ಹುಬ್ಬಳ್ಳಿ : ಹುಲಿ ಉಗುರು ಧರಿಸಿದ್ದವರ ಮನೆ ಶೋಧ ಕಾರ್ಯ ಮತ್ತೇ ಚುರುಕು ಪಡೆದುಕೊಂಡಿದ್ದು
ಹುಬ್ಬಳ್ಳಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ಎರಡು ಉಂಗುರುಗಳನ್ನ ಅರಣ್ಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಹುಬ್ಬಳ್ಳಿ ನಗರ ವಲಯ ಅರಣ್ಯಧಿಕಾರಿ ಆರ್.ಎಸ್. ಉಪ್ಪಾರ ನೇತೃತ್ವದ ತಂಡದಿಂದ ಪರಿಶೀಲನೆ ನಡೆಸಿದ್ದು ನಗರದ ಪ್ರತಿಷ್ಠಿತ ಉದ್ಯಮಿಗಳಾದ ವಜ್ರಮುನಿ ಶಿರಕೋಳ, ಅಯ್ಯಪ್ಪ ಶಿರಕೋಳ ಮನೆ...