www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ರೋಟರಿ ಸ್ಕೂಲ್ ವಿದ್ಯಾರ್ಥಿನಿಯರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಬಳಿಕ ಸಿಎಂ ಜೊತೆಗೆ ಪೋಟೋ ಪೋಸ್ ನೀಡಿದರು.
ಹೌದು.. ಸಿಎಂ ಜೊತೆಗೆ ಪೋಟೊಗೆ ಪೋಸ್ ನೀಡಿದ ಶಾಲಾ ವಿಧ್ಯಾರ್ಥಿನಿಯರು, ಹುಬ್ಬಳ್ಳಿಯ ರೋಟರಿ ಶಾಲಾಯಿಂದ ಸಿಎಂ ಭೇಟಿಗಾಗಿಯೇ ಆಗಮಿಸಿದ್ದರು. ಅಲ್ಲದೇ ಗಂಟೆಗಟ್ಟಲೆ ಕಾದು ಸಿಎಂ...
www.karnatakatv.net :ಹುಬ್ಬಳ್ಳಿ: ತಮ್ಮ ಆಪ್ತ ಸ್ನೇಹಿತನ ಅಗಲಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಕಣ್ಣೀರು ಹಾಕಿದ್ರು.
ಹುಬ್ಬಳ್ಳಿಯಲ್ಲಿ ನಿನ್ನೆ ಹೃದಾಯಾಘಾದಿಂದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಸ್ನೇಹಿತರಾದ ರಾಜು ಪಾಟೀಲ್ ನಿಧನರಾಗಿದ್ರು. ಇವತ್ತು ಸ್ನೇಹಿತನ ಅಂತಿಮ ದರ್ಶನ ಪಡೆಯಲು ತೆರಳಿದ್ದ ಸಿಎಂ ಭಾವುಕರಾದ್ರು. ಅಗಲಿದ ಸ್ನೇಹಿತನಿಗೆ ಹೂವಿನ ಹಾರ ಹಾಕುತ್ತಲೇ ಕಂಬನಿ ಮಿಡಿದ್ರು. ಇದು ಸಿಎಂ ಬಸವರಾಜ ಬೊಮ್ಮಾಯಿ ಎಷ್ಟು...
www.karnatakatv.net :ಹುಬ್ಬಳ್ಳಿ : ಚಿರತೆಯೊಂದು ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಬುಧವಾರ ರಾತ್ರಿ ಕಾಣಿಸಿಕೊಂಡಿರುವ ಘಟನೆ ನಡೆದಿದ್ದು, ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿದೆ.
ಸಾರ್ವಜನಿಕರಿಗೆ ಬೆಟ್ಟದ ಬಳಿ ವಾಯು ವಿಹಾರಕ್ಕೆ ಹೋದ ಸಂದರ್ಭದಲ್ಲಿ ಚಿರತೆ ಕಂಡಿದೆ ಎಂದು ಹೇಳಲಾಗುತ್ತಿದ್ದು, ಜನದಟ್ಟಣ ಪ್ರದೇಶ ದಾಟಿಕೊಂಡು ನೃಪತುಂಗ ಬೆಟ್ಟಕ್ಕೆ ಚಿರತೆ ಕಾಲಿಟ್ಟಿರುವುದು ಅಚ್ಚರಿಯ ವಿಷಯವಾಗಿದೆ. ಒಂದುವೇಳೆ ಬೆಟ್ಟಕ್ಕೆ ಚಿರತೆ ಬಂದಿದ್ದಲ್ಲಿ...
www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರವನ್ನು ಸ್ಮಾರ್ಟ್ ಮಾಡಲು ಸರ್ಕಾರ ಸಾಕಷ್ಟು ಯೋಜನೆಯನ್ನು ಜಾರಿಗೊಳಿಸಿದೆ.
ಹೌದು.. ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆದಿದ್ದು, ಹುಬ್ಬಳ್ಳಿಯ ವಿದ್ಯಾನಗರದ ಶಿರೂರು ಪಾರ್ಕ್ ಬಳಿ ಇದ್ದ ಬಸ್ ನಿಲ್ದಾಣ ಹಾಗೂ ಫುಟ್ ಪಾತ್ ಮಾಯವಾಗಿದೆ. ನೂತನ ಕಟ್ಟಡ ಕಾಮಗಾರಿಗೆ...
www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪ್ರತಿಷ್ಠಾಪಿಸಿದ ಐದು ದಿನಗಳ ಸಾರ್ವಜನಿಕ ಹಾಗೂ ಮನೆಮನೆಗಳ ಗಣೇಶ ವಿಗ್ರಹಗಳನ್ನು ವಿಸರ್ಜನೆ ಮಾಡಲಾಯಿತು.
ಗಣೇಶ ಪ್ರತಿಷ್ಠಾಪಿಸಿ 5 ನೇ ದಿನವಾದ ಮಂಗಳವಾರ ಬೆಳಗ್ಗೆಯಿಂದಲೇ ಸಾರ್ವಜನಿಕ ಗಣೇಶ ವಿಗ್ರಹಗಳನ್ನು ನಗರದ ವಿವಿಧ ಬಡಾವಣೆಗಳಲ್ಲಿ ಯಾವುದೇ ಮೆರವಣಿಗೆ ನಡೆಸದೇ ಸರಳವಾಗಿ ವಿಸರ್ಜಿಸಲಾಯಿತು.
ಹುಬ್ಬಳ್ಳಿಯ ಗಣಪತಿಗಳನ್ನು ನಗರದ ಇಂದಿರಾ ಗಾಜಿನ ಮನೆಯ ಆವರಣದಲ್ಲಿರುವ ಬಾವಿ ಹಾಗೂ...
www.karnatakatv.net :ಹುಬ್ಬಳ್ಳಿ: ಅಧುನಿಕ ಯುಗದಲ್ಲಿನ ಕಸರತ್ತು ಕಣ್ಮರೆಯಾಗುತ್ತಿವೆ. ಟ್ರ್ಯಾಕ್ಟರ್ ನ್ನು ತನ್ನ ಹೆಗಲಿಗೆ ಕಟ್ಟಿದ ಹಗ್ಗದ ಮೂಲಕ ಎಳೆಯುವ ಮೂಲಕ ಸಾಹಸವನ್ನು ಮುಕ್ಕಲ್ ಗ್ರಾಮದ ವ್ಯಕ್ತಿಯೋಬ್ಬ ಮಾಡಿದ್ದಾನೆ.
ಮುಂಡಗೋಡ ತಾಲ್ಲೂಕಿನ ಇಂದೂರ ಕೊಪ್ಪ ಗ್ರಾಮದಲ್ಲಿ ಟ್ರ್ಯಾಕ್ಟರ್ ಎಳೆಯುವ ಸ್ಪರ್ಧೆಯಲ್ಲಿ 1ನಿಮಿಷದಲ್ಲಿ 1ನೂರ ಮೂವತ್ತು ಫೂಟ್ ಎಳೆಯುವ ಮೂಲಕ ಎಲ್ಲರ ಕಣ್ಣು ತನ್ನತ್ತ ನೋಡುವಂತೆ...
www.karnatakatv.net :ಹುಬ್ಬಳ್ಳಿ: ವಚನಶ್ರೀ ಎಂದೇ ಖ್ಯಾತರಾದ ಹಿರಿಯ ಸಾಹಿತಿ ಡಾ. ಸಂಗಮೇಶ ಹಂಡಿಗಿ (84) ಇಂದು ನಿಧನರಾಗಿದ್ದಾರೆ.
ಕನ್ನಡ ಸಾಹಿತ್ಯ ಲೋಕಕ್ಕೆ 46 ಗ್ರಂಥಗಳ ಕಾಣಿಕೆ ನೀಡಿರುವ ಡಾ. ಹಂಡಿಗಿ ಪತ್ನಿ, ಪತ್ರಕರ್ತ ಡಾ. ವೀರೇಶ ಹಂಡಿಗಿ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ.
ನವಲಗುಂದದ ಶ್ರೀ ಶಂಕರ ಕಾಲೇಜಿನಲ್ಲಿ ಕನ್ನಡ...
www.karnatakatv.net :ಹುಬ್ಬಳ್ಳಿ: ಇಷ್ಟು ದಿನಗಳ ಕಾಲ ಗಣೇಶೋತ್ಸವದಲ್ಲಿ ತೀರ್ಥ, ಪ್ರಸಾದ ವಿತರಣೆ ಮಾಡಲಾಗುತ್ತಿತ್ತು ಆದರೆ ಕಿಲ್ಲರ್ ಕೊರೋನಾ ವೈರಸ್ ಬಂದಾಗಿನಿಂದ ತೀರ್ಥ, ಪ್ರಸಾದದ ತರಹ ವ್ಯಾಕ್ಸಿನ್ ಕೊಡಲು ಹುಬ್ಬಳ್ಳಿ ನಗರ ಮುಂದಾಗಿದೆ.
ವಾಣಿಜ್ಯನಗರಿ ಹುಬ್ಬಳ್ಳಿಯ ಶ್ರೀಕೃಷ್ಣ ನಗರದಲ್ಲಿ ಗಣೇಶ ಚತುರ್ಥಿ ಅಂಗವಾಗಿ ಭಕ್ತರಿಗೆ ಹಾಗೂ ಗಣೇಶ ಮಂಡಳಿಯವರಿಗೆ ಲಸಿಕೆ ವಿತರಣೆ ಮಾಡಲಾಯಿತು. ಮೂರ್ತಿ ವಿಸರ್ಜನೆಗೆ ಹೋಗುವವರಿಗೆ ಹಾಗೂ...
www.karnatakatv.net :ಹುಬ್ಬಳ್ಳಿ: ಸಾಹಿತ್ಯ ಭಂಡಾರದ ಮ.ಅನಂತಮೂರ್ತಿ ಅವರ 23 ನೇ ಪುಣ್ಯತಿಥಿ ಅಂಗವಾಗಿ ಡಾ.ಡಿ.ಎಸ್.ಕರ್ಕಿ ಸಾಹಿತ್ಯ ವೇದಿಕೆ, ಸಾಹಿತ್ಯ ಪ್ರಕಾಶನ ಮತ್ತು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಜಂಟಿಯಾಗಿ ಸೆ.17 ರಂದು ಸಂಜೆ 5.30 ಕ್ಕೆ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಏಂಟು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ಕಿ ವೇದಿಕೆಯ ಕಾರ್ಯದರ್ಶಿ ಎಮ್.ಎ.ಸುಬ್ರಹ್ಮಣ್ಯ ಹೇಳಿದರು.
ನಗರದಲ್ಲಿಂದು ಸುದ್ಧಿಗೋಷ್ಟಿಯಲ್ಲಿ...
www.karnatakatv.net :ಹುಬ್ಬಳ್ಳಿ : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಪರಿಚಿತ ಪ್ರಯಾಣಿಕರೋಬ್ಬರು ತಾವು ಬಿಟ್ಟು ಹೋಗಿದ್ದ ಬ್ಯಾಗ್ ನಲ್ಲಿ ಬರೊಬ್ಬರಿ 1.12 ಲಕ್ಷ ರೂ . ಮೌಲ್ಯದ ಗಾಂಜಾ ಪತ್ತೆಯಾಗಿದೆ.
ಗುಂತಕಲ್ ರೈಲು ನಿಲ್ದಾಣದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಅಮರಾವತಿ ಎಕ್ಸಪ್ರೆಸ್ ರೈಲಿನಲ್ಲಿ ಅಪರಿಚಿತ ಪ್ರಯಾಣಿಕ ರೈಲಿನಲ್ಲಿಯೇ ಬ್ಯಾಗ್ ಬಿಟ್ಟು ಇಳಿದಿದ್ದರ ಬಗ್ಗೆ ಪ್ರಯಾಣಿಕರು ಸಂಶಯ ವ್ಯಕ್ತಪಡಿಸಿ ಕರ್ತವ್ಯ ಟಿಟಿಐ...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...