www.karnatakatv.net : ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ಧಾರವಾಡ ಜಿಲ್ಲಾ ಘಟಕದ ವತಿಯಿಂದ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ಹಾಗೂ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ ಚಾಲನೆ ನೀಡಿದರು.
ಇದೇ ವೇಳೆ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ಅವರಿಗೆ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು. ಇನ್ನೂ ಕಾರ್ಯಕ್ರಮದಲ್ಲಿ ನೂತನ ಸಚಿವ...
www.karnatakatv.net : ಹುಬ್ಬಳ್ಳಿ: ಕೇಂದ್ರದಿಂದ ಬರುವ ರಸ್ತೆ ನಿಧಿ ಸದ್ಯ ಹೋಲ್ಡ್ ಆಗಿದೆ. ಕೋಟಿ ಕೋಟಿ ಹಣವನ್ನು ಕೇಂದ್ರದಿಂದ ನಿಧಿಯ ಮೂಲಕ ತರಬೇಕಿದ್ದ ರಾಜ್ಯ ಸಚಿವರು ಸದ್ಯ ಕೇಂದ್ರದ ನಿಧಿಯ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಆದರೆ ಕರ್ನಾಟಕ ನ್ಯೂಸ್ ವರದಿಯ ನಂತರ ಸಚಿವರಿಂದ ಭರವಸೆ ಸಿಕ್ಕಿದೆ.
ಹೀಗೆ ರಸ್ತೆಯ ಮಧ್ಯದಲ್ಲಿ ಉತ್ತಮ ದಾರಿ ಹುಡುಕುತ್ತಾ ಸಾಗುತ್ತಿರುವ...
ಹುಬ್ಬಳ್ಳಿ: ಅದು ಹುಬ್ಬಳ್ಳಿ-ಧಾರವಾಡಕ್ಕೆ ಮಾತ್ರವೇ ಸಿಮೀತವಾಗಿರುವ ಚುನಾವಣೆ ಅಂತೂ ಅಲ್ಲವೇ ಅಲ್ಲ. ಆದರೂ ಕೂಡ ರಾಜ್ಯದಲ್ಲಿಯೇ ಈ ಚುನಾವಣೆ ಈ ಕಣ ರಂಗೇರಿದೆ. ರಾಜ್ಯ ನಾಯಕರ ದೃಷ್ಟಿ ನೆಟ್ಟಿದ್ದು, ದಿನದಿಂದ ದಿನಕ್ಕೆ ಮೆರಗು ಪಡೆದುಕೊಳ್ಳುತ್ತಿದೆ. ಹಾಗಿದ್ದರೇ ಏನಿದು ಸ್ಟೋರಿ ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೈಲ್ಸ್...
ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯಾಗಿರುವ ಹು-ಧಾ ಮಹಾನಗರ...
www.karnatakatv.net : ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಚುನಾವಣೆಗೆ ಭಾರತೀಯ ಜನತಾ ಪಕ್ಷದಿಂದ ಪ್ರತ್ಯೇಕವಾಗಿ ಸಿದ್ಧತೆ ಅಂತ ಏನು ಇಲ್ಲ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸಂಘಟನಾತ್ಮಕವಾದ ಪಕ್ಷ ಆಗಿರುವ ಹಿನ್ನೆಲೆಯಲ್ಲಿ ಮೊದಲಿನಿಂದಲೂ ನಮ್ಮಲ್ಲಿ ಸಿದ್ದತೆ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ- ಧಾರವಾಡ...
www.karnatakatv.net : ಹುಬ್ಬಳ್ಳಿ: ಸರ್ಕಾರದ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ಬಿಜೆಪಿ ಹೋರಾಟ ನಡೆಸುತ್ತಿದೆ. ಪ್ರತಿಯೊಬ್ಬರ ಮನೆ ಬಾಗಿಲಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಯನ್ನು ಮುಟ್ಟಿಸುವಲ್ಲಿ ನಾವೆಲ್ಲರೂ ಶ್ರಮಿಸುತ್ತಿದ್ದೇವೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ವಿಶ್ವಾಸ ವ್ಯಕ್ತಪಡಿಸಿದರು..
ಹುಬ್ಬಳ್ಳಿಯಲ್ಲಿ ಬಿಜೆಪಿ ಜನಾಶಿರ್ವಾದ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಜನರಿಗೋಸ್ಕರ ಇರುವ ಪಕ್ಷ. ಬಿಜೆಪಿ...
www.karnatakatv.net : ಹುಬ್ಬಳ್ಳಿ: ರಾಜಕೀಯವಾಗಿ ನನ್ನನ್ನು ಮುಗಿಸಲು ಶಾಸಕ ಪ್ರಸಾದ್ ಅಬ್ಬಯ್ಯ ಷಡ್ಯಂತ್ರ ಮಾಡಿದ್ದಾರೆ ಎಂದು ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ ಆರೋಪಿಸಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಶಾಸಕ ಪ್ರಸಾದ್ ಅಬ್ಬಯ್ಯ ಅವರು ಅಸತ್ಯದ ಹಾದಿಯಲ್ಲಿದ್ದಾರೆ. ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಬೇಕಾಬಿಟ್ಟಿ ರಾಜಕಾರಣ ಮಾಡುತ್ತಿದ್ದಾರೆ. ಅದರ ವಿರುದ್ಧ...
www.karnatakatv.net : ಹುಬ್ಬಳ್ಳಿ: ಮಾಗೋಡು ಜಲಪಾತ ಪ್ರವಾಸಕ್ಕೆ ಹೋಗುವ ನೆಪದಲ್ಲಿ ಕಾರು ಬಾಡಿಗೆ ಪಡೆದು, ಚಾಲಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರ್ಸ್, ಮೊಬೈಲ್, ವಾಹನ ದೋಚಿಕೊಂಡು ಹೋಗಿದ್ದ ಮೂವರಿಗೆ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 8 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ಹಾಗೂ ತಲಾ 20,000 ರೂ. ದಂಡ ವಿಧಿಸಿದೆ.
ಹೌದು..ಪ್ರವಾಸದ ನೆಪದಲ್ಲಿ...
www.karnatakatv.net : ಹುಬ್ಬಳ್ಳಿ: ದಟ್ಟವಾದ ಮೋಡ, ಭಾರೀ ಮಳೆ, ಮಂಜು ಮುಸುಕಿದ ವಾತಾವರಣವಿದ್ದರೂ ಇನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಮಾನ ಸುಲಭವಾಗಿ, ಸುರಕ್ಷಿತವಾಗಿ ಇಳಿಸಬಹುದು. ಹೌದು.. ಇನ್‌ಸ್ಟ್ರುಮೆಂಟಲ್ ಲ್ಯಾಂಡಿಂಗ್ ಸಿಸ್ಟಂ ( ಐಎಲ್‌ಎಸ್ ) ಕಾರ್ಯಾರಂಭ ಮಾಡಿದೆ.
ಹೌದು.. ಇತ್ತೀಚಿಗೆ ಮೂರು ನಾಲ್ಕು ಬಾರಿ ಹವಾಮಾನ ವೈಪರೀತ್ಯದಿಂದ ಇಲ್ಲಿ ಇಳಿಯಬೇಕಾಗಿದ್ದ ವಿಮಾನವನ್ನು ಮಂಗಳೂರು, ಬೆಂಗಳೂರು ಸೇರಿದಂತೆ...
www.karnatakatv.net : ಹುಬ್ಬಳ್ಳಿ: ಅದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬಾಂಬ್ ಸ್ಪೋಟ್ ಪ್ರಕರಣ. ಎರಡೂ ವರ್ಷಗಳಾದರೂ ಕೂಡ ಒಂದೇ ಒಂದು ಸಾಕ್ಷಿ,ಪುರಾವೆಗಳು ಸಿಕ್ಕಿಲ್ಲ. ಹಾಗಿದ್ದರೇ ಚಾಲಾಕಿಗಳು ಕೇಂದ್ರ ಸರ್ಕಾರದ ಕಣ್ಣಿಗೆ ಮಣ್ಣು ಎರೆಚಿದ್ದಾರೆ.
ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ ರೈಲು ನಿಲ್ದಾಣದ ನಾಡ ಬಾಂಬ್ ಸ್ಫೋಟ ಪ್ರಕರಣಕ್ಕೆ...
www.karnatakatv.net : ಹುಬ್ಬಳ್ಳಿ: ಅನೈತಿಕ ಸಂಬಂಧ ಬೆಳೆಸಲು ಪ್ರಯತ್ನಿಸಿದ್ದ ಎಂಬ ಕಾರಣಕ್ಕೆ ಹೊಂಚು ಹಾಕಿ ಕೊಲೆ ಮಾಡಿದ್ದ, ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 60 ಸಾವಿರ ರೂ. ದಂಡ ವಿಧಿಸಿ ನಾಯ್ಯಾಲಯ ಆದೇಶ ಹೊರಡಿಸಿದೆ.
ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಯಲ್ಲಾಪುರ ಓಣಿಯ ಕರಿಗಣ್ಣವರ ಹಕ್ಕಲದ ಗಣೇಶ ಎಂಟರ್ ಪ್ರೈಸೆಸ್ ಹಾಲಿನ...