Hubli : ಹಲವು ವಿವಾದಗಳ ನಡುವೆಯೂ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಶಾಂತಿಯುತವಾಗಿ ಪ್ರತಿಷ್ಠಾಪನೆ ಮಾಡಲಾಗಿದೆ. ಅದ್ಧೂರಿಯಾಗಿ ನಡೆದ ಮೆರವಣಿಗೆಯಲ್ಲಿ ಶಾಸಕರು ಕುಣಿದು ಕುಪ್ಪಳಿಸಿದ್ದಾರೆ. ಇಂದಿನಿಂದ ಮೂರು ದಿನಗಳಕಾಲ ವಿಘ್ನ ನಿವಾರಕ ಗಣಪತಿ ಸಾರ್ವಜನಿಕರಿಗೆ ದರ್ಶನ ನೀಡಲಿದ್ದು ವಾಣಿಜ್ಯ ನಗರಿಯಲ್ಲಿ ಸಂಭ್ರಮ ಮನೆಮಾಡಿದೆ.
ಈ ದೃಶ್ಯಗಳು ಕಂಡುಬಂದಿದ್ದು ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ. ಅಂಜುಮನ್ ಸಂಸ್ಥೆಯ...
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗಾ ಮೈದಾನಕ್ಕೆ ವಿಘ್ನೇಶ್ವರ ಎಂಟ್ರಿ ಕೊಟ್ಟಿದ್ದು, ಶಾಂತಿಯುತ ರೀತಿಯಲ್ಲಿ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗಜಮುಖ ಆಗಮಿಸಿದ್ದಾನೆ.
ಹೌದು, ಸಾಕಷ್ಟು ವಿರೋಧದ ನಡುವೆಯೂ ಅನುಮತಿ ಪಡೆದು ಈಗ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಗಣಪತಿ ಪ್ರತಿಷ್ಟಾಪನೆ ಮಾಡಲಾಗಿದೆ. ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಹಿಂದೂಪರ ಸಂಘಟನೆಯ ಮುಖಂಡರ ನೇತೃತ್ವದಲ್ಲಿ...