Tuesday, January 20, 2026

hubli news

ಕಾಂಗ್ರೆಸ್‌ದಲ್ಲಿ ದಲಿತರಿಗೆ ಅವಕಾಶವಿಲ್ಲ; ಯಡಿಯೂರಪ್ಪ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ; ಶಾಸಕ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಕೆ ರಾಜಣ್ಣ ಅವರನ್ನ ವಜಾ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ, ದಲಿತರಿಗೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅವಕಾಶ ಇಲ್ಲಾ ಅನ್ನೋ ಸಂದೇಶ ಕೊಟ್ಟಿದೆ. ರಾಜಣ್ಣ ಅವರನ್ನ ಕಿತ್ತು ಹಾಕುವ ಕೆಲಸ ಕಾಂಗ್ರೆಸ್ ಮಾಡಿದೆ. ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ ಗೆ ಇಲ್ಲಾ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ...

ಮಹಾದಾಯಿಗಾಗಿ ಪರಿಸರ ಕ್ಲಿಯರೆನ್ಸ್ ನೀಡುತ್ತಿಲ್ಲ. ಈ ಬಗ್ಗೆ ಬಿಜೆಪಿ ನಾಯಕರು ಮಾತೇ ಆಡುತ್ತಿಲ್ಲ: ಲಾಡ್ ಅಸಮಾಧಾನ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಧರ್ಮಸ್ಥಳ ಪ್ರಕರಣ ಎಸ್ ಐ ಟಿಗೆ ನೀಡಿರೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸರ್ಕಾರ ಈಗಾಗಲೇ ಪ್ರಕರಣ ಎಸ್ ಐ ಟಿ ಗೆ ಕೊಟ್ಟಿದೆ. ಆ ಬಗ್ಗೆ ಆತುರದಿಂದ ಮಾತಾನಾಡೋದು ಸರಿಯಲ್ಲಾ. ಈ ಬಗ್ಗೆ ತನಿಖೆಯಾಗುತ್ತದೆ. ಬಿಜೆಪಿಯವರು ನಾವು ಏನು ಮಾಡಿದ್ರು ಮಾತಾಡ್ತಾರೆ....

Hubli News: ಹು-ಧಾ ಪೊಲೀಸ್ ಕಮಿಷನರೇಟ್ ಸಿಬ್ಬದಿ ಫಿಟ್ನೆಸಗೆ ಕಮಿಷನರ್ ಪ್ಲ್ಯಾನ್

Hubli News: ಪೊಲೀಸ್ ಇಲಾಖೆ ಅಂದ್ರೆ ಅದು ಶಿಸ್ತಿನ ಇಲಾಖೆ.‌ ಹೀಗಾಗಿ ಪೊಲೀಸರಿಗೆ ಶಿಸ್ತು ಮುಖ್ಯ ಅದರಲ್ಲೂ ಮುಖ್ಯವಾಗಿ ಪೊಲೀಸರಿಗೆ ದೈಹಿಕ ಸಾಮರ್ಥ್ಯ ಮುಖ್ಯವಾಗುತ್ತದೆ. ಹೀಗಾಗಿ ಪೊಲೀಸ್ ಸೆಲೆಕ್ಷನ್ ವೇಳೆಯಲ್ಲಿ ಸಾಕಷ್ಟು ದೈಹಿಕ ಪರೀಕ್ಷೆ ನಡೆಸಿದ ಬಳಿಕ ಇಲಾಖೆಯಲ್ಲಿ ಸೆಲೆಕ್ಟ್ ಆಗ್ತಾರೇ. ಆದ್ರೆ ಇಲಾಖೆಗೆ ಸೇರಿದ ನಂತರ ಕೆಲಸದ ಒತ್ತಡ ಹಾಗೂ ಇನ್ನಿತರ ಕಾರಣಗಳಿಂದ...

ಹುಬ್ಬಳ್ಳಿ ಹೊಸೂರು ಬಳಿಯ ಪರಿಜಾತ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ಬಗ್ಗೆ ಕಮಿಷನರ್ ಶಶಿಕುಮಾರ್ ಮಾಹಿತಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಹೊಸೂರು ಬಳಿಯ ಪರಿಜಾತ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ, ಸಿಸಿಬಿ‌ರೇಡ್ ಬಗ್ಗೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ ಮಾಹಿತಿ ನೀಡಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಲಾಡ್ಜ್ ಮೇಲೆ ರೇಡ್ ಮಾಡಿದ್ದಾರೆ. ಮೈಸೂರು ಮೂಲದ ಒಡನಾಡಿ ಸಂಸ್ಥೆಯ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದೆ. ಪಾರಿಜಾತ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ಮಾಹಿತಿ ಹಿನ್ನಲೆ ಸಿಸಿಬಿಯವರು...

ಮಳೆ ನೀರಿಗೆ ಕೊಚ್ಚಿ ಹೋಗಿ ಸಾವನ್ನಪ್ಪಿದ್ದ ಹುಸೇನ್ ಮನೆಗೆ ಸಚಿವ ಲಾಡ್ ಭೇಟಿ

Hubli News: ಹಳೇ ಹುಬ್ಬಳ್ಳಿಯ ಬೀರಬಂದ ಓಣಿ ನಿವಾಸಿ ಹುಸೇನ್ ಸಾಬ್ ಕಳಸ, ಜೋರಾಗಿ ಮಳೆ ಬಂದು ಕೊಚ್ಚಿ ಹೋಗಿ, ಕೆಲ ದಿನಗಳ ಹಿಂದೆ ಸಾವನ್ನಪ್ಪಿದ್ದರು. ಇಂದು ಸಚಿವ ಸಂತೋಷ್ ಲಾಡ್ ಅವರು ಹುಸೇನ್ ಮನೆಗೆ ಭೇಟಿ ನೀಡಿ, ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಪರಿಹಾರ ದಾಖಲೆ 5 ಲಕ್ಷ ಕೂಡ ವಿತರಿಸಿದ್ದಾರೆ. ಜೂನ್ 11ರಂದು ದುರ್ಘಟನೆ...

Hubli News: ಹಾವೇರಿ ಮೂಲದ ಮೂವರು ಗಾಂಜಾ ಮಾರಾಟಗಾರರ ಬಂಧನ..

Hubli News: ಹುಬ್ಬಳ್ಳಿ: ಗಬ್ಬೂರ ಕುಂದಗೋಳ ಕ್ರಾಸ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು ಜನ ಆರೋಪಿತರನ್ನು ಬಂಧಿಸಿದ ಬೆಂಡಿಗೇರಿ ಪೊಲೀಸ್ ಠಾಣೆಯ ಮತ್ತು ಸಿಸಿಬಿ ವಿಭಾಗದವರು ಆರೋಪಿತರಿಂದ 12.64 ಲಕ್ಷ ರೂ ಮೌಲ್ಯದ 10.5 ಕಿಲೋ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತ ಮೂವರೂ ಹಾವೇರಿ ಮೂಲದ ಮಹಮ್ಮದ್ ಶಾಹಿದ್ ಎಲಿಗಾರ,( 23), ರೆಹಮಾನ್ ಬೇಗ ಸವಣೂರ,...

ಮೇ 9 ಕ್ಕೆ ಸೂತ್ರದಾರಿ ಚಿತ್ರ ಬಿಡುಗಡೆ: ಪೊಲೀಸ್ ಇನ್ಸ್ಪೆಕ್ಟರ್ ಆದ ರ್ಯಾಪರ್ ಚಂದನ್ ಶೆಟ್ಟಿ

Hubli News: ಹುಬ್ಬಳ್ಳಿ: ರ‌್ಯಾಪರ್ ಚಂದನ್ ಶೆಟ್ಟಿ ಮೊಟ್ಟ ಮೊದಲ ಬಾರಿಗೆ ಬೆಳ್ಳಿ ತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದು ಪೊಲೀಸ್ ಇನ್ಸ್ಪೆಕ್ಟರ್ ಪಾತ್ರದಲ್ಲಿ. ಈಗ ಫುಲ್ ಸಸ್ಪೆನ್ಸ್, ಥ್ರಿಲ್ಲರ್ ಆಗಿ ಮೂಡಿ ಬಂದಿರುವ ಸೂತ್ರದಾರಿ ಚಿತ್ರ ಇದೇ ಮೇ 9 ರಂದು ಇಡೀ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆಂದು ನಾಯಕ ನಟ ಚಂದನ್ ಶೆಟ್ಟಿ, ನಟಿ ಅಪೂರ್ವ ಹುಬ್ಬಳ್ಳಿಯಲ್ಲಿ...

ಸಂವಿಧಾನದ ರಕ್ಷಣೆ ಮತ್ತು ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

Hubli News: ಹುಬ್ಬಳ್ಳಿ: ಸಂವಿಧಾನದ ರಕ್ಷಣೆ ಮತ್ತು ಬೆಲೆ ಏರಿಕೆ ಖಂಡಿಸಿ ಹುಬ್ಬಳ್ಳಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭ''ನೆ ನಡೆಸಿದ್ದಾರೆ. ಹುಬ್ಬಳ್ಳಿ ನಗರದ ಕಾರವಾರ ರಸ್ತೆಯ ಗಿರಣಿಚಾಳ ಮೈದಾನದಲ್ಲಿ ಕಾಂಗ್ರೆಸ್ ಹೋರಾಟಕ್ಕಾಗಿ ಬೃಹತ್ ವೇದಿಕೆ ನಿರ್ಮಾಣವಾಗಿದೆ. ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್...

14 ಲಕ್ಷ ರೂಪಾಯಿ ಮೌಲ್ಯದ ಕ್ರೇನ್ ಕದ್ದ ಕಳ್ಳ ಸೈಫುಲ್ಲಾ ಪೊಲೀಸರ ಬಲೆಗೆ

Hubli News: ಹುಬ್ಬಳ್ಳಿ: ಹಳಿಯಾಳ ತಾಲೂಕಿನ ಅಜಂಗಾವದ ರಘುನಾಥ ಕದಂ ಅವರು ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಿಲ್ಲಿಸಿದ್ದ ಕ್ರೇನ್‌ನ್ನೇ ಎಗರಿಸಿಕೊಂಡು ಮಾರಾಟ ಮಾಡಲು ಊರೂರು ಅಲೆದಾಡಿದ್ದ ಆರೋಪಿಯನ್ನ ಚಾಣಾಕ್ಷತನದಿಂದ ಬಂಧನ ಮಾಡುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಮಾರು 14 ಲಕ್ಷ ರೂಪಾಯಿ ಮೌಲ್ಯದ ಕ್ರೇನ್ ಕದ್ದ ಖಾನಾಪುರ ತಾಲೂಕಿನ ನಂದಗಾವ ಗ್ರಾಮದ ಸೈಫುಲ್ಲಾ...

Hubli News: ಬ್ರಿಡ್ಜ್ ಮೇಲಿಂದ ಬಿದ್ದು ಯುವಕ ಆತ್ಮಹ*ತ್ಯೆ: ಪ್ರೇಮ ವೈಫಲ್ಯದ ಶಂಕೆ…?

Hubli News: ಹುಬ್ಬಳ್ಳಿ: ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಯುವಕನೋರ್ವ ದೇವರಗುಡಿ ಹಾಳ ರಸ್ತೆಯ ಹತ್ತಿರದ ನ್ಯಾಶನಲ್ ಹೈವೇ ಬ್ರಿಡ್ಜ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕಿಕೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ. ನಗರದ ಹೆಗ್ಗೆರಿ ಜಗದೀಶ್ ನಗರ ನಿವಾಸಿ 21 ವರ್ಷದ ಅವಿನಾಶ್ ಮೂದಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವತಿಯು ಪ್ರೇಮದ ವಿಷಯದಲ್ಲಿ ನಿರಾಕರಣೆ ಮಾಡಿದ ವಿಚಾರಕ್ಕೆ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img