www.karnatakatv.net : ಹುಬ್ಬಳ್ಳಿ: ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕೆಲಸವನ್ನು ಕಳೆದುಕೊಂಡು ಗ್ರಾಮದಲ್ಲಿಯೇ ಉದ್ಯೋಗ ಖಾತರಿ ಯೋಜನೆ ನಂಬಿಕೊಂಡಿದ್ದ ಗ್ರಾಮಸ್ಥರಿಗೆ ಪಂಚಾಯತ್ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಅಧ್ಯಕ್ಷರ ಯಡವಟ್ಟಿನಿಂದ ಸಂಕಷ್ಟ ಎದುರಾಗಿದೆ.
ಹೌದು.. ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ನೀಡದೆ ಕೂಲಿ ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದ್ದು, ಧಾರವಾಡ ಜಿಲ್ಲೆಯ ಕಲಘಟಗಿಯ ಮುಕ್ಕಲ್ ಗ್ರಾಮ ಪಂಚಾಯತಿ...
www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮನೆ ಮನೆಗಳಲ್ಲಿ ವರಮಹಾಲಕ್ಷ್ಮಿ ಪ್ರತಿಷ್ಠಾಪನೆ ಮಾಡಿದ ಗೃಹಿಣಿಯರ ವಿಶೇಷವಾಗಿ ಅಲಂಕರಿಸಿ ವರಮಹಾಲಕ್ಷ್ಮಿಗೆ ಪೂಜೆ ಸಲ್ಲಿಸುತ್ತಿದ್ದಾರೆ.
ಹೌದು..ಚಿನ್ನದ ಆಭರಣ, ಬೆಳ್ಳಿ ಮತ್ತು ನಗ-ನಾಣ್ಯ ಇಟ್ಟು ಪೂಜೆ ನೆರವೇರಿಸಿದ ಗೃಹಿಣಿಯರು, ಐದು ಮಾದರಿಯ ಹಣ್ಣು, ಹೋಳಿಗೆ ಇತ್ಯಾದಿಗಳ ನೈವೇದ್ಯ ಸಮರ್ಪಣೆಮಾಡಿ ಪೂಜೆ ಸಲ್ಲಿಸುತ್ತಿದ್ದಾರೆ. ಇನ್ನೂ...
www.karnatakatv.net : ಹುಬ್ಬಳ್ಳಿ: ಸುಮಾರು ಎರಡುವರೆ ವರ್ಷಗಳಿಂದ ಚುನಾಯಿತ ಅಭ್ಯರ್ಥಿಗಳಿಲ್ಲದೇ ಉಳಿದಿದ್ದ ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ ದಿನಾಂಕ ನಿಗದಿಯಾಗಿ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದರೂ ಕೂಡ ಕೈ ಪಾಳೆಯದಲ್ಲಿ ಮಾತ್ರ ಅಭ್ಯರ್ಥಿಗಳ ಆಯ್ಕೆ ಮಾಡುವುದೇ ಕಗ್ಗಂಟಾಗಿದೆ.
ಹೌದು.. ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಕೈ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಅಲ್ಲದೇ...
www.karnatakatv.net : ಹುಬ್ಬಳ್ಳಿ: ನಾಳೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಗಳತ್ತ ಜನಸಾಗರವೇ ಹರಿದು ಬರುತ್ತಿದೆ. ಕೊರೋನಾ ಮರೆತು ಮಾರ್ಕೆಟ್ ಗಳತ್ತ ಜನರ ಖರೀದಿಗೆ ಬರುತ್ತಿದ್ದಾರೆ.
ಹೌದು... ಸಾಲು ಸಾಲು ಹಬ್ಬಗಳ ಹಿನ್ನೆಲೆ ಹೂ, ಹಣ್ಣು ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಹುಬ್ಬಳ್ಳಿಯ ದುರ್ಗದ ಬೈಲ್ ಮಾರ್ಕೆಟ್ ನಲ್ಲಿ ಜನವೋ ಜನ. ಕೋವಿಡ್ ನಿಗಮಗಳನ್ನು ಪಾಲಿಸದೆ ಖರೀದಿಯಲ್ಲಿ ಜನ...
www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ರಾತ್ರಿವೇಳೆ ಕಿಡಿಗೇಡಿಗಳ ಪುಂಡಾಟ ಹೆಚ್ಚಾಗಿದ್ದು, ಇಟ್ಟಿಗೆಯಿಂದ ನಿಂತಿದ್ದ ವಾಹನದ ಗ್ಲಾಸ್ ಜಖಂ ಮಾಡಿದ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯ ಖಾಸಗಿ ಹೋಟೆಲ್ ಮುಂದೆ ನಡೆದಿದೆ.
ಹೌದು.. ನಿಂತಿದ್ದ ಟಾಟಾ ಏಸ್ ವಾಹನವನ್ನು ರಾತ್ರಿ ವೇಳೆ ಗ್ಲಾಸ್ ಜಖಂಗೊಳಿಸಿ ಬಂಪರ್ ಕಿತ್ತುಹಾಕಿದ ಕಿಡಿಗೇಡಿಗಳು ದರ್ಪ ಮೆರೆದಿದ್ದಾರೆ. ಇನ್ನೂ ಮಹೇಂದ್ರ ಕಲಾಲ...
www.karnatakatv.net : ಹುಬ್ಬಳ್ಳಿ: ಅದು ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿರುವ ಸರ್ಕಾರ ಕಚೇರಿ. ಈ ಕಚೇರಿಯಲ್ಲಿ ಏನಾದರೂ ಕೆಲಸ ಆಗಬೇಕು ಅಂತ ಬಂದ್ರೇ ನೀವು ಇಟ್ಟಿರುವ ಭರವಸೆಯನ್ನು ಬಿಟ್ಟು ಬರಬೇಕಿದೆ. ಇಲ್ಲಿರುವ ಸಿಬ್ಬಂದಿಗಳ ವರ್ತನೆಯ ಕುರಿತು ಸ್ಥಳೀಯರೆ ಆಕ್ರೋಶಗೊಂಡಿದ್ದಾರೆ.
ಹುಬ್ಬಳ್ಳಿಯ ಉತ್ತರ ವಲಯದ ಉಪ ನೋಂದಣಾಧಿಕಾರಿಗಳು ಜನಸಾಮಾನ್ಯರ ಜೊತೆ ಚೆಲ್ಲಾಟವಾಡುತ್ತಿದ್ದಾರೆಂದು ಭಾರತೀಯ ರಿಯಲ್ ಎಸ್ಟೇಟ್ ನಿರ್ಮಾಣಗಾರರ ಸಂಘ ಹಾಗೂ...
www.karnatakattv.net : ಹುಬ್ಬಳ್ಳಿ: ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಮೊದಲ ಬಾರಿಗೆ ಸಚಿವರಾಗಿ ನಗರಕ್ಕೆ ಆಗಮಿಸಿದ್ದ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿ ಅದ್ದೂರಿಯಾಗಿ ಸ್ವಾಗತಿಸಿದ ಆರೋಪದ ಅಡಿಯಲ್ಲಿ 200 ಜನ ಬಿಜೆಪಿ ಕಾರ್ಯಕರ್ತರ ವಿರುದ್ಧ ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೌದು.. ನೂತನ ಸಚಿವರಿಗೆ ಸ್ವಾಗತಿಸುವ ವೇಳೆಯಲ್ಲಿ ಸರ್ಕಾರ ಕೋವಿಡ್ ನಿಯಮಗಳನ್ನು...
www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿಯ ಐತಿಹಾಸಿಕ ಉಣಕಲ್ಲ ಕೆರೆಗೆ ಚನ್ನಬಸವ ಸಾಗರ'ವೆಂದು ನಾಮಕರಣ ಮಾಡಬೇಕು ಎಂದು ಮಹಾನಗರ ಪಾಲಿಕೆಗೆ ಹೈಕೋರ್ಟ್ ಆದೇಶ ನೀಡಿದೆ .
2003ರ ಜನವರಿ 16 ರಂದು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಣಯ ಅಂಗೀಕರಿಸಿದ್ದರೂ. ನಿರ್ಣಯ ಜಾರಿಗೆ ಕ್ರಮ ಕೈಗೊಳ್ಳದ ಪಾಲಿಕೆ ವಿರುದ್ಧ ಹಲವರು ನ್ಯಾಯಾಲಯದ ಮೊರೆ ಹೋಗಿದ್ದರು....
www.karnatakatv.net : ಹುಬ್ಬಳ್ಳಿ: ಮಗಳನ್ನು ತನ್ನ ಜೊತೆಗೆ ಕಳುಹಿಸಲು ನಿರಾಕರಿಸಿದ ಕಾರಣಕ್ಕಾಗಿ ಸಿಟ್ಟಿಗೆದ್ದ ಅಳಿಯನೊಬ್ಬ ಮಾವನ ಕತ್ತು ಸೀಳಿದ ಘಟನೆ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನಡೆದಿದೆ. ಶಿವಪ್ಪ ದಳವಾಯಿ ಎಂಬಾತನೇ ತೀವ್ರ ಗಾಯಗೊಂಡ ವ್ಯಕ್ತಿಯಾಗಿದ್ದು, ಈತನನಗನು ಚಿಕಿತ್ಸೆಗೆ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಳೆದ ಕೆಲವು ವರ್ಷಗಳ ಹಿಂದೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ...
www.karnatakatv.net : ಹುಬ್ಬಳ್ಳಿ: ರಾಜ್ಯದ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ದಾಖಲೆಯ ಜಯಭೇರಿ ಬಾರಿಸುವ ಮೂಲಕ ಕಮಲ ಪಡೆಯು ಅಧಿಕಾರವನ್ನು ವಹಿಸಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಭಾರತೀಯ ಜನತಾ ಪಕ್ಷದ ಕೇಂದ್ರ ಸಚಿವರಾದ ರಾಜೀವ ಚಂದ್ರಶೇಖರ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ...