ಹುಬ್ಬಳ್ಳಿ: ಅಂಜುಮನ್ ಇಸ್ಲಾಂ ಸಂಸ್ಥೆಯವರು ದೇಶದ್ರೋಹಿಗಳು, ಹಿಂದೂ ಸಮಾಜವನ್ನು ಕೆಣಕಿದರೇ ಮುಂದೆ ಮಸೀದಿ ಒಳಗಡೆ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕಾಗುತ್ತದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮತ್ತೊಮ್ಮೆ ಬಾಯಿ ಹರಿಬಿಟ್ಟಿದ್ದಾರೆ.
ನಗರದ ಈದ್ಗಾ ಮೈದಾನದಲ್ಲಿ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಹುಬ್ಬಳ್ಳಿ ಈದ್ಗಾ...
ಹುಬ್ಬಳ್ಳಿ: ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗ ಮೈದಾನದ ಗಣಪತಿ ವಿಸರ್ಜನೆ ಕಾರ್ಯಕ್ರಮ ನಾಳೆ ನಡೆಯಲಿದ್ದು ಈ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ವಾಹನಗಳ ಮಾರ್ಗ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.
ಹೌದು ಹುಬ್ಬಳ್ಳಿಯ ಜನನಿಬಿಡ ಪ್ರದೇಶದಲ್ಲಿ ಗಣಪತಿ ವಿಸರ್ಜನೆಗೆ ಹೆಚ್ಚಿನ ಜನರು ಸೇರುವ ಹಿನ್ನೆಲೆಯಲ್ಲಿ ವಾಹನಗಳ ಮಾರ್ಗ ಬದಲಾವಣೆ ಮಾಡಿದೆ ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್.
ಗಣೇಶ...
ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...