ಹುಬ್ಬಳ್ಳಿ: ನಗರದಲ್ಲಿ ಗಣೇಶ ವಿಸರ್ಜನೆ ಸಂದರ್ಭ ತೆರೆದ ವಾಹನದಲ್ಲಿ ಮೆರವಣೆಗೆಯಲ್ಲಿ ಭಾಗಿಯಾಗಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಗೆದ್ದು ಅಧಿಕಾರಕ್ಕೆ ಬರುತ್ತದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ. ಮುಂದಿನ ಬಾರಿ ಪಾಕಿಸ್ಥಾನದ ಲಾಹೋರ್ ನಲ್ಲಿ ಗಣೇಶ್ ಪ್ರತಿಷ್ಠಾಪನೆ ಮಾಡುತ್ತೇವೆ, ಪಾಕಿಸ್ತಾನ ದಾಟಿ ಅಫಘಾನಿಸ್ಥಾನದ ಗಡಿವರೆಗೆ ಹೋಗುತ್ತೇವೆ. ಪಾಕಿಸ್ಥಾನದಲ್ಲಿ...
ಹುಬ್ಬಳ್ಳಿ: ವೈದ್ಯೋ ನಾರಾಯಣೋ ಹರಿ ಅನ್ನುವ ಗಾದೆಯಿಂದ ವೈದ್ಯರನ್ನು ದೇವರ ರೂಪದಲ್ಲಿ ಕಾಣುತ್ತೇವೆ. ಆದರೆ ಈ ಆಸ್ಪತ್ರೆಯಲ್ಲಿ ಮಾತ್ರ ವಿಲನ್ ಗಳಾಗಿದ್ದಾರೆ. ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳು ಆಗಾಗ ಬೇಕಂತಲೋ ಅಥವಾ ಗೊತ್ತಿಲ್ಲದೆಯೋ ಯಡವಟ್ಟುಗಳನ್ನು ಮಾಡುತ್ತಿರುತ್ತಾರೆ. ಇಂದು ಸಹ ಆಸ್ಪತ್ರೆಯ ಸಿಬ್ಬಂದಿಗಳ ಒಂದು ಕಳ್ಳಾಟ ಬಯಲಾಗಿದೆ.
ಕಳೆದ ಹದಿನೈದು ದಿನಗಳ ಹಿಂದೆ ಗದಗ...
ಹುಬ್ಬಳ್ಳಿ: ಹುಬ್ಬಳ್ಳಿಯ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ವಿಸರ್ಜನೆ ಸೆ.21 ರಂದು ನಡೆಯಲಿದ್ದು, ಪಕ್ಷದ ಹಲವು ನಾಯಕರು ವಿಸರ್ಜನೆಯಲ್ಲಿ ಭಾಗವಹಿಸಲಿದ್ದಾರೆ. ಈ ಮೂಲಕ ಅದ್ದೂರಿ ವಿಸರ್ಜನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಮಹೇಶ ತೆಂಗಿನಕಾಯಿ ಹಾಗೂ ಅರವಿಂದ ಬೆಲ್ಲದ ಹೇಳಿದರು.
ನಗರದಲ್ಲಿಂದು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11.45 ಕ್ಕೆ...
ಹುಬ್ಬಳ್ಳಿ: ಕಳೆದ ವರ್ಷದಂತೆ ಈ ವರ್ಷವೂ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಯಾಗಿದೆ. ವಿಜೃಂಭಣೆಯಿಂದ ಗಣೇಶ ಮೆರವಣಿಗೆ ಮಾಡಿದ್ದೇವೆ. ಈದ್ಗಾ ಗಣೇಶೋತ್ಸವ ಹೋರಾಟದಲ್ಲಿ ಭಾಗಿಯಾಗದಿರುವುದಕ್ಕೆ ಕಾರಣ ಕಾನ್ಫರೆನ್ಸ್ ಇದ್ದಿದ್ದರಿಂದ ನಾನು ಬೇರೆ ಊರಿಗೆ ಹೋಗಿದ್ದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ದರ್ಶನ ಪಡೆದ ಬಳಿಕ ಮಾಧ್ಯಮದ ಜೊತೆಗೆ...
ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಟ್ಟ ನಂತರ ಹಿಂದೂ ಸಂಘಟನಾಕಾರರು ಗಣೇಶ ಪ್ರತಿಷ್ಠಾಪನೆಗೆ ಸಿದ್ದತೆ ನಡೆಸಿ ಇಂದು ಹುಬ್ಬಳ್ಳಿಯ ಮೂರು ಸಾವಿರ ಮಠದಿಂದ ಗಣೇಶ ಮೂರ್ತಿ ಮೆರವಣಿಗೆ ಆರಂಭಿಸಿದರು.
ನಗರದ ಬೀದಿಯಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಹಾಗೂ ಡಿಜೆ ಸೌಂಡ್ ಮೂಲಕ ಮೆರವಣಿಗೆ ಆರಂಭಿಸಿದ್ದಾರೆ. ಗಣೇಶ್ ಮೂರ್ತಿ ಜೊತೆ ಭಾರತಾಂಬೆಯ...
ಹುಬ್ಬಳ್ಳಿ: ತಾಲೂಕಿನ ಶಿರಗುಪ್ಪಿ ಗ್ರಾಮದ ಜನರ ನೀರಿನ ಭವಣೆ ನೀಗಿಸಲು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಟ್ಯಾಂಕ್ ನಿರ್ಮಾಣ ಮಾಡಿದೆ. ಆದರೆ ಉದ್ಘಾಟನೆಗೂ ಮುನ್ನವೇ ಶಿಥಿಲಗೊಂಡಿರುವುದು ನಿಜಕ್ಕೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ.
ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಜನರಿಗೆ ಕುಡಿಯುವ ನೀರು ಸರಬರಾಜು ಮಾಡಲು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್...
ಹುಬ್ಬಳ್ಳಿ :ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಹಿಂದೂ ಸಂಘಟನೆಗಳು ಅರ್ಜಿ ಹಾಕಿದ್ದರು ನಿನ್ನೆ ನ್ಯಾಯಾಲಯದಿಂದ ಅನುಮತಿ ನೀಡಿದ ನಂತರ ಶಾಸಕ ಅರವಿಂದ್ ಬೆಲ್ಲದ್ ಮಾಧ್ಯಮದವರೊಂದಿಗೆ ಮಾತನಾಡಿದರು.
ದೇವರು ವರ ಕೊಟ್ಟರು ಪೂಜಾರಿ ವರ ಕೊಡಲಿಲ್ಲ ಅನ್ನುವಂತಾಗಿದೆ ಹುಬ್ಬಳ್ಳಿಯ ವಿವಾದ ಯಾಕೆಂದರೆ ಗಣೇಶ ಪ್ರತಿಷ್ಠಾಪನೆಗೆ ನ್ಯಾಯಾಲಯದಲ್ಲಿ ಅನುಮತಿ ಸಿಕ್ಕರೂ ಸರ್ಕಾರ ಅನುಮತಿ ಕೊಡುತ್ತಿಲ್ಲ...
ಹುಬ್ಬಳ್ಳಿ. ಇನ್ನೇನು ನಾಲ್ಕು ದಿನಗಳಲ್ಲಿ ಗಣೇಶ ಹಬ್ಬದ ಸಡಗರ ಬರಲಿದ್ದು ಎಲ್ಲಾ ಕಡೆಯೂ ಹಬ್ಬದ ಆಚರಣೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ ಆದರೆ ಅವಳಿ ನಗರಗಳಾದ ಹುಬ್ಬಳ್ಳಿ ಧಾರವಾಡ ಜಿಲ್ಲೆಗಳಲ್ಲಿ ಮಾತ್ರ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ವಿವಾದ ಸ್ಥಳ ವಿವಾದ ಶುರುವಾಗಿದೆ.
ಸಂಘ ಸಂಸ್ಥೆಗಳು ಸ್ಥಳಾವಕಾಶಕ್ಕಾಗಿ ಹಲವು ದಿನಗಳ ಹಿಂದೆಯೇ ಪಾಲಿಕೆಗೆ ಪತ್ರ...
ಹುಬ್ಬಳ್ಳಿ : ರಾಜ್ಯ ಗೃಹ ಸಚಿವರಾಗ ಡಾ.ಜಿ ಪರಮೇಶ್ವರ್ ಅವರು ಇಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ಮಾಡಿರುವುದು ಬಹಳ ಕುತೂಹಲಕ್ಕೆ ಕಾರಣವಾಗಿದೆ. ಠಾಣೆಗೆ ಭೇಟಿ ನೀಡಿದ ಪರಮೇಶ್ವರ್ ಅವರು ಸುಮಾರು ಅರ್ಧ ಗಂಟೆಗಳ ಕಾಲ ಠಾಣೆಯನ್ನು ಪರಿಶೀಲಿಸಿ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡರು.
ದೂರಿಗೆ ಸಂಬಂಧಪಟ್ಟ ಪಾಸ್ ಪೋರ್ಟ್, ಎಫ್ ಐಆರ್ ದಾಖಲಾತಿ...
ಹುಬ್ಬಳ್ಳಿ:ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ನಟ ಪ್ರಕಾಶ ರಾಜ್ ಅವರ ಮಾತಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಪ್ರಕಾಶ್ ರಾಜ್ ಅವರು ಯಾವಾಗಲೂ ಸುದ್ದಿಯಲ್ಲಿರಲು ಬಾಯಿಗೆ ಬಂದಂತೆ ಮಾತನಾಡುತ್ತಾರೆ ಅವರದ್ದು ಅತೃಪ್ತ ಆತ್ಮ ಎಂದು ತಿರುಗೇಟು ನೀಡಿದ್ದಾರೆ.
ಇನ್ನು ಸನಾತನ ಧರ್ಮದ ಬಗ್ಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು ಒಬ್ಬ...