Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರಿಗೆ ಸಂಚಾರಿ ವಿಭಾಗದ ಎಡಿಜಿಪಿ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಸಂಚಾರಿ ನಿಯಮ ಉಲ್ಲಂಘನೆ ದಂಡ ಬಾಕಿ ಉಳಿಸಿಕೊಂಡ್ರೆ ಪೊಲೀಸರೇ ನಿಮ್ಮ ಮನೆಗೆ ಬರ್ತಾರೆ. 15 ದಿನದಲ್ಲೆ ದಂಡ ಕಟ್ಟಬೇಕು, ಐದಕ್ಕಿಂತ ಹೆಚ್ಚು ಪ್ರಕರಣ ಬಾಕಿ ಉಳಿಸಿಕೊಂಡರು ಕಷ್ಟ. ಟ್ರಾಫಿಕ್ ನಿಯಮಗಳ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಉದ್ಯಮಿ ಮನೆ ಮೇಲೆ ಐಟಿ ದಾಳಿ ನಡೆಸಲಾಾಗಿದೆ. ಉದ್ಯಮಿ ಗಣೇಶ್ ಸೇಟ್ ಮನೆ, ಕಚೇರಿ, ಹೊಟೇಲ್ ಮೇಲೆ ಅಧಿಕಾರಿಗಳು ಐಟಿ ರೇಡ್ ನಡೆಸಿದ್ದಾರೆ.
ಗಣೇಶ್ ಸೇಟ್, ಕೆಜಿಪಿ ಜ್ಯುವೆಲರಿ, ಜವಳಿ ಉದ್ಯಮ, ಹೋಟೆಲ್ ಉದ್ಯಮ ನಡೆಸುತ್ತಿದ್ದಾರೆ. ಹಾಗಾಗಿ ಐಟಿ ಅಧಿಕಾರಿಗಳು ಏಕಕಾಲಕ್ಕೆ ನಾಲ್ಕೂ ಕಡೆ ಐಟಿ ರೇಡ್ ನಡೆಸಿದ್ದಾರೆ. ಹುಬ್ಬಳ್ಳಿಯ...
Hubballi News: ಹುಬ್ಬಳ್ಳಿ: ತಂದೆ-ತಾಯಿಗೆ ತೊಂದರೆ ಮಾಡಿದ್ದಾರೆ ಎಂದು ಹೇಳಿ ಮಿನಿ ವಿಧಾನಸೌಧ ದಲ್ಲಿ ಇಬ್ಬರು ವ್ಯಕ್ತಿಗಳ ಮಧ್ಯೆ ಹೊಡೆದಾಟ ನಡೆದಿರುವಂತಹ ಘಟನೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹನಮಂತಪ್ಪ ಹಾಗೂ ಮಹೇಶ್ ಗೌಡ ನಡುವೆ ಹೊಡೆದಾಟ ಮಾಡಲಾಗಿದೆ. ನಮ್ಮ ತಂದೆ ತಾಯಿಗೆ ತೊಂದರೆ ಮಾಡಿದ್ದಾರೆ ಅದಕ್ಕೆ ಹೊಡೆದಿದ್ದೇನೆ ಎಂದು ಮಹೇಶ್ ಗೌಡ...
Hubballi News: ಐತಿಹಾಸಿಕ ಅಯೋಧ್ಯಯಲ್ಲಿ ಇಂದು ಶ್ರೀ ರಾಮನ ಬಾಲಾರಾಮನ ಮೂರ್ತಿ ಪ್ರತಿಷ್ಠಾನ ಹಿನ್ನಲೆಯಲ್ಲಿ, ಧಾರವಾಡದ ಗ್ರಾಮೀಣ ಭಾಗದಲ್ಲಿಯೂ ಸಂಭ್ರಮ ಸಡಗರ ಮನೆ ಮಾಡಿತ್ತು.
ಧಾರವಾಡದ ಬ್ಯಾಲ್ಯಾಳ ಗ್ರಾಮದ ಗ್ರಾಮಸ್ಥರೆಲ್ಲರೂ ಮಹಿಳೆಯರು, ಮಕ್ಕಳು ಸೇರಿದಂತೆ ಗುರು ಹಿರಿಯರು ಒಟ್ಟುಗೂಡಿ ಶ್ರೀರಾಮೋತ್ಸವ ಮಾಡಿದರು. ಗ್ರಾಮದ ಶ್ರೀ ರಾಮನ ಬಂಟ ಅಂಜನೇಯ ದೇವಸ್ಥಾನದಲ್ಲಿ ಗ್ರಾಮದ ಗುರು ಹಿರಿಯರ ನೇತೃತ್ವದಲ್ಲಿ...
Hubballi News: ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿ ಶೀಟರ್ ಸೇರಿದಂತೆ ನಾಲ್ಕು ಜನ ಸೇರಿಕೊಂಡು ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಲ್ಲದೇ ಆತನ ಮಗಳ ಮೈ ಮೇಲಿನ ಬಟ್ಟೆ ಹರಿದು ಜೀವ ಬೆದರಿಕೆ ಹಾಕಿದ ಆರೋಪಡದಿಯಲ್ಲಿ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ನಾಲ್ಕು ಜನರ ಮೇಲೆ ಇದೀಗ ಪ್ರಕರಣ ದಾಖಲಾಗಿದೆ.
ಹೀಗೆ ಆಸ್ಪತ್ರೆಯಲ್ಲಿ ಮಲಗಿರೋ ಈತನ...
Hubballi News: ಹುಬ್ಬಳ್ಳಿ: ಇಂದು ರೊಟ್ಟಿಗವಾಡ ಗ್ರಾಮದಲ್ಲಿ ಸಡಗರ ಸಂಭ್ರಮದಿಂದ ಡೊಳ್ಳಿನ ಮೆರವಣಿಗೆ ಮೂಲಕ ಶ್ರೀ ರಾಮೋತ್ಸವವನ್ನು ಆಚರಿಸಲಾಯಿತು.
ಶ್ರೀರಾಮ ಭಜನೆಯನ್ನು ದ್ಯಾಮಣ್ಣ ಮಡಿವಾಳರ, ವರುಣ ಮಂಜುನಾಥ್ ಮಡಿವಾಳರ, ರೇವಪ್ಪ ಅಂಗಡಿ, ಗಂಗಾಧರ ಕಭ್ಭೇರಳ್ಳಿ, ನಾರಾಯಣ್ ವೈಕುಂಟಿ ಹಾಗೂ ಸಂಗಡಿಗರು ನಡೆಸಿಕೊಟ್ಟರು. ಹನುಮಾನ್ ಚಾಲೀಸ್ ಪಠಣವನ್ನು ಶ್ರೀ ಗಜಾನನ ಟ್ಯೂಷನ್ ಕ್ಲಾಸ್ ಅವರು ನೆರವೇರಿಸಿದರು....
Hubballi News: ಹುಬ್ಬಳ್ಳಿ : ಗಬ್ಬೂರಿನ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ ಟೋಲ್ ಪ್ಲಾಜಾದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಕೆ.ದಾಮೋದರ ಅವರ ನೇತೃತ್ವದಲ್ಲಿ ಟೋಲ್ ಗೇಟ್ ಮುಖಾಂತರ ಹಾದು ಹೋಗುವ ಬಸ್ಸುಗಳು, ಸರಕು ವಾಹನಗಳು, ಮ್ಯಾಕ್ಸಿಕ್ಯಾಬ್‌ಗಳು, ಮೋಟಾರು ಕ್ಯಾಬ್‌ಗಳು ಹಾಗೂ ಖಾಸಗಿ ವಾಹನಗಳ ಚಾಲಕರು ಮತ್ತು ಪ್ರಯಾಣಿಕರುಗಳಿಗೆ ರಸ್ತೆ ಸುರಕ್ಷತೆಯ ಕುರಿತಂತೆ ಅರಿವು ಮೂಡಿಸುವ ಕರಪತ್ರಗಳನ್ನು...
Hubballi News: ಹುಬ್ಬಳ್ಳಿ: ನಗರದ ಹಳೇ ದುರ್ಗದ ಬೈಲ್ ಸರ್ಕಲ್, ವಿದ್ಯಾನಗರ, ಮರಾಠ ಗಲ್ಲಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಕರಸೇವಕರು ಹಾಕಿದ ಬ್ಯಾನರ್ ಅನ್ನು ರಾತ್ರೋ ರಾತ್ರಿ ತೆರವು ವಿಚಾರಕ್ಕೇ ಇದೀಗ ಶ್ರೀ ರಾಮ ಸೇನೆಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬ್ಯಾನರ್ ನಲ್ಲಿ ಮಾಜಿ ಶಾಸಕ ಅಶೋಕ ಕಾಟವೇ ಅಯೋಧ್ಯೆಯಲ್ಲಿ ನಡೆದ...
Kundagola News: ಕುಂದಗೋಳ : ತಾಲೂಕಿನ ದೇವನೂರು ಗ್ರಾಮದ ಬೆಣ್ಣೆ ಹಳ್ಳದ ಹತ್ತಿರ ಇಸ್ಪೀಟ್ ಅಡ್ಡೆಯ ಮೇಲೆ ಕುಂದಗೋಳ ಠಾಣೆಯ ಪೊಲೀಸರು ದಾಳಿ ಮಾಡಿದ್ದು, 9 ಜನ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ. ದಾಳಿ ಕಾಲಕ್ಕೆ ದೇವನೂರು ಗ್ರಾಮದ ನಾಗರಾಜ, ಉಮೇಶ್, ಶಿವಾನಂದ್, ಅರುಣ್, ಈರಣ್ಣಗೌಡ, ಶಿವಪ್ಪ, ಮಾಬುಸಾಬ್, ಹಂಚಿನಾಳ...
Hubballi News: ಹುಬ್ಬಳ್ಳಿ: ಟ್ಯಾಂಕರ್ ವಾಹನದಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮದ್ಯದ ಬಾಟಲ್ ಬಾಕ್ಸ್ ಗಳನ್ನು ವಾಣಿಜ್ಯ ತೆರಿಗೆ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಧಾರವಾಡದ ನರೇಂದ್ರ ಟೋಲ್ ಬಳಿ ನಡೆದಿದೆ.
ಇಲ್ಲಿನ ಟೋಲ್ ಬಳಿಯಲ್ಲಿ ಟ್ಯಾಂಕರ್ ವಾಹನ ಪರಿಶೀಲನೆ ನಡೆಸಿದ ವಾಣಿಜ್ಯ ತೆರಿಗೆ ಅಧಿಕಾರಿಗಳು ಜಿ.ಎಸ್.ಟಿ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ನಕಲಿ ಜಿ.ಎಸ್.ಟಿ...
Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್‌ಎಸ್ ನೋಂದಣಿ ಬಗ್ಗೆ ಪ್ರಶ್ನಿಸಿ, ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು, ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದರು.
ಆದರೆ...