www.karnatakatv.net :ಹುಬ್ಬಳ್ಳಿ: ನಾಡಿನ ಮಹಾತ್ಮರ ಚರಿತೆಯನ್ನು ನಾಡಿನ ಜನತೆಗೆ ಉಣಬಡಿಸುವ ಸದುದ್ದೇಶದಿಂದ ಪ್ರಭುಚನ್ನಬಸವ ಸ್ವಾಮೀಜಿಯವರ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮವನ್ನು ಇದೇ 25ರಂದು ಬೆಂಗಳೂರಿನ ವಿಜಯ ನಗರದ ಬಸವೇಶ್ವರ ಸುಜ್ಞಾನ ಮಂಟಪದ ವೇದಿಕೆಯಲ್ಲಿ ಆಯೋಜಿಸಲಾಗಿದೆ ಎಂದು ಪ್ರಭುಚನ್ನಬಸವ ಸ್ವಾಮೀಜಿಯವರು ಹೇಳಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿ, ನಮ್ಮ ನಾಡಿನಲ್ಲಿ ಸಾಕಷ್ಟು ದಾರ್ಶನಿಕರು ಮಹಾತ್ಮರ...
www.karnatakatv.net :ಹುಬ್ಬಳ್ಳಿ: ನಗರದ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ ಎಂದು ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ ಹೇಳಿದರು.
ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಸಾಕಷ್ಟು ಪರಿಶ್ರಮ ಪಟ್ಟಿದೆ. ಕನಿಷ್ಟ 10 ಸ್ಥಾನಗಳನ್ನು ಗೆಲುವ ವಿಶ್ವಾಸ...
www.karnatakatv.net :ಹುಬ್ಬಳ್ಳಿ: ಪಾಲಿಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಭೂತಪೂರ್ವ ಗೆಲವು ಸಾಧಿಸುತ್ತೇವೆ. 55-60 ಸ್ಥಾನಗಳಲ್ಲಿ ಗೆಲುವು ನಿಶ್ಚಿತ. ಕೆಲವೊಂದು ಕಡೆಗಳಲ್ಲಿ ಮತದಾರರ ಹೆಸರು ಶಿಪ್ಟಿಂಗ್ ಆಗಿದೆ.ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಬೇಕಾಗಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಮತದಾನದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈ ಕುರಿತು ಎಲ್ಲ ಮಾಹಿತಿ...
www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿ ಪಾಲಿಕೆ ಚುನಾವಣೆ ರಂಗು ಪಡೆದುಕೊಳ್ಳುತ್ತಿದ್ದು, ವಯೋ ವೃದ್ಧರು, ವಿಕಲಚೇತನರು ಹಾಗೂ ಅಂಗವಿಕಲರು ಕೂಡ ಉತ್ಸಾಹದಿಂದಲೇ ಮತಗಟ್ಟೆಗಳ ಬಳಿಗೆ ಆಗಮಿಸುತ್ತಿದ್ದಾರೆ.
ಹುಬ್ಬಳ್ಳಿಯ ಪಿ.ವಿ.ದತ್ತ ರೋಟರಿ ಕಿವುಡು ಮತ್ತು ಮೂಕ ಮಕ್ಕಳ ಶಾಲೆಯ ಆವರಣದಲ್ಲಿ ವಯೋ ವೃದ್ಧರು ವೀಲ್ ಚೇರ್ ಹಾಗೂ ಕುಟುಂಬಸ್ಥರ ಸಹಾಯದಿಂದ ಮತ ಚಲಾವಣೆಗೆ ಆಗಮಿಸುತ್ತಿರುವುದು ವಿಶೇಷವಾಗಿದೆ.
ಇಷ್ಟು ಹೊತ್ತು ತಣ್ಣಗಿದ್ದ ಚುನಾವಣೆ...
www.karnatakatv.net :ಹುಬ್ಬಳ್ಳಿ: ನಗರದ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆ ಸೇವಾಸದನದ ಮತಗಟ್ಟೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕುಟುಂಬ ಸಮೇತವಾಗಿ ಬಂದು ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾವಣೆ ಮಾಡಿದರು.
ಮತ ಚಲಾಯಿಸಿದ ಬಳಿಕ ಮಾತನಾಡಿ, ನಾನು ಮತದಾನ ಮಾಡಿರುವೆ, ಸಕ್ರೀಯವಾಗಿ ನಾನು ಭಾಗವಹಿಸಿ ಪ್ರಚಾರ ಮಾಡಿರುವೆ. ಜನರಿಂದ ಸಾಕಷ್ಟು ಉತ್ತಮ ಪ್ರತಿಕ್ರಿಯೆ ಇದೆ....
www.karnatakatv.net :ಹುಬ್ಬಳ್ಳಿ:ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂದೇ ಖ್ಯಾತಿ ಪಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದರು.
ಲ್ಯಾಮಿಂಗ್ಟನ್ ಬಾಲಕರ ಪ್ರೌಢ ಶಾಲೆಯಲ್ಲಿ ಮುಂಜಾನೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರು ಮತದಾನ ಕೇಂದ್ರಕ್ಕೆ ಆಗಮಿಸುತ್ತಿದ್ದಾರೆ. ಇನ್ನೂ...
www.karnatakatv.net :ಹುಬ್ಬಳ್ಳಿ: ನಗರದ ಲ್ಯಾಮಿಂಗ್ಟನ್ ಹೈಸ್ಕೂಲಿನಲ್ಲಿ ಮತ ಚಲಾವಣೆ ನಡೆಯುತ್ತಿದ್ದು, ಮತಚಲಾಯಿಸಿದ ಬಳಿಕ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಎಥಿಕ್ಸ್ ಮೇಲೆ ಚುನಾವಣೆ ನಡೆಯುತ್ತಿಲ್ಲ, ಕೊರೋನಾ ಭೀತಿ ಇರುವುದರಿಂದ ಮಾಸ್ಕ್ ಹಾಕದೆ ಇರುವವರಿಗೆ ಮತ ಹಾಕಲು ಅವಕಾಶ ಕೊಡಬಾರದು ಎಂದು ತಿಳಿಸಿದ್ರು.
ಜನಪರವಾದ ಕೆಲಸ ಎಲ್ಲಿಯವರೆಗೆ ಮಾಡುವುದಿಲ್ಲ ಅಲ್ಲಿಯವರೆಗೂ ಇದು ಹೀಗೆ ನಡೆಯುತ್ತದೆ. ಆಯ್ಕೆಯಾದವರು ಪ್ರಾಮಾಣಿಕವಾಗಿ...
www.karnatakatv.net :ಹುಬ್ಬಳ್ಳಿ- ಒಂದ್ಕಡೆ ಹುಬ್ಬಳ್ಳಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಮತ್ತೊಂದೆಡೆ ಇವತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ನಡೀತಿದ್ದು ಸಮಾರಂಭಕ್ಕೆ ಗಣ್ಯಾತಿಗಣ್ಯರು ಸೇರಿದಂತೆ ಇತರೆ ಜಿಲ್ಲೆಗಳಿಂದ ಜನರು ಆಗಮಿಸ್ತಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗ್ತಿದೆ.
ಹೌದು, ಹುಬ್ಬಳ್ಳಿ ನಗರದಲ್ಲಿ ಇವತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿ ವಿವಾಹ...
www.karnatakatv.net :ಹುಬ್ಬಳ್ಳಿ : ನಾವು ಈ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದ್ದೇವೆ. ಹು-ಧಾ, ಬೆಳಗಾವಿ ಕಲಬುರಗಿ ಯಲ್ಲಿ ನಮ್ಮ ಗೆಲವು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದಿಂದ ಬಂಡಾಯ ಎದ್ದಿರುವವರ ವಿರುದ್ಧ ಶಿಸ್ತಿನ ಕ್ರಮ ಕೈಗೊಂಡಿದ್ದೇವೆ. ಮುಂದೆಯೂ ಪಕ್ಷ ವಿರೋಧಿ ಕೆಲಸ ಮಾಡುವವರ ಮೇಲೆ...
www.karnatakatv.net :ಹುಬ್ಬಳ್ಳಿ:- ಮಹಾನಗರ ಪಾಲಿಕೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದೆ ಇದರ ನಡುವೆ ಮತ ಕೇಳಲು ಬಂದ ಅಭ್ಯರ್ಥಿಗೆ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹೌದು ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.ಇದರ ಮದ್ಯೆ ಚುನಾವಣೆ ಬಂದರೇ ಮಾತ್ರ ಜನರು ನೆನಪು ಆಗುತ್ತಾರೆ ಎಂದು ವಾರ್ಡ್ ನಂಬರ್...