ಧಾರವಾಡದಲ್ಲಿ ಇಂದು ಭೀಕರ ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಮರವೊಂದು ಬಿದ್ದಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ.
ಧಾರವಾಡದ ಸುಭಾಷ್ ರಸ್ತೆಯಲ್ಲಿ ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಆಟೋ ಮೇಲೆ ಏಕಾಏಕಿ ರಸ್ತೆಯ ಪಕ್ಕದಲ್ಲಿದ್ದ ಹಳೆಯ ಮರ ಬಿದ್ದಿದೆ. ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ.
ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಸ್ಥಳೀಯರು ಓಡಿ ಬಂದು,...
ಸಾಮಾನ್ಯ ಜನ ಅಪರಾಧ ಮಾಡಿದ್ರೆ ತಕ್ಷಣ ಶಿಕ್ಷೆ, ನಾಯಕರಾದ್ರೆ ಜೈಲಿನಿಂದಲೂ ಅಧಿಕಾರ?– ಇಂಥ ಪ್ರಶ್ನೆಗಳು ಜನಸಾಮಾನ್ಯರ ಬಾಯಲ್ಲಿ ಸಹಜವಾಗಿ ಕೇಳಿ ಬರುತ್ತಿತ್ತು. ಇತ್ತೀಚಿನ ದಿನಗಳಲ್ಲಿ, ಗಂಭೀರ...