www.karnatakatv.net :ಹುಬ್ಬಳ್ಳಿ: ದೇಶದ ವಿರುದ್ಧ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್ ಇಲಾಖೆ ನಿಗಾ ಇಟ್ಟಿದೆ. ಉಗ್ರರ ಜೊತೆ ಕೈ ಜೋಡಿಸಿ, ಸ್ಲೀಪರ್ ಸೆಲ್ ಗಳಂತೆ ಕೆಲಸ ಮಾಡುವವರ ಮೇಲೆ ನಿಗಾ ವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಈಗಾಗಲೇ ಎನ್ಐಎ ಕೆಲವರನ್ನು ಲಿಪ್ಟ್ ಮಾಡಿದೆ. ಎನ್‌ಐಎ ಜೊತೆ...
www.karnatakatv.net :ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ನಮ್ಮ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ. ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿ ಪಾಲಿಕೆಯಲ್ಲಿ ಅಧಿಕಾರದ ಗದ್ದುಗೆ ಏರುತ್ತೆವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಸಿಎಂ ಬೋಮ್ಮಾಯಿ ಹುಬ್ಬಳ್ಳಿಗೆ ಬಂದಾಗ ಯಾವ ರೀತಿ ಸ್ವಾಗತ ಸಿಕ್ಕಿದೆ..?ಅದು ಪಾಲಿಕೆ...
www.karnatakatv.net :ಹುಬ್ಬಳ್ಳಿ: ರಾಜ್ಯದಲ್ಲಿ ಉತ್ತಮ ಕೆಲಸಗಳನ್ನು ಮಾಡಿದೆ ಅಂತ ಹೇಳಿಕೊಳ್ತಿರೋ ಬಿಜೆಪಿ, ಹಿಂದಿನ ಸಿಎಂ ಯಡಿಯೂರಪ್ಪನವರನ್ನು ಬದಲಾಯಿಸಿದ್ದೇಕೆ. ಇದಕ್ಕೆ ಕಾರಣ ಕೊಡಿ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಅವಳಿ ನಗರ ಹುಬ್ಬಳ್ಳಿ-ಧಾರವಾಡದ ಅಭಿವೃದ್ಧಿ ಮಾಡ್ತೀವಿ ಅಂತ ಹಿಂದೆಲ್ಲಾ ನೀಡಿದ್ದ ಭರವಸೆ ಕೇವಲ ಪ್ರಣಾಳಿಕೆಗೆ ಮಾತ್ರ ಸೀಮಿತವಾಗಿದೆ....
www.karnatakatv.net : ಹುಬ್ಬಳ್ಳಿ: ಸೂಕ್ತ ರಸ್ತೆ ಸೌಲಭ್ಯ ಕಲ್ಪಿಸದ ಹಿನ್ನೆಲೆಯಲ್ಲಿ ಬೇಸತ್ತ ಹುಬ್ಬಳ್ಳಿ ನಗರದ ಬಡಾವಣೆಯೊಂದರ ಜನ ಈ ಬಾರಿ ಚುನಾವಣೆಯನ್ನೇ ಬಹಿಷ್ಕಾರ ಮಾಡೋ ನಿರ್ಧಾರ ಮಾಡಿದ್ದಾರೆ.
ಇಲ್ಲಿನ ಭೈರಿದೇವರಕೊಪ್ಪದ ರಾಜಧಾನಿ ಕಾಲೊನಿ ನಿವಾಸಿಗಳು ಚುನಾವಣಾ ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಜನ ವಾಸವಿದ್ದು ಇವರ ಪೈಕಿ 287 ಮತದಾರರಿದ್ದಾರೆ. ಕಳೆದ 22ವರ್ಷಗಳಿಂದ...
www.karnatakatv.net: ಹುಬ್ಬಳ್ಳಿ: ಸಹೋದರ ಸಹೋದರಿಯರಿಯರ ಬಾಂಧವ್ಯದ ಪ್ರತೀಕವಾಗಿ ದೇಶಾದ್ಯಂತ ಸಹೋದರಿಯರು ಸಹೋದರರಿಗೆ ರಾಖಿ ಕಟ್ಟೊದು ವಾಡಿಕೆ, ಈ ಮೂಲಕ ತನ್ನ ಸಹೋದರನ ಶ್ರೆಯಸ್ಸು ಬಯಸೊ ಪ್ರತಿ ಸಹೋದರಿಯು ಅಂತು ತನ್ನ ಅಣ್ಣ ತಮ್ಮಂದರಿಗೆ ತಪ್ಪದೇ ರಾಖಿ ಕಟ್ಟುತ್ತಾರೆ. ಇಂತದ್ರಲ್ಲಿ ಹುಬ್ಬಳ್ಳಿ ಯಲ್ಲಿ ರಕ್ಷಾ ಬಂಧನದ ಮಾರನೇ ದಿನ ವೃಕ್ಷಗಳಿಗೆ ರಾಖಿ ಕಟ್ಟಿ ವೃಕ್ಷಾ ಬಂಧನ...
www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ಕಾವು ಏರುತ್ತಿದೆ. ನಾಮಪತ್ರ ಸಲ್ಲಿಕೆಗೆ ಸೋಮವಾರ ಕೊನೆ ದಿನವಾಗಿದೆ. ಆದ್ರೂ ಶಿಸ್ತಿನಪಕ್ಷ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಪೈಪೋಟಿ ಮುಂದುವರೆದಿದ್ದು, ಯಾರಿಗೆ ಟಿಕೆಟ್ ಕೊಡಬೇಕು ಬಿಡಬೇಕು ಎಂದು ಚಿಂತೆ ಪಕ್ಷದ ನಾಯಕರಿಗೆ ಕಾಡುತ್ತದೆ.
ಹೀಗಾಗಿ ಟಿಕೆಟ್ ಗಾಗಿ ಮುಖ್ಯಮಂತ್ರಿ ಬಸವರಾಜ್ ಅವರನ್ನು ಬೆಜೆಪಿ ಜಿಲ್ಲಾಧ್ಯಕ್ಷ ಹಾಗೂ...
www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿಗೆ ಬಂದಿದ್ದು ಬಹಳ ಸಂತೋಷ ಆಗಿದೆ. ಬಹಳಷ್ಟು ಜನ ನನ್ನ ಆತ್ಮೀಯರಿದ್ದಾರೆ. ಅವರೆಲ್ಲರನ್ನೂ ನೋಡುವ ಸೌಭಾಗ್ಯ ಇದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ನಾನು ರಾಜ್ಯಕ್ಕೆ ಸಿಎಂ ಇರಬಹುದು ಆದರೆ ಹುಬ್ಬಳ್ಳಿಯವನು. ನಾನು ಎಲ್ಲಿಯೇ ಇದ್ದರೂ ಹುಬ್ಬಳ್ಳಿ ಬಗ್ಗೆ ಸದಾ ಚಿಂತೆ ಇದೆ. ಹುಬ್ಬಳ್ಳಿಯ ಅಭಿವೃದ್ಧಿಗೆ...
www.karnatakatv.net : ಹುಬ್ಬಳ್ಳಿ: ವಿಶ್ವ ಪರಿಸರ ದಿನ ಅಂದರೆ ನಮ್ಮೆಲ್ಲರಿಗೂ ನೆನಪಿಗೆ ಬರುವುದು ಸಾಲು ಮರದ ತಿಮ್ಮಕ್ಕ. ಅವರು ಮಾಡಿದ ಕೆಲಸ ಕಾರ್ಯಗಳು ಯುವ ಸಮುದಾಯಕ್ಕೆ ಸ್ಪೂರ್ತಿಯಾಗಿದೆ. ಹಾಗಿದ್ದರೇ ಬನ್ನಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿರುವ ಸಾಲು ಮರದ ತಿಮ್ಮಕ್ಕ ಅವರನ್ನು ನೋಡಿಕೊಂಡು ಬರೋಣ...
90 ವರ್ಷದ ಮಲ್ಲಮ್ಮ ಸೋಮಪ್ಪ ವಾಲ್ಮೀಕಿ ಅಜ್ಜಿಯ ಪರಿಸರ ಕಾಳಜಿ, ಬದ್ಧತೆ, ಅದರ...
www.karnatakatv.net : ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣೆ ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಸಲು ಪಾಲಿಕೆ ಆವರಣದತ್ತ ದೌಡಾಯಿಸುತ್ತಿದ್ದಾರೆ.
ಹೌದು.. ಕಳೆದ ಎರಡು ದಿನಗಳಿಂದ ಆಮೆ ವೇಗದಲ್ಲಿದ್ದ ನಾಮಪತ್ರ ಸಲ್ಲಿಕೆ ಚುರುಕುಗೊಂಡಿದೆ. ಅಲ್ಲದೇ ಕಾಂಗ್ರೆಸ್ ಹಾಗೂ ಬಿಜೆಪಿ ವಲಯದಲ್ಲಿ ಅಭ್ಯರ್ಥಿಗಳ ಪಟ್ಟಿ ವಿಳಂಬವಾಗಿದ್ದು, ಆಮ್ ಆದ್ಮಿ ಹಾಗೂ ಶಿವಸೇನಾ ಅಭ್ಯರ್ಥಿಗಳು ನಾಮಪತ್ರ...
www.karnatakatv.net : ಹುಬ್ಬಳ್ಳಿ: ಹೊಸಪೇಟೆ ಮತ್ತು ಐತಿಹಾಸಿಕ ಹಂಪಿ ಪ್ರವಾಸಕ್ಕೆ ಕೈಗೊಂಡಿರುವ ಉಪರಾಷ್ಟ್ರಪತಿಯವರಾದ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಪತ್ನಿ ಎಂ.ಉಷಾ ಅವರೊಂದಿಗೆ ಇಂದು ಸಂಜೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಆಗಮಿಸಿದರು.
ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ , ಮಾಜಿ ಮುಖ್ಯಮಂತ್ರಿ, ಶಾಸಕ...