www.karnatakatv.net: ಲಕ್ಷ್ಮೇಶ್ವರ: ಮಳೆ ಬಂದಾಗ ಗುಂಡಿಯಲ್ಲಿ ನೀರು ನಿಂತು ಜನರಿಗೆ ಓಡಾಡಲು ತೊಂದರೆಯಾಗಿದ್ದು, ಗ್ರಾಮಸ್ಥರು ಗುಂಡಿಗಳನ್ನು ಮುಚ್ಚಲು ಅಗ್ರಹಿಸಿದ್ದಾರೆ.
ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಿಂದ ಶಿಗ್ಲಿವರೆಗಿನ ರಸ್ತೆಯೂ ಸಂಪೂರ್ಣ ಹಾಳಾಗಿ ದೊಡ್ಡ ದೊಡ್ಡ ಗುಂಡಿಗಳಾಗಿ ಮಾರ್ಪಟಿವೆ. ಈ ರಸ್ತೆಯಲ್ಲಿ ಗೋನಾಳ ಗ್ರಾಮದಿಂದ ಶಿಗ್ಲಿ ಗ್ರಾಮಕ್ಕೆ ರೈತರು ಜಾನುವಾರುಗಳನ್ನು ಚಿಕಿತ್ಸೆ ಕೊಡಿಸಲು ಹೋಗುತ್ತಾರೆ ಇನ್ನೂ ಈ ರಸ್ತೆಯೂ...
www.karnatakatv.net :ಹುಬ್ಬಳ್ಳಿ: ದೇಶದ ರಾಜಧಾನಿ ದೆಹಲಿಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಪೊಲೀಸ್ ಕಾನ್ ಸ್ಟೇಬಲ್ ಸಾಬಿಯಾ ಸೈಫಿ ಮಹಿಳೆ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಅತ್ಯಾಚಾರ ಮಾಡಿ, ಕೊಲೆ ಮಾಡಿರುವುದನ್ನು ಖಂಡಿಸಿ ಹುಬ್ಬಳ್ಳಿಯ ಸೋನಿಯಾ ಗಾಂಧಿನಗರ ಬಿಡನಾಳದ ನಾಗರಿಕರು ಮೆಣದ ಬತ್ತಿ ಹಿಡಿದುಕೊಂಡು ಪ್ರತಿಭಟನೆ ನಡೆಸಿದರು.
ಸಾಬಿಯಾ ಸೈಪಿಯ ಮೇಲೆ ನಡೆದ ಅತ್ಯಾಚಾರ ಹಲ್ಲೆ...
www.karnatakatv.net :ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಾರ್ಡ್ ನಂಬರ್ 69 ರಿಂದ ಸ್ಪರ್ಧಿಸಿದ್ದ, ಕಾಂಗ್ರೆಸ್ ಪರಾಜಿತ್ ಅಭ್ಯರ್ಥಿ ಶ್ರೀನಿವಾಸ ಬೆಳದಡಿ ಅವರು ರಾಜಕೀಯ ಪ್ರೇರಿತವಾಗಿ ಕೊಲೆ ಮಾಡುವ ಉದ್ದೇಶದಿಂದಲೇ ಎಐಎಂಐಎಂ ಪಕ್ಷದ ಪರಾಜಿತ್ ಅಭ್ಯರ್ಥಿ ಲಕ್ಷ್ಮಿ ವಿಜಯ ಗುಂಟ್ರಾಳ ಮೇಲೆ ಹಲ್ಲೇ ಮಾಡಿದ್ದಾರೆ. ಇದರ ಹಿಂದೆ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಕೈವಾಡವಿರುವ...
www.karnatakatv.net :ಗದಗ: ಮಕ್ಕಳು ಶಾಲೆಗೆ ಹೋಗಬೇಕು ಎಂದರೆ ಹಳ್ಳ ದಾಟಿಕೊಂಡೆ ಹೋಗಬೇಕು, ಓದುವ ಆಸೆಯನ್ನು ಇಟ್ಟುಕೊಂಡಿರುವ ಮಕ್ಕಳ ಶಿಕ್ಷಣಕ್ಕೆ ಸಂಕಷ್ಟ ಎದುರಾಗಿದೆ.
ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೊಕ್ಕರಗುಂದಿ ಗ್ರಾಮವು ಹಲವು ವರ್ಷಗಳಿಂದಲೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಒಳಗಾಗುತ್ತಲೇ ಬಂದಿದೆ. ಸಾರಿಗೆ ಬಸ್ ವ್ಯವಸ್ಥೆಯೂ ಸರಿಯಾಗಿ ಇಲ್ಲದೆ, ಹರಿಯುತ್ತಿರುವ ಎರಡು ಹಳ್ಳ ದಾಟಿದರೆ ಮಾತ್ರ ತರಗತಿಗಳಿಗೆ...
www.karnatakatv.net :ಹುಬ್ಬಳ್ಳಿ: ನಗರದ ಹವ್ಯಾಸಿ ಸೈಕ್ಲಿಸ್ಟ್ ಬಸನಗೌಡ ಶಿವಳ್ಳಿ (35) ಸ್ನೇಹಿತರ ಜೊತೆಗೆ ಸೈಕಲ್ ರೈಡ್ ನಡೆಸುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಶನಿವಾರ ಒಟ್ಟು 200 ಕಿ.ಮೀ. ಸೈಕಲ್ ಓಡಿಸುವ ಗುರಿ ಇಟ್ಟುಕೊಂಡಿತ್ತು. ಹುಬ್ಬಳ್ಳಿ ಯಿಂದ ಶಿಗ್ಗಾವಿಗೆ ಹೋಗಿ ವಾಪಸ್ ಬರುವುದು, ಹುಬ್ಬಳ್ಳಿಯಿಂದ ಕಿತ್ತೂರಿಗೆ ಹೋಗಿ ಮರಳುವುದು ಗುರಿಯಾಗಿತ್ತು. ಒಟ್ಟು...
www.karnatakatv.net :ಹುಬ್ಬಳ್ಳಿ : ಹಬ್ಬ ಹರಿದಿನಗಳಲ್ಲಿ ದೇವಸ್ಥಾನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕಂಡುಬರೋದು ಕಾಮನ್. ಆದ್ರೆ ಉತ್ತರ ಕರ್ನಾಟಕದಲ್ಲಿ ಗಣೇಶ ಹಬ್ಬದಂದು ಮನೆಯೊಂದರಲ್ಲಿ ಕೂರಿಸಲಾಗೋ ಕೆಂಪು ಗಣೇಶನನ್ನು ಕಾಣೋದಕ್ಕೆ ಸಾವಿರಾರು ಮಂದಿ ಭಕ್ತರು ಬರ್ತಾರೆ.
ಹೌದು, ಉತ್ತರ ಕರ್ನಾಟಕ ಭಾಗದಲ್ಲಿರೋ ಈತನ ಮಹಿಮೆ ಅಪಾರ, ಏನಾದರೂ ಬೇಡಿಕೊಂಡೊಡನೆಯೇ, ನಿಮ್ಮ ಸಕಲ ಇಷ್ಟಾರ್ಥ ಈಡೇರಿದ ಹಾಗೇ. ಅಷ್ಟೊಂದು ...
www.karnatakatv.net :ಹುಬ್ಬಳ್ಳಿ : ಕೊರೊನಾ ನಡುವೆ ಗಣೇಶ ಹಬ್ಬ ಆಚರಿಸಲು ಜನ ಮುಂದಾಗಿದ್ದಾರೆ. ಗೌರಿ ಗಣೇಶ ಹಬ್ಬದ ಸಂಭ್ರಮ ನಗರದಾದ್ಯಂತ ಮನೆ ಮಾಡಿದ್ದು, ಹಬ್ಬಕ್ಕೆ ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ. ಆದ್ರೆ ಖರೀದಿ ಭರಾಟೆಯಲ್ಲಿ ಜನರು ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದಾರೆ.
ಹೌದು, ಹುಬ್ಬಳ್ಳಿಯ ದುರ್ಗದ ಬೈಲ್ ನಲ್ಲಿ ಜನ ಜಾತ್ರೆಯೇ ಸೇರಿತು. ಹಬ್ಬಕ್ಕಾಗಿ ಹೂ,...
www.karnatakatv.net :ಹುಬ್ಬಳ್ಳಿ: ಅದು ಕಲಘಟಗಿ ತಾಲ್ಲೂಕಿನ ಕಾಡಂಚಿನ ಪ್ರದೇಶ. ಇಲ್ಲಿನ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಬೇಕು ಅಂದರೆ ದೊಡ್ಡ ಸಾಹಸವನ್ನೇ ಮಾಡಬೇಕಾಗಿದೆ. ಹೆಣ್ಣೊಂದು ಕಲೆತರೇ ಶಾಲೆಯೊಂದು ತೆರೆದಂತೆ ಎಂಬುವಂತ ಮಾತಿಗೆ ಇಲ್ಲಿ ಕವಡೆ ಕಾಸಿನ ಕಿಮ್ಮತ್ತು ಕೂಡ ಇಲ್ಲ. ಇಲ್ಲಿನ ಪರಿಸ್ಥಿತಿಯನ್ನೊಮ್ಮೆ ನೋಡಿದರೇ ನಿಜಕ್ಕೂ ಶೋಚನೀಯವಾಗಿದೆ.
ಕಲಘಟಗಿಯ ಕಾಡು ಅಂಚಿನ ಪ್ರದೇಶ ಗೌಳಿ ದಡ್ಡಿ ಗ್ರಾಮದಲ್ಲಿ ಮೂಲಭೂತ...
www.karnatakatv.net :ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಗದ್ದುಗೆ ಹಿಡಿಯಲು ಹೊರಟಿರೋ ಬಿಜೆಪಿಗೆ ಸಂಕಷ್ಟ ಎದುರಾಗಿದೆ. ಮೀಸಲಾತಿಯಿಂದಾಗಿ ಸಮಸ್ಯೆ ಎದುರಾಗಿರೋ ಹಿನ್ನೆಲೆಯಲ್ಲಿ ಮೇಯರ್ ಸ್ಥಾನ ಪಡೆದುಕೊಳ್ಳುವ ಬಿಜೆಪಿಗೆ ಉಪಮೇಯರ್ ಸ್ಥಾನ ಮಾತ್ರ ಪಡೆಯಲು ಸಾಧ್ಯವಾಗುತ್ತಿಲ್ಲ.
ಹೌದು, ಬಿಜೆಪಿಯಲ್ಲಿ ಉಪ ಮೇಯರ್ ಸ್ಥಾನಕ್ಕೆ ಅಭ್ಯರ್ಥಿಯೇ ಇಲ್ಲದಂತಾಗಿದೆ. ಯಾಕಂದ್ರೆ ಅವಳಿ ನಗರದ ಪಾಲಿಕೆಯ ಉಪಮೇಯರ್ ಸ್ಥಾನ ಎಸ್‌ಸಿ ಮಹಿಳೆಗೆ...
www.karnatakatv.net :ಧಾರವಾಡ: ತಬಲಾ ವಾದ್ಯ ನುಡಿಸುತ್ತಿರೊ ಇವರು ವೃತಿಯಲ್ಲಿ ಶಿಕ್ಷಕರು. ಹುಬ್ಬಳ್ಳಿ ತಾಲೂಕಿನ ರೇವಡಿಹಳ ಸರ್ಕಾರ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಾರೆ. ತಬಲಾ ಮುಖಾಂತರ ವಿವಿಧ ಟ್ಯೂನ್ ಬಾರಿಸಿ ಸಾಧನೆ ಮಾಡಿದ್ದಾರೆ. ಶಿಕ್ಷಕ ವೃಂದದಲ್ಲಿ ಜರುಗುವ ಜಿಲ್ಲಾ ಮಟ್ಟ, ರಾಜ್ಯ ಮಟ್ಟ, ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾರೆ. ವೀರಗಾಸೆ, ಕತ್ತಿ ವರಸೆ, ಡೊಳ್ಳು ಕುಣಿತ ಸೇರಿದಂತೆ...