ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಸುವ್ಯವಸ್ಥಿತ ರೀತಿಯಲ್ಲಿ ನಡೆಯಬೇಕಿದ್ದ ಪಾಲಿಕೆಯ ಸಾಮಾನ್ಯ ಸಭೆ ಗೊಂದಲದ ಗೂಡಾಗಿದೆ. ಮೇಯರ್ ಕಚೇರಿ ಮುಂದೆ ಕಾಂಗ್ರೆಸ್ ಪಾಲಿಕೆ ಸದಸ್ಯರ ಪ್ರತಿಭಟನೆ ಒಂದು ಕಡೆಯಾದರೇ ಮತ್ತೊಂದು ಕಡೆ ಪಾಲಿಕೆ ಸಭೆಯಲ್ಲಿ ಕಿತ್ತಾಟ ನಡೆಸಿದರು.
ಹೌದು.. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ನಡೆಯುತ್ತಿದ್ದ ಸಾಮಾನ್ಯ ಸಭೆಯಲ್ಲಿ ಸಭೆ ನಡೆಸದೆ ಸಭೆಯನ್ನು ಮುಂದೂಡಿದ ಮೇಯರ್...
ಹುಬ್ಬಳ್ಳಿ: ಪೊಲೀಸರ ಕಣ್ಣು ತಪ್ಪಿಸಿ ಅಂದರ್-ಬಾಹರ್ ಆಡುತ್ತಿದ್ದವರ ಮೇಲೆ ದಾಳಿ ಮಾಡಿರುವ ಪೊಲೀಸರು ಎರಡು ಬೈಕ್ ಸಮೇತ ಐವರನ್ನು ವಶಕ್ಕೆ ಪಡೆದುಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಬಳಿ ನಡೆದಿದೆ.
ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣನವರ ಟೀಂ, ತಮ್ಮ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸುಳ್ಳದಲ್ಲಿ ನಡೆದ...
Bollywood News: ಬಾಲಿವುಡ್ ಪ್ರಸಿದ್ಧ ನಿರ್ದೇಶಕ ಶ್ಯಾಮ್ ಬೆನಗಲ್(90) ಇಂದು ಸಂಜೆ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆ ಸೇರಿ, ಕಿಡ್ನಿ ಸಮಸ್ಯೆಯಿಂದ ಬೆನಗಲ್ ಬಳಲುತ್ತಿದ್ದರು. ಅವರನ್ನು ಮುಂಬೈನ...