ಹುಬ್ಬಳ್ಳಿ: ಕಂಠಪೂರ್ತಿ ಕುಡಿದು ಕಾರು ಚಲಾಯಿಸಿದ ಪರಿಣಾಮವಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮನೆಯೊಳಗೆ ನುಗ್ಗಿದ ಘಟನೆ ಹುಬ್ಬಳ್ಳಿಯ ಕೃಷ್ಣಾಪುರ ಬಡಾವಣೆಯಲ್ಲಿ ನಡೆದಿದೆ. ಕೂದಲೆಳೆ ಅಂತರದಲ್ಲಿ ಕಾರಲ್ಲಿದ್ದ ನಾಲ್ವರು ಪಾರಾಗಿದ್ದಾರೆ.
ಕುಡಿದ ಮತ್ತಿನಲ್ಲಿ ವೇಗವಾಗಿ ಕಾರನ್ನು ಚಲಾಯಿಸಿಕೊಂಡ ಬಂದ ಚಾಲಕ, ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮನೆಯೊಳಗೆ ನುಗ್ಗಿದೆ.ಅಪಘಾತದ ದೃಶ್ಯ...