District News: ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಮುಗಿಯಿತು. ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿಯನ್ನೂ ಹಿಡಿಯಿತು. ಈ ಬೆಳವಣಿಗೆ ಜೊತೆಗೆ ಸಚಿವ ಸಂಪುಟ ವಿಸ್ತರಣೆ ಕೂಡ ನಡೆದು ಹೋಯಿತು. ಇದರ ಬೆನ್ನಲ್ಲೇ ಪ್ರಮುಖ ನಿಗಮ ಮಂಡಳಿ ಗಾದಿಗೆ ಬೇಡಿಕೆ ಹೆಚ್ಚಿದೆ.
ಹೌದು.. ಧಾರವಾಡ ಜಿಲ್ಲೆಯ ಸ್ಥಳೀಯ ಕಾಂಗ್ರೆಸ್ ನಾಯಕರು ನಿಗಮ ಮಂಡಳಿಯ ಗಾದಿಗಾಗಿ ಬೆಂಗಳೂರಿನಲ್ಲಿಯೇ ಬೀಡು...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...