ಹುಬ್ಬಳ್ಳಿ: ಅದು ಹುಬ್ಬಳ್ಳಿಯ ಬಹುನಿರೀಕ್ಷಿತ ಯೋಜನೆ. ಆ ಯೋಜನೆಯನ್ನು ವಿರೋಧಿಸಿ ಸಾರ್ವಜನಿಕರು ಹೈಕೋರ್ಟ್ ಮೆಟ್ಟಿಲು ಏರಿದ್ದರು. ಆದರೆ ಹೈಕೋರ್ಟ್ ಈಗ ಪಿಐಎಲ್ ರದ್ದು ಮಾಡಿ ಆದೇಶಿಸಿದೆ.
ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ಮೇಲ್ಸೇತುವೆ ಯೋಜನೆ ಪ್ರಶ್ನಿಸಿ 87 ನಿವಾಸಿಗಳು ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾ.ಕೃಷ್ಣದೀಕ್ಷಿತ್ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಸಂಚಾರ ದಟ್ಟಣೆ...