವೇಶ ನಡೆಯುತ್ತಿದೆ.
ಹುಬ್ಬಳ್ಳಿಯ ನೆಹರು ಮೈದಾನ ಸಮಾವೇಶಕ್ಕೆ ವೇದಿಕೆ ಸಜ್ಜಾಗಿದೆ. 1 ಸಾವಿರಕ್ಕೂ ಹೆಚ್ಚು ಮಠಾಧೀಶರು, 1 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ...
ರಾಜ್ಯದಲ್ಲಿ ಪಂಚಮಸಾಲಿ-ವೀರಶೈವ ಲಿಂಗಾಯತ ಲಡಾಯಿ ಶುರುವಾಗಿದೆ. ಮರು ಜಾತಿ ಜನಗಣತಿಗೆ ಆದೇಶ ಬೆನ್ನಲ್ಲೇ, ಜಾತಿಯ ಕಾಲಂನಲ್ಲಿ ಏನೆಂದು ನಮೂದಿಸಬೇಕೆಂಬ ಚರ್ಚೆ ಜೋರಾಗಿದೆ. ಹೀಗಾಗಿ ಇಂದು ಮಹತ್ವದ ಸಭೆ ಕರೆಯಲಾಗಿದೆ. ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಭೆಯನ್ನು, ಪಂಚಮಸಾಲಿ ಸಮಾಜ ಆಯೋಜಿಸಿದೆ. 3 ಪೀಠಗಳ ಜಗದ್ಗುರುಗಳು, 80ಕ್ಕೂ ಹೆಚ್ಚು ವಿರಕ್ತ ಮಠಾಧೀಶರು ಭಾಗವಹಿಸಲಿದ್ದಾರೆ. ಇದೇ ಸಭೆಯಲ್ಲಿ ಅಂತಿಮ...
KSRTC, BMTC ನೌಕರರ ಮುಷ್ಕರದ ಬಿಸಿ, ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ತಟ್ಟಿದೆ. ರಾಜ್ಯ ಸರ್ಕಾರದ ಈ ನಿಲುವಿಗೆ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ. ಬೆಂಗಳೂರಿನ ಮೆಜೆಸ್ಟ್‌ನಲ್ಲಿ ಬಸ್‌ಗಳ ಸಂಚಾರ ಕ್ರಮೇಣ ಕಡಿಮೆಯಾಗುತ್ತಿದೆ. ದುಬೈನಿಂದ ಬಂದ ವ್ಯಕ್ತಿಯೊಬ್ರು, ಮಂಗಳೂರಿಗೆ ಹೋಗಬೇಕಿತ್ತು. ಸರ್ಕಾರಿ ಬಸ್‌ಗಳಿಲ್ಲದ್ದಕ್ಕೆ, 12 ಸಾವಿರ ಕೊಟ್ಟು ಬಾಡಿಗೆ ಕಾರು ಮಾಡಿಕೊಂಡು ತೆರಳಬೇಕಾಯ್ತು.
ಕೊಪ್ಪಳ, ಕೋಲಾರದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ...
ಧಾರವಾಡದಲ್ಲಿ ಇಂದು ಭೀಕರ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಮರವೊಂದು ಬಿದ್ದಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ.
ಧಾರವಾಡದ ಸುಭಾಷ್ ರಸ್ತೆಯಲ್ಲಿ ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಆಟೋ ಮೇಲೆ ಏಕಾಏಕಿ ರಸ್ತೆಯ ಪಕ್ಕದಲ್ಲಿದ್ದ ಹಳೆಯ ಮರ ಬಿದ್ದಿದೆ. ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ.
ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಸ್ಥಳೀಯರು ಓಡಿ ಬಂದು,...
ನಮ್ಮ ದೇಶದಲ್ಲಿ ಕೇಂದ್ರ ಸರ್ಕಾರಿ ನೌಕರಿಯ ಕನಸು ಕಾಣುವ ಲಕ್ಷಾಂತರ ಅಭ್ಯರ್ಥಿಗಳು ವರ್ಷ ವರ್ಷ ಪರೀಕ್ಷೆಗಳಿಗೆ ತಯಾರಿ ಮಾಡುತ್ತಾರೆ. ಆದರೆ ಕೆಲವು ಕ್ಷಣದಲ್ಲಿ ಅವರ ಭವಿಷ್ಯದೊಂದಿಗೆ ಆಟವಾಡುತ್ತಿರುವ ಕೆಲವು ಪರೀಕ್ಷಾ ಕೇಂದ್ರಗಳು ಈ ಕನಸಿಗೆ ತಣ್ಣೀರು ಎರಚುತ್ತಿವೆ. ಹೌದು ಇಂತಹದ್ದೇ ಒಂದು ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ ಕೇಶ್ವಾಪುರದಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟಾಗಿದೆ. ನಿನ್ನೆ ಮಧ್ಯಾಹ್ನ...