Hubballi News: ಹುಬ್ಬಳ್ಳಿಯ ವಿದ್ಯಾನಗರದ ವಿಜಯ ಕುಮಾರ ಬಗಾಡೆ ಎಂಬುವವರು, 2013 ರಲ್ಲಿ ಹುಬ್ಬಳ್ಳಿಯ ವಾಣಿಜ್ಯ ಮಳಿಗೆಯಲ್ಲಿ ವ್ಯಾಪಾರ ಮಾಡಲು ಎಸ್. ಎಸ್. ವಿ. ಶೆಲ್ಟರ್ಸ್ ನಿರ್ಮಿಸುತ್ತಿದ್ದ ಹುಬ್ಬಳ್ಳಿ ಸೆಂಟರ್‌ನಲ್ಲಿ ನಂ. 31 ಎ, 165 ಚ. ಅಡಿ ವಿಸ್ತೀರ್ಣದ ಮಳಿಗೆ ಖರೀದಿಸಲು ನಿರ್ಧರಿಸಿದ್ದರು. ಬಳಿಕ ರೂ. 8 ಲಕ್ಷ 50 ಸಾವಿರಗಳಿಗೆ ಫೆಬ್ರವರಿ...
Hubballi News: ಹುಬ್ಬಳ್ಳಿ: ಇಲ್ಲಿನ ಅರವಿಂದ ನಗರದ ಹುಬ್ಬಳ್ಳಿ ಸವಿತಾ ಸಮಾಜ (ರಿ) ವತಿಯಿಂದ ಡಿ.23 ರಂದು ವೈಕುಂಠ ಏಕಾದಶಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನ ಕಾರ್ಯದರ್ಶಿ ಧನರಾಜ ಗೊಂಡಪಲ್ಲಿ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಮತ್ತು ಪುಷ್ಪಾಲಂಕಾರ ಸಲ್ಲಿಸಲಾಗುವುದು. ಬೆಳಿಗ್ಗೆ 7 ರಿಂದ...
Dharwad News: ಧಾರವಾಡ: ಕೇರಳ ಸೇರಿದಂತೆ ಅನೇಕ ಕಡೆಗಳಲ್ಲಿ ಕೊರೊನಾ ರೂಪಾಂತರಿ ವೈರಸ್ ಮತ್ತೆ ಸದ್ದು ಮಾಡುತ್ತಿದೆ. ಈಗಾಗಲೇ ರಾಜ್ಯದಲ್ಲೂ ಈ ಸಂಬಂಧ ಮಾರ್ಗಸೂಚಿ ಹೊರಡಿಸುವ ಜೊತೆಗೆ ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.
ರಾಜ್ಯ ಸರ್ಕಾರ ಕೊರೊನಾ ರೂಪಾಂತರಿ ಬಗ್ಗೆ ಸಾಕಷ್ಟು ಎಚ್ಚರ ವಹಿಸಿದೆ. ಜನ ಕೂಡ ಸುರಕ್ಷತೆಯಿಂದ ಇದ್ದು, ಮಾಸ್ಕ್‌ಗಳನ್ನು ಬಳಸುವುದು ಅಷ್ಟೇ...
Hubballi News: ಹುಬ್ಬಳ್ಳಿ: ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ 31, 22, 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮೂರು ಪ್ರತ್ಯೇಕ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಪೊಲೀಸರು ಯಶಸ್ವಿಯಾಗಿದ್ದಾರೆ.
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಾಜಿಬಾನಪೇಟೆಯ ಗೌಳಿಗಲ್ಲಿ ನಿವಾಸಿ ರಾಜು ಧರ್ಮದಾಸ ಅವರನ್ನು ಹುಬ್ಬಳ್ಳಿ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಇನ್‌ಸ್ಪೆಕ್ಟರ್ ಎಂ.ಎಂ.ತಹಶೀಲ್ದಾರ್, ಪಿಎಸ್‌ಐ...
Hubballi Crime news: ಹುಬ್ಬಳ್ಳಿ: ಹುಟ್ಟುತ್ತಾ ಅಣ್ಣ-ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಎಂಬ ನಾಣ್ಣುಡಿಯಂತೆ ಅಣ್ಣ-ತಮ್ಮಂದಿರ ಮನೆಯಲ್ಲಿನ ಆಂತರಿಕ ಕಲಹ ವಿಕೋಪಕ್ಕೆ ಹೋದ ಹಿನ್ನೆಲೆ ಅಣ್ಣನೊಬ್ಬ ಒಡಹುಟ್ಟಿದ್ದ ತಮ್ಮನನ್ನೇ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ಮಂಗಳವಾರ ಮಧ್ಯರಾತ್ರಿ 1 ಗಂಟೆಗೆ ನಡೆದಿದೆ.
ಹುಬ್ಬಳ್ಳಿಯ ವಿಜಯನಗರದ ನಿವಾಸಿಯಾದ 29 ವರ್ಷದ ಪವನ ಕಟವಾಟೆ ಎಂಬಾತ...
Hubballi: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಕುಸುಗಲ್ ಬಳಿ ಈ ದುರ್ಘಟನೆ ನಡೆದಿದ್ದು, ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದೆ.
ಅಪಘಾತವಾದಾಗ, ಬೈಕ್ ಬಸ್ ಕೆಳಗಡೆ ಸಿಲುಕಿದೆ. ಹಾಗಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಿಂಬದಿ ಸವಾರನ ಸ್ಥಿತಿ ಗಂಭೀರವಾಗಿದ್ದು,...
Hubballi News: ಹುಬ್ಬಳ್ಳಿ: ಹುಬ್ಬಳ್ಲಿಯ ಮೋರಾರ್ಜಿ ನಗರದಲ್ಲಿ ಮೂರು ಮದುವೆಯಾಗಿದ್ದ ಶಾಂತಾ(26) ಮತ್ತು ಆಕೆಯ ಅಕ್ಕನ ಗಂಡ ಲೋಕೇಶ್(35) ಸಾವಿಗೆ ಟ್ವಿಸ್ಟ್ ಸಿಕ್ಕಿದೆ. ಇವರಿಬ್ಬರು ಅಕ್ರಮ ಸಂಬಂಧ ಹೊಂದಿದ್ದು, ಆಟೋ ಹಿಡಿದು ಹುಬ್ಬಳ್ಳಿಯಿಂದ ಹೊರಟಿದ್ದ ಶಾಂತಾ ಮತ್ತು ಲೋಕೇಶ್, ಆಟೋ ಡ್ರೈವರ್ ಮನೆಯಲ್ಲೇ ನೇಣಿಗೆ ಶರಣಾಗಿದ್ದರು.
ಆದರೆ ಈ ಮೊದಲೇ ಅವರು ಸೆಲ್ಫಿ ವೀಡಿಯೋ ಕೂಡ...
Crime News: ಹುಬ್ಬಳ್ಳಿ: ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ಜೋಡಿಯೊಂದು ಅಟೋ ಡ್ರೈವರ್ ಮನೆಯಲ್ಲಿಯೇ ನೇಣಿಗೆ ಶರಣಾದ ಘಟನೆ ಇಂದು ಸಾಯಂಕಾಲ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರಾರ್ಜಿ ನಗರದಲ್ಲಿ ನಡೆದಿದೆ.
ಬೆಂಗಳೂರು ಮೂಲದ ಲೋಕೇಶ ಹಾಗೂ ಆತನ ಹೆಂಡತಿಯ ತಂಗಿಯಾದ ಶಾಂತಿ ಎಂಬುವರ ನಡುವೆ ಹಲವು ದಿನಗಳಿಂದ ಅನೈತಿಕ ಸಂಬಂಧ ಇತ್ತು ಹೀಗಾಗಿ ಇಬ್ಬರು...
Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಪಕ್ಷದ ಕಾರ್ಯಕ್ರಮದ ನಿಮಿತ್ತ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾದರು. ಜೊತೆಗೆ ಶೆಟ್ಟರ್‌ಗೆ 68ನೇ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ, ಹುಬ್ಬಳ್ಳಿಯ ಮಧುರಾ ಎಸ್ಟೇಟ್‌ನಲ್ಲಿರುವ ಶೆಟ್ಟರ್ ನಿವಾಸಕ್ಕೆ ಭರ್ಜರಿ ಸ್ವಾಗತ ಕೋರಲಾಯಿತು.
ಆದರೆ ಸಿದ್ದರಾಮಯ್ಯ ಅವರಿಗೆ ಶೆಟ್ಟರ್ ಅವರು ಸನ್ಮಾನ...
Hubballi News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ಗಲಭೆ ಪ್ರಕರಣದಲ್ಲಿ(2022 ಮತ್ತೆ 35 ಆರೋಪಿಗಳಿಗೆ ಜಾಮೀನು ದೊರೆತಿದೆ. ವಾಟ್ಸಾಪ್ ಸ್ಟೇಟಸ್ ವಿಚಾರವಾಗಿ 2022ರ ಏಪ್ರಿಲ್ 16ರಂದು ಹಳೇ ಹುಬ್ಬಳ್ಳಿಯಲ್ಲಿ ಎರಡು ಕೋಮುಗಳ ನಡುವೆ ಗಲಾಟೆಯಾಗಿತ್ತು. ಈ ಪ್ರಕರಣಕ್ಕೆ ಸಬಂಧಿಸಿದಂತೆ 35 ಆರೋಪಿಗಳಿಗೆ ಇಂದು(ಡಿಸೆಂಬರ್ 15) ಸುಪ್ರೀಂಕೋರ್ಟ್ (Supreme court) ಜಾಮೀನು ನೀಡಿ ಆದೇಶ ಹೊರಡಿಸಿದೆ.
ಈ ಪ್ರಕರಣದಲ್ಲಿ...