www.karnatakatv.net : ಧಾರವಾಡ: ತಾಲೂಕಿನ ಉಪ್ಪಿನಬೆಟಗೇರಿ ಗ್ರಾಪಂ ವ್ಯಾಪ್ತಿಯ ಹನುಮನಕೊಪ್ಪ ಗ್ರಾಮದಲ್ಲಿ ಪ್ರತಿವರ್ಷ ಯುಗಾದಿ ಪಾಡ್ಯದಂದು ರೈತರು ವಿಶಿಷ್ಟ ರೀತಿಯಲ್ಲಿ ಫಲಾಫಲ ನೋಡುತ್ತಾರೆ. ಈ ಆಚರಣೆ ಮೂಲಕ ರಾಜಕಾರಣದ ಭವಿಷ್ಯ, ಮಳೆ ಹಾಗೂ ಬೆಳೆಯ ಜತೆಗೆ ಧಾನ್ಯಗಳ ಬೆಲೆ ಅಂದಾಜಿಸುತ್ತಾರೆ.
ಕಳೆದ ಯುಗಾದಿ ಅಮಾವಾಸ್ಯೆ ದಿನ ಸಂಜೆ ಗ್ರಾಮದ ಬಳಿಯ ತುಷ್ಪರಿಹಳ್ಳದ ದಂಡೆಯಲ್ಲಿ ಮಣ್ಣಿನಿಂದ ಯುಗಾದಿ...
www.karnatakatv.net : ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯ ವ್ಯಾಪ್ತಿಯ ದೂದ್ ಸಾಗರ ಬಳಿ ರೈಲ್ವೆ ಮಾರ್ಗದಲ್ಲಿ ಎರಡು ಕಡೆ ಭೂಕುಸಿತವಾಗಿದ್ದು, ಪ್ರಯಾಣಿಕರನ್ನು ಬಸ್ ಗಳು ಮೂಲಕ ಅವರ ಸ್ಥಳಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.
ಹೌದು..ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯ ಹಿನ್ನಲೆಯಲ್ಲಿ ಮಂಗಳೂರು- ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದು ಹಳಿ...
www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ನಲ್ಲಿ ಮೇಜರ್ ಸರ್ಜರಿ ಈಗ ಚುರುಕುಗೊಂಡಿದ್ದು, ಸುಮಾರು ವರ್ಷಗಳಿಂದ ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ ಸಿಬ್ಬಂದಿಗೆ ಪೊಲೀಸ್ ಆಯುಕ್ತ ಲಾಭುರಾಮ್ ಅವರು ಚುರುಕು ಮುಟ್ಟಿಸಿದ್ದಾರೆ.
ಹೌದು..ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆರು ವರ್ಷಕ್ಕಿಂತ ಮೇಲ್ಪಟ್ಟು ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ 198 ಪೊಲೀಸ್ ಅಧಿಕಾರಿ ಮತ್ತು...
ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಮಳೆರಾಯನ ಅರ್ಭಟ ಮುಂದುವರೆದಿದೆ. ರಾತ್ರಿಯಿಂದ ನಿರಂತರವಾಗಿ ಅವಳಿ ನಗರದಲ್ಲಿ ಮಳೆಯಾಗುತ್ತಿದ್ದು, ಜನಜೀವನ ಅಸ್ಯವ್ಯಸ್ತಗೊಂಡಿದೆ. ಕಳೆದ ಸೋಮವಾರ ಹಾಗೂ ಮಂಗಳವಾರದಂದು ನಗರಗಳಲ್ಲಿ ಕೊಂಚ ವರುಣ ಬೀಡುವು ನೀಡಿದ್ದ. ಆದರೆ ಈಗ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನ ಕೆಲಸ ಕಾರ್ಯ ಬಿಟ್ಟು ಮನೆಯಲ್ಲಿ ಉಳಿಯುವಂತಾಗಿದೆ.
ನಗರಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಹುಬ್ಬಳ್ಳಿ ನಗರದ...
www.karnatakatv.net : ಹುಬ್ಬಳ್ಳಿ: ಜಗತ್ತು ಎಷ್ಟು ಆಧುನಿಕತೆಯತ್ತ ವೇಗವಾಗಿ ಹೊರಟಿದೆಯೋ ಅಷ್ಟೇ ಪ್ರಮಾಣದಲ್ಲಿ ಹಾನಿಗಳು ಸಂಭವಿಸುತ್ತಿವೆ. ಈ ನಿಟ್ಟಿನಲ್ಲಿ ತಾಲ್ಲೂಕಿಗೊಂದು ಅಗ್ನಿಶಾಮಕ ಠಾಣೆ ಸ್ಥಾಪಿಸಿರಬೇಕು ಎಂಬುವಂತ ನಿಯಮ ಇದ್ದರೂ ಕೂಡ ಧಾರವಾಡ ಜಿಲ್ಲೆಯ ಎರಡು ತಾಲೂಕು ಅಗ್ನಿಶಾಮಕ ಠಾಣೆಯಿಂದ ವಂಚಿತವಾಗಿದೆ.
ಹೌದು.. ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂದು ಕರೆಸಿಕೊಳ್ಳುವ ಧಾರವಾಡ ಜಿಲ್ಲೆಯಲ್ಲಿ ಪ್ರಮುಖ ಎರಡು ತಾಲೂಕುಗಳಾದ...
www.karnatakatv.net: ಹುಬ್ಬಳ್ಳಿ: ಕೊರೋನಾ ಮೊದಲನೆಯ ಅಲೆ... ಅದರ ನಂತ್ರ ಎರಡನೆಯ ಅಲೆ... ಮುಂದೆ ಮೂರನೇ ಅಲೆಯ ಆತಂಕ. ಇದೆಲ್ಲದರ ಹೊಡೆತಕ್ಕೆ ಎಲ್ಲ ವರ್ಗದ ಜನರೂ ಹೈರಾಣ. ಹಾಕಿದ ಬೆಳೆ ಸರಿಯಾಗಿ ಬಾರದೆ, ಬಂದ ಬೆಳೆಗೆ ಸಮರ್ಪಕ ಬೆಲೆ ಸಿಗದೆ ರೈತನೂ ಕೊರೋನಾ ದಿಂದ ತೀವ್ರ ಸಂಕಷ್ಟಕ್ಕೀಡಾಗಿದ್ದಾನೆ. ಇಂತಹ ಕೊರೋನಾ ಸಂಕಷ್ಟದಲ್ಲಿಯೂ ರೈತನೋರ್ವ ಸಾವಯವ ಕೃಷಿ...
www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಸಿದ್ಧತೆಯಲ್ಲಿ ತೊಡಗಿವೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕೂಡ ಚುನಾವಣೆಗೆ ಸಿದ್ಧತೆಯನ್ನು ನಡೆಸಿಕೊಳ್ಳುತ್ತಿದೆ. ಹಾಗಿದ್ದರೇ ಏನೆಲ್ಲಾ ಸಿದ್ಧತೆ ಮಾಡಿಕೊಂಡಿದೆ ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೈಲ್ಸ್....
ಸುಮಾರು ಮೂರು ವರ್ಷಗಳಿಂದ ಚುನಾಯಿತ ಜನಪ್ರತಿನಿಧಿಗಳಿಲ್ಲದೇ ಅಧಿಕಾರಿಗಳಿಂದಲೇ ಆಡಳಿತ ನಡೆಸಿಕೊಂಡು...
ಹುಬ್ಬಳ್ಳಿ: ಹು-ಧಾ ಪೊಲೀಸ್ ಕಮೀಷನರೇಟ್ ಒಂದಿಲ್ಲೊಂದು ಕಾರ್ಯದ ಮೂಲಕ ಜನಮನ್ನಣೆ ಪಡೆದಿದೆ. ಸಾಕಷ್ಟು ಜನಪರ ಕಾರ್ಯದ ಮೂಲಕ ಜನಸ್ನೇಹಿ ಪೊಲೀಸ್ ಇಲಾಖೆಯಾಗಿ ಹೊರ ಹೊಮ್ಮಿದ್ದು, ಅಂತಹದೇ ಮತ್ತೊಂದು ಮಹತ್ವದ ಕಾರ್ಯವನ್ನು ಮಾಡಿದೆ.
ಹೌದು..ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಯವರ ಮನವಿ ಮೇರೆಗೆ ಹಾಗೂ ಅಂಗಾಂಗ ಕಸಿ ಪ್ರಾಧಿಕಾರದ ನಿಯಮದಂತೆ ಇಂದು ಎಸ್.ಡಿ.ಎಂ ಆಸ್ಪತ್ರೆಯಿಂದ ''ಮೂತ್ರಪಿಂಡ" (Kidney) ಅಂಗವನ್ನು ಹುಬ್ಬಳ್ಳಿಯ...
Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದ ಜೊತೆ ಮಾತನಾಡಿದ್ದು, ದೆಹಲಿ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಸತ್ಯ ಹೇಳಬೇಕಾಗುತ್ತೆ, ಸರ್ವೇ ಪ್ರಕಾರ ನಮ್ಮ...