ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ಯಾವುದೇ ಒಂದು ವ್ಯವಸ್ಥೆಯೂ ಸರಿಯಾಗಿಲ್ಲ. ಒಂದಿಲ್ಲೊಂದು ರೀತಿಯಲ್ಲಿ ಅವ್ಯವಸ್ಥೆಯಿಂದ ಸುದ್ಧಿಯಾಗಿತ್ತಲೇ ಇದೆ. ಇಲ್ಲಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಅಂಧ ದರ್ಬಾರಿನಿಂದ ಆಡಿದ್ದೇ ಆಟ ಆಗಿದೆ. ಬೇಜವಾಬ್ದಾರಿ ಕಮೀಷನರ್ ಹಾಗೂ ಅಧಿಕಾರಿ ವರ್ಗದಿಂದ ಇಲ್ಲಿ ಹೇಳುವವರು ಇಲ್ಲ ಕೇಳುವವರೂ ಇಲ್ಲ.
ಅವಳಿನಗರದಲ್ಲಿ ಮೃತಪಟ್ಟವರಿಗೆ ಅಂತಿಮ ಸಂಸ್ಕಾರಕ್ಕೆ ಮಹಾನಗರ ಪಾಲಿಕೆಯಿಂದ ಶ್ರದ್ಧಾಂಜಲಿ ವಾಹನ...
ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸಾಮಾನ್ಯ ಸಭೆ ಆಯೋಜನೆ ಮಾಡಿದ್ದು ಕಮಿಷನರ್ ಈಶ್ವರ್ ಉಳ್ಳಾಗಡ್ಡಿ ಮೇಯರ್ ವೀಣಾ ಭಾರದ್ವಾಡ್ ನೇತೃತ್ವದಲ್ಲಿ ಸಭೆ ನಡೆಯಿತು.
ಇನ್ನು ಈ ಸಭೆಯಲ್ಲಿ ಪಾಲಿಕೆ ವ್ಯಾಪ್ತಿಯ ಹಲವು ಕಾಮಗಾರಿಗಳು, ಯುಜಿಡಿ, ಜೆಟ್ಟಿಂಗ್ ಮಷಿನ್ ಸೇರಿದಂತೆ ಸ್ವಚ್ಚತಾ ಕಾರ್ಯದ ಬಗ್ಗೆ ಚರ್ಚೆ ನಡೆಸಲಾಯಿತು. ಉಣಕಲ್ ಕೆರೆಗೆ ಒಳಚರಂಡಿ ನೀರು...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...