Thursday, July 25, 2024

Hubballi

ಹುಬ್ಬಳ್ಳಿ: ಮಹಿಳೆಯ ಮೇಲೆ ನಿರಂತರ ಅತ್ಯಾಚಾರದ ಆರೋಪಿ ಬಂಧನ: ಕೇಸ್ ಕುರಿತು ಕಮೀಷನ‌ರ್ ಮಾಹಿತಿ

Hubballi News: ಹುಬ್ಬಳ್ಳಿ : ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಪ್ತಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್‌ ಕಮೀಷನ‌ರ್ ರೇಣುಕಾ ಸುಕುಮಾರ ಹೇಳಿದ್ದಾರೆ. ಮುಪ್ತಿಯ ಪೌರತ್ವದ ಬಗ್ಗೆ ಸಾಕಷ್ಟು ಅನುಮಾನ ಹುಟ್ಟು ಹಾಕಿರುವ ಬೆನ್ನಲ್ಲೇ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಕಮೀಷನ‌ರ್, ಸಂತ್ರಸ್ತ ಮಹಿಳೆಯು...

ರಾಮಜನ್ಮಭೂಮಿ ಹೋರಾಟಗಾರರ ಮೇಲಿನ ಕೇಸ್ ರೀ ಓಪನ್: ಬಂಧನ ಖಂಡಿಸಿ ಠಾಣೆಗೆ ಮುತ್ತಿಗೆ, ಧರಣಿ

Hubballi News: ಹುಬ್ಬಳ್ಳಿ: ರಾಮ ಜನ್ಮಭೂಮಿಯ‌ ಹೋರಾಟಗಾರರ ಮೇಲಿನ ಕೇಸ್ ರೀ ಒಪನ್ ಹಿನ್ನೆಲೆ, ಹಿಂದೂ ಕಾರ್ಯಕರ್ತನ ಬಂಧನ ಖಂಡಿಸಿ ಪೊಲೀಸ್ ಠಾಣೆಗೆ, ಹಿಂದೂ ಪರ ಸಂಘಟನೆಗಳು ಮುತ್ತಿಗೆ ಹಾಕಿದೆ. ಹುಬ್ಬಳ್ಳಿಯಲ್ಲಿ ರಾಮ ಜನ್ಮಭೂಮಿ ಹೋರಾಟಗಾರರನ್ನು ಬಂಧಿಸಿದ್ದು, ಈ ಬಂಧನವನ್ನು ಖಂಡಿಸಿ, ಹಿಂದೂಪರ ಸಂಘಟನೆಯವರು, ಹುಬ್ಬಳ್ಳಿ ನಗರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೇ, ಪೊಲೀಸ್ ಠಾಣೆ...

ಹುಬ್ಬಳ್ಳಿ “1992 ಗಲಭೆ” ಆರೋಪಿಗಳ ಹುಡುಕಾಟ.. ಮರುಜೀವ ಪಡೆದ ‘ಬೆಂಕಿಯಿಟ್ಟ’ ಕೇಸ್..

Hubballi News: ಹುಬ್ಬಳ್ಳಿ: 31 ವರ್ಷದ ಬಳಿಕ ರಾಮಜನ್ಮಭೂಮಿ‌ ಹೋರಾಟದ ಪ್ರಕರಣಕ್ಕೆ‌ ಮರುಜೀವ ಬಂದಿದ್ದು, ಹುಬ್ಬಳ್ಳಿಯಲ್ಲಿನ ಹೋರಾಟಗಾರರಿಗೆ ಬಂಧನದ ಭೀತಿ ಆರಂಭವಾಗಿದೆ. ಮೂರು ದಶಕಗಳ ಹಿಂದೆ ರಾಮಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರು. 31 ವರ್ಷಗಳ ಬಳಿಕ ಹುಬ್ಬಳ್ಳಿ ಪೊಲೀಸರಿಂದ ಅಂದಿನ ಆರೋಪಿಗಳ ಏಕಾಏಕಿ ಹುಡುಕಾಟ ಆರಂಭವಾಗಿದೆ. ರಾಮಮಂದಿರ ಹೋರಾಟದ ಸಂದರ್ಭದಲ್ಲಿ ಸಂಭವಿಸಿದ್ದ ಗಲಭೆಯಲ್ಲಿ ದೂರು ದಾಖಲಾಗಿತ್ತು....

ಹೊಸ ವರ್ಷದ ದಿನವೇ ಭೀಕರ ಅಪಘಾತ: ಬ್ರೇಕ್ ಬಿಟ್ಟು ಎಕ್ಸಿಲೇಟರ್ ಒತ್ತಿ ಎಡವಟ್ಟು

Hubballi News: ಹುಬ್ಬಳ್ಳಿ: ಹೊಸ ವರ್ಷದ ದಿನವೇ ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಸಂಭವಿಸಿದ ಪರಿಣಾಮ ಮೂರು ಬೈಕ್ ಗಳು ನುಜ್ಜುಗುಜ್ಜಾಗಿ ಓರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯ ಬಂಕಾಪುರ ಚೌಕ ಬಳಿಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ಗಬ್ಬುರು ಕಡೆಯಿಂದ ಹುಬ್ಬಳ್ಳಿಯತ್ತ ಅತಿಜೋರಾಗಿ ಬರುತ್ತಿದ್ದ ಕಾರೊಂದು ಬಂಕಾಪುರ ಚೌಕ ಬಳಿಯಲ್ಲಿ ಏಕಾಏಕಿ...

ಊಟದ ವಿಚಾರ ತಡರಾತ್ರಿ ಎರಡು ಗುಂಪುಗಳ ನಡುವೆ ಮಾರಾಮಾರಿ: ಪೊಲೀಸರಿಗೂ ಡೋಂಟ್ ಕೇರ್

Hubballi News: ಹುಬ್ಬಳ್ಳಿ: ನಗರದಲ್ಲಿನ ಹೋಟೆಲ್ ಒಂದರಲ್ಲಿ ತಡರಾತ್ರಿ ಊಟದ ವಿಚಾರಕ್ಕೇ ಕುಡಿದ ಮತ್ತಿನಲ್ಲಿದ್ದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಶನಿವಾರ ತಡರಾತ್ರಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರವಾರ ರಸ್ತೆಯಲ್ಲಿ ನಡೆದಿದೆ. ಕಾರವಾರ ರಸ್ತೆಯಲ್ಲಿರುವ ಪರಜಾನ ಹೋಟೆಲ್ ನಲ್ಲಿ ಶನಿವಾರ ರಾತ್ರಿ 12.30 ರ ಸುಮಾರಿಗೆ ಊಟವನ್ನು ಮಾಡಲು ಬಂದಿದ್ದ...

ಕನ್ನಡ ನಾಮಫಲಕ ವಿಚಾರ: ಹುಬ್ಬಳ್ಳಿಯಲ್ಲಿ ಬಾರುಕೋಲು ಹಿಡಿದು ಪ್ರತಿಭಟನೆ

Hubballi News: ಹುಬ್ಬಳ್ಳಿ: ಕರ್ನಾಟಕದಲ್ಲಿ ಕ‌ನ್ನಡದ ನಾಮಫಲಕ ಶೇ ೬೦ ರಷ್ಟು ಕಡ್ಡಾಯವಾಗಿ ಇರಬೇಕೆಂದು ಆಗ್ರಹಿಸಿ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಪ್ರವೀಣ ಶೆಟ್ಟಿ ಬಣದ ವತಿಯಿಂದ, ಕರ್ನಾಟಕ ರಕ್ಷಣಾ ವೇದಿಕೆ ಧಾರವಾಡ ಜಿಲ್ಲಾಧ್ಯಕ್ಷರಾದ ಮಂಜುನಾಥ ಲೂತಿಮಠ ಇವರ ನೇತೃತ್ವದಲ್ಲಿ, ನಗರದ ತಹಶಿಲ್ದಾರಿಗೆ ಮನವಿ ಸಲ್ಲಿಸುವ ಮೂಲಕ ಬಾರಕೋಲ ಹಿಡಿದುಕೊಂಡು ವಿನೂತನ ಪ್ರತಿಭಟನೆ ನಡೆಸಲಾಯಿತು. ನಗರದ...

ಕೇಂದ್ರ ಸರ್ಕಾರದ ಉಜ್ಷಲ್ ಯೋಜನೆಗಾಗಿ ಏಜೆನ್ಸಿಗಳ ಮುಂದೆ ಮಹಿಳೆಯರ ಕ್ಯೂ..

Hubballi News :ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಉಜ್ವಲ್ ಯೋಜನೆಯ ಗ್ಯಾಸ್ ಸಿಲಿಂಡರ್‌ಗಾಗಿ ಹುಬ್ಬಳ್ಳಿಯಲ್ಲಿ ಏಜೆನ್ಸಿಗಳ ಮುಂದೆ ಮಹಿಳೆಯರ ಸರದಿ ಸಾಲು ಕಂಡುಬರುತ್ತಿದೆ. ನಗರದ ಹೆಡ್ ಪೋಸ್ಟ್ ಕಚೇರಿ ಬಳಿಯ ಹೆಚ್ ಪಿ ಹಾಗೂ ಭಾರತ ಗ್ಯಾಸ್ ಸಿಲಿಂಡರ್ ಏಜೆನ್ಸಿ ಮುಂಭಾಗದಲ್ಲಿ ಮಹಿಳೆಯರು ಉಚಿತ ಗ್ಯಾಸ್ ಸಿಲಿಂಡರ ಪಡೆಯಲು ಮುಂಜಾನೆಯಿಂದಲೇ ಸರದಿ ಸಾಲಿನಲ್ಲಿ...

ಜನವರಿ 6 ಮತ್ತು 7ಕ್ಕೆ ದಾವಣಗೆರೆಯಲ್ಲಿ 7ನೇ ರಾಜ್ಯಮಟ್ಟದ ಮಹಿಳಾ ಸಮ್ಮೇಳನ

Hubballi News: ಹುಬ್ಬಳ್ಳಿ: ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ೭ನೇ ರಾಜ್ಯ ಮಟ್ಟದ ಮಹಿಳಾ ಸಮ್ಮೇಳನವನ್ನು ಜನವರಿ ೬-೭ ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಉಪಾಧ್ಯಕ್ಷರಾದ ಎಂ.ಎನ್.ಮಂಜುಳಾ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಜನವರಿ ೬ ರಂದು ಬೆ.೧೧ ಗಂಟೆಗೆ ಬಹಿರಂಗ ಸಭೆಯನ್ನು ಇಲ್ಲಿನ ಪಿಬಿ ರಸ್ತೆಯಲ್ಲಿರುವ ಶ್ರೀ ಬೀರಲಿಂಗೇಶ್ವರ...

“ಅಧ್ಯಕ್ಷ ಧಾಬಾ” ಮೇಲೆ ದಾಳಿ: ಅಕ್ರಮ “ದಾರೂ” ಪತ್ತೆ…!

Hubballi News: ಹುಬ್ಬಳ್ಳಿ: ಗ್ರಾಹಕರಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ ಘಟನೆ ಹುಬ್ಬಳ್ಳಿ ತಾಲೂಕಿನ ಹೆಬಸೂರ ಬಳಿಯ ಅಧ್ಯಕ್ಷ ಧಾಬಾದಲ್ಲಿ ನಡೆದಿದೆ. ಅಧ್ಯಕ್ಷ ಧಾಬಾದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ವಿವಿಧ ಕಂಪನಿಯ ಮದ್ಯವನ್ನ ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣನವರ...

ಪ್ರತಿಷ್ಠಿತ ಹೋಟೆಲ್ನಲ್ಲಿ ಮಹಿಳೆಗೆ ಕಿರುಕುಳ, ಮೂವರ ವಿರುದ್ಧ ದೂರು ದಾಖಲು

Hubballi News: ಹುಬ್ಬಳ್ಳಿಯ ಪ್ರತಿಷ್ಠಿತ ರಾಯಲ್ ರಿಟ್ಜ್ ಹೋಟೆಲ್ನಲ್ಲಿ ಮೂವರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಮೂವರ ವಿರುದ್ದ ಹುಬ್ಬಳ್ಳಿಯ APMC ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಕೈ ಸನ್ನೆ ಮಾಡಿ ಲೈಂಗಿಕವಾಗಿ ಕಿರುಕುಳ ನೀಡಿದ್ದರು. ಅಷ್ಟೇ ಅಲ್ಲದೆ ಇವೆಂಟ್ ಮಗಿದ ಮೇಲೆ ಕಾರ್ನಲ್ಲಿ ಮಹಿಳೆಯನ್ನು ಹಿಂಬಾಲಿಸಿದ್ದರು. ಹುಬ್ಬಳ್ಳಿಯ (Hubli) ಅಮರಗೋಳ ಬಳಿ ಇರುವ ಪ್ರತಿಷ್ಠಿತ...
- Advertisement -spot_img

Latest News

ಮಳೆ, ಶೀತಗಾಳಿ ಕಾರಣ ಶಾಲಾ ಕಾಲೇಜುಗಳಿಗೆ ಜು.25, 26 ರಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ಆದೇಶ

Dharwad News: ಧಾರವಾಡ : ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಬೀಸುತ್ತಿರುವದರಿಂದ ನಾಳೆ ಜುಲೈ 25 ಮತ್ತು 26 ರಂದು...
- Advertisement -spot_img