Hubballi News: ಹುಬ್ಬಳ್ಳಿ : ಕ್ರೀಡೆಯು ಜೀವನದ ಬಹುಮುಖ್ಯ ಘಟಕ. ಎಲ್ಲರೂ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳವುದು ಅತ್ಯವಶ್ಯಕವಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಹೇಳಿದರು.
ಇಂದು ಗೋಕುಲ ರಸ್ತೆಯ ಹೊಸ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವತಿಯಿಂದ ಆಯೋಜಿಸಿದ್ದ ಪೊಲೀಸ್...
Hubballi News: ಹುಬ್ಬಳ್ಳಿ: ಅಪಘಾತದಲ್ಲಿ ತನ್ನ ಮಡದಿ ಮಕ್ಕಳನ್ನ ಕಳೆದುಕೊಂಡು ಮಾರಕ ರೋಗದಿಂದ ಬಳಲುತ್ತಿದ್ದ ಪೊಲೀಸ್‌ರೋರ್ವರಿಗೆ ಹುಬ್ಬಳ್ಳಿ ಧಾರವಾಡ ಕಮೀಷನರೇಟ್ ವ್ಯಾಪ್ತಿಯ ಡಿಸಿಪಿ ರವೀಶ ಸಿ.ಆರ್ ಅವರು ಆರ್ಥಿಕ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಅವಳಿನಗರದ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ರವೀಶ್ ಅವರು, ಪೇದೆಗೆ ಒಂದು ಲಕ್ಷ ರೂಪಾಯಿಗಳನ್ನ ನೀಡಿದ್ದು, ಅವರನ್ನ...
Hubballi News: ಹುಬ್ಬಳ್ಳಿ: ಸೈಬರ್ ವಂಚನೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸೊಶೀಯಲ್ ಮಿಡಿಯಾ ಬಳಕೆ ಮಾಡಿಕೊಂಡು ವಂಚನೆ ಮಾಡುವ ವಂಚಕರ ಜಾಲ ದಿನಕಳೆದಂತೆ ವೃದ್ಧಿಸುತ್ತಲೇ ಇದೆ. ವಿಡಿಯೋ ಕಾಲ್ ಮೂಲಕ ವ್ಯಕ್ತಿ ಮುಖವನ್ನು ಸೆರೆ ಹಿಡಿದು ಬ್ಲಾಕ್ ಮೇಲ್ ಮಾಡುವ ವಂಚಕರು ಜನರನ್ನು ವಂಚನೆ ಮಾಡುತ್ತಿದ್ದಾರೆ.
ಹುಬ್ಬಳ್ಳಿಯ ಓರ್ವ ವ್ಯಕ್ತಿಗೆ ಅಪರಿಚಿತ ಮಹಿಳೆಯೊಬ್ಬಳು, ಸೋಶಿಯಲ್...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೆಲವು ಕಿಡಿಗೇಡಿಗಳು, ಛತ್ರಪತಿ ಶಿವಾಜಿ ಮಹಾರಾಜರಿಗೆ ಅವಮಾನ ಮಾಡಿದ್ದಾರೆ. ಅವಮಾನ ಮಾಡಿದ ಕಿಡಿಗೇಡಿಗಳನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.
ಕಲಘಟಗಿ ತಾಲೂಕಿನ ಹಸರಂಬಿ ಗ್ರಾಮದ ರುಚಿಕ್‌ಸಾಬ್ ಮತ್ತು ಅಶ್ಪಾಕ್ ಅಲಿ ಬಂಧಿತರಾಗಿದ್ದು, ಇವರು ಸಾಮಾಜಿಕ ಜಾಲತಾಣದಲ್ಲಿ ಶಿವಾಜಿ ಮಹಾರಾಜರು ಮತ್ತು ಟಿಪ್ಪು ಸುಲ್ತಾನ್ ಫೋಟೋ ಎಡಿಟ್ ಮಾಡಿ, ಶಿವಾಜಿ ಮಹಾರಾಜರನ್ನು ಕೆಳಮಟ್ಟದಲ್ಲಿ...
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ (ಉತ್ತರ) ಉಪನೋಂದಣಿ ಕಚೇರಿಯಲ್ಲಿ ಮಧ್ಯವರ್ತಿಗಳ ಅಂಧಾ ದರ್ಬಾರ್ ನಡೆಯುತ್ತಿದ್ದರೂ ಜಿಲ್ಲಾ ಆಡಳಿತ ಕಣ್ಮುಚ್ಚಿ ಕುಳಿತಿದೆ. ಸಬ್‌ರಿಜಿಸ್ಟರ್ ಕಚೇರಿಯಲ್ಲಿ ಮಧ್ಯವರ್ತಿಗಳು, ಹಣವಿಲ್ಲದೆ ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ? ಇದಕ್ಕೆಲ್ಲ ಬಂಡವಾಳಶಾಹಿಗಳು ಜಮೀನು ಖರೀದಿಸುತ್ತಿರುವ ಕಾರಣ ಕೇಳಿದಷ್ಟು ಹಣ ಕೊಡುವ ಕಾರಣ ವ್ಯಕ್ತಿಗಳ ಕೆಲಸ ಸಲೀಸಾಗಿ ನಡೆಯುತ್ತಿವೆ. ಸಬ್‌ರಿಜಿಸ್ಟರ್ ಕಚೇರಿ ಮುಂದೆ ನಾಮಫಲಕ...
Hubballi News: ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಚಾಕು ಹಿಡಿದು ಜನರಿಗೆ ಬೆದರಿಕೆ ಹಾಕಿರುವ ಘಟನೆ ಹುಬ್ಬಳಿಯಲ್ಲಿ (Hubballi) ನಡೆದಿದೆ. ಈತ ಹಲವು ದಿನಗಳಿಂದ ಹೀಗೆ ಕುಡಿದು ಚಾಕು ಹಿಡಿದು ಓಡಾಟ ಮಾಡುತ್ತಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಚಾಕು ಹಿಡಿದು ಓಡಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿನೋದ್ ನಡುಗಟ್ಟಿ ಎಂದು ಗುರುತಿಸಲಾಗಿದೆ. ಆತ ಹುಬ್ಬಳ್ಳಿಯ ಧೀನಬಂದು ಕಾಲೋನಿಯಲ್ಲಿ...
Hubballi News: ಹುಬ್ಬಳ್ಳಿ:- ಕುಸುಗಲ್ ರಸ್ತೆಯಲ್ಲಿ ಬರುವ ದುರ್ಗಾ ಕಾಲೋನಿಯಲ್ಲಿರುವ ಗ್ರೋಯಿಂಗ್ ಬಡ್ಸ್ ಆಂಗ್ಲ ಮಾಧ್ಯಮ ಶಾಲೆ ಎನಿವಲ್ ಎಕ್ಸಾಮಿನೇಷನ್ ಕಾರ್ಯಕ್ರಮಕ್ಕೆ ಡಾ.ರಮೇಶ್ ಮಹಾದೇವಪ್ಪನ್ನವರ ಅವರು ಚಾಲನೆ ನೀಡಿದರು.
ಇನ್ನೂ ಶಾಲೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ದುರ್ಗಾ ಡೆವಲಪರ್ಸ್ ಮಾಲೀಕರಾದ ಹನುಮಂತಪ್ಪ ಮ್ಯಾಗೇರಿ ನೇತೃತ್ವದಲ್ಲಿ ಡಾ. ರಮೇಶ ಮಹಾದೇವಪ್ಪನವರಿಗೆ ಹಾಗೂ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ...
Hubballi News: ಹುಬ್ಬಳ್ಳಿ: ಭಾರತೀಯ ರೈಲ್ವೆ ವತಿಯಿಂದ ೧೧ ದಿನಗಳ ಗುಜರಾತ್ ಪ್ರವಾಸಿತಾಣಗಳ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಲಾಗಿದೆ ಎಂದು ಟ್ರಾವಲ್ ಟೈಮ್ ನ ಪ್ರಧಾನ ವ್ಯವಸ್ಥಾಪಕರು ವಿಘ್ನೇಶ ಜಿ. ಹೇಳಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಜರಾತ್ ಪ್ರವಾಸಿತಾಣಗಳ ವೀಕ್ಷಣೆಗಾಗಿ ಕರ್ನಾಟಕದಿಂದ ಪಂಚದ್ವಾರಕ ವಿಶೇಷ ರೈಲು ಬಿಡಲಾಗುತ್ತಿದೆ ಎಂದರು.
ವಿಶೇಷ ಪ್ಯಾಕೇಜ್ ನಲ್ಲಿ ಗುಜರಾತ್...
Hubballi News: ಹುಬ್ಬಳ್ಳಿ: ವಿಕಲಚೇತನರು ಸಕ್ಕರೆ ಖಾಯಿಲೆ, ಅಪೌಷ್ಠಿಕತೆ, ರಕ್ತಹೀನತೆ, ಅಧಿಕ ರಕ್ತದೊತ್ತಡ ಹಾಗೂ ಟಿಬಿ ಖಾಯಿಲೆಯಂತಹ ರೋಗಗಳನ್ನು ಹಂತ ಹಂತವಾಗಿ ಪರಿಶೀಲಿಸಿಕೊಂಡು ಮುಂದೆ ಆಗಬಹುದಾದ ಸಮಸ್ಯೆಗಳನ್ನು ತಡೆಯಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಜಿ. ಪ್ರವೀಣ ಹೇಳಿದರು.
ತಾಲೂಕಿನ ಕೋಳಿವಾಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಗ್ರಾಮ ಆರೋಗ್ಯ ಕಾರ್ಯಕ್ರಮದಡಿ...
Hubballi News: ಹುಬ್ಬಳ್ಳಿ: ತಾಲೂಕಿನ ಬು. ಅರಳೀಕಟ್ಟಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಗ್ರಾಮ ಆರೋಗ್ಯ ಕಾರ್ಯಕ್ರಮದಡಿ ವಿಕಲಚೇತನರಿಗೆ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಗ್ರಾ. ಪಂ ಉಪಾಧ್ಯಕ್ಷ ಲಿಂಗರಾಜ ಮೆಣಸಿನಕಾಯಿ, ಪಂಚಾಯತ ಅಭಿವೃದ್ಧಿ ಅಧಿಕಾರಿ ಭಾರತಿ ಮುಧೋಳ, ಬೀಮರಾಜ ಭೈರಪ್ಪನವರ, ಆರೋಗ್ಯ ನಿರೀಕ್ಷಣಾ ಅಧಿಕಾರಿ ವಿದ್ಯಾರಾಣಿ ಹಿರೇಮಠ,...
Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ.
ಇನ್ನು...