ಹುಬ್ಬಳ್ಳಿ : ಮೂಡನಂಬಿಕೆಗೆ ಜೋತು ಬೀಳದೇ ಪ್ರತಿ ತಾಯಂದಿರೂ ನವಜಾತ ಶಿಶುಗಳಿಗೆ ಮತ್ತು ನಿಗದಿತ ಅವಧಿಯವರೆಗೆ ಮಕ್ಕಳಿಗೆ ಎದೆ ಹಾಲನ್ನು ಉಣಿಸಬೇಕು , ಇದರಿಂದ ಮಾತ್ರ ಆರೋಗ್ಯವಂತ ಮಕ್ಕಳಾಗಲು ಸಾಧ್ಯ ಎಂದು ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ ಮುಖ್ಯ ಆರೋಗ್ಯಾಧಿಕಾರಿ ಡಾ. ಶ್ರೀಧರ ದಂಡಪ್ಪನವರ ಕಿವಿಮಾತು ಹೇಳಿದರು.
ವಿಶ್ವಸ್ತನ ಪಾನ ದಿನಾಚರಣೆ ಅಂಗವಾಗಿ ಹುಬ್ಬಳ್ಳಿ ರೋಟರಿ...
ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಹೆಂಡತಿಯ ಕೂದಲು ಹಿಡಿದು ರಸ್ತೆಯಲ್ಲೇ ಥಳಿಸಿ ಬಳಿಕ ಸಾರ್ವಜನಿಕರಿಂದ ಗೂಸಾ ತಿಂದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹೌದು..ಹುಬ್ಬಳ್ಳಿಯ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾ ಮಂದಿರ ಬಳಿ ಕುಡಕನೊಬ್ಬ ಕ್ಷುಲ್ಲಕ ಕಾರಣಕ್ಕೆ ತನ್ನ ಹೆಂಡತಿಯನ್ನು ನಡುರಸ್ತೆಯಲ್ಲೇ ಥಳಿಸುತ್ತಿದ್ದ. ಹೆಂಡತಿಯ ಕೂದಲು ಹಿಡಿದು ದರದರನೇ ಎಳೆದುಕೊಂಡು ಹೋಗಿ ಹಣ್ಣಿನ ಅಂಗಡಿ ಬಳಿ ನೆಲಕ್ಕೆ...
ಹುಬ್ಬಳ್ಳಿ: ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕಾರಣ ಮಾಡುವುದು ಸಹಜ. ಆದರೆ ಚುನಾಯಿತರಿಗೆ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣದ ವಿರುದ್ಧ ಚುನಾಯಿತ ಪ್ರತಿನಿಧಿಗಳು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ..
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಅನುದಾನ ಹಂಚಿಕೆಯಲ್ಲಿ ತಾರತಮ್ಯದ ಆರೋಪವೊಂದು ಗಂಭೀರವಾಗಿ ಕೇಳಿಬಂದಿದೆ....
ಹುಬ್ಬಳ್ಳಿ :ಹುಬ್ಬಳ್ಳಿಯಲ್ಲಿ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಪುಷ್ಟಿ ನೀಡುವಂತೆ ಮತ್ತೊಂದು ವಿಡಿಯೋ ವ್ಯೆರಲ್ ಆಗಿದೆ.ಬೆಂಡಿಗೇರಿ ಪೋಲೀಸ ಠಾಣೆಯಲ್ಲಿ ನಡೆಯುತ್ತಿರುವುದಾದರೂ ಏನು? ಹಲ್ಲೆ ಪ್ರಕರಣದ ಮತ್ತೊಂದು ವಿಡಿಯೋ ವ್ಯೆರಲ್ ಆಗಿದೆ.
ಈ ವಿಡಿಯೋದಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಜನರು ಯುವಕನನ್ನು ಕೂಡಿ ಹಾಕಿ ಹಲ್ಲೆ ಮಾಡಿದ್ದಾರೆ.ಅಲ್ಲದೇ ಮೌಲಾನ ಕರೆಸಿ ಕೋಳಿಗೆ ಚಾಕು ಹಾಕಿದಂತೆ ಚಾಕು...
www.karnatakatv.net : ಹುಬ್ಬಳ್ಳಿ: ಜಗತ್ತನ್ನೇ ತಲ್ಲಣಗೊಳಿಸಿದ ಮೊದಲ ಹಾಗೂ ಎರಡನೇ ಅಲೆಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿರುವ ಜಿಲ್ಲಾಡಳಿತ ಮೂರನೇ ಅಲೆಗೆ ಸದ್ದಿಲ್ಲದೆ ಸಿದ್ಧತೆ ನಡೆಸಿದೆ. ಹಾಗಿದ್ದರೇ ಏನೆಲ್ಲಾ ಸಿದ್ಧತೆ ಅಂತೀರಾ ಈ ಸ್ಟೋರಿ ನೋಡಿ..
ಕಿಲ್ಲರ್ ಕೊರೋನಾದ ಮೊದಲ ಹಾಗೂ ಎರಡನೇ ಅಲೆಯಲ್ಲಿ ಸಾಕಷ್ಟು ಸಂಕಷ್ಟವನ್ನು ಅನುಭವಿಸಿದ್ದ ಧಾರವಾಡ ಜಿಲ್ಲಾಡಳಿತ ಈಗ ಪ್ರಾರಂಭಿಕ ಹಂತದಲ್ಲಿಯೇ ಸಿದ್ಧತೆ...