Hubli News: ಹುಬ್ಬಳ್ಳಿ: ಬಾಲಕಿ ಕೊಲೆ ಮಾಡಿದ ನರ ಹಂತಕನನ್ನು ಹುಬ್ಬಳ್ಳಿ ಪೊಲೀಸರು ಎನ್ಕೌಂಟರ್ ಮಾಡಿದ್ದರು. ಆದ್ರೆ ಎಂಟು ದಿನಗಳು ಕಳೆದ್ರೂ ಕೂಡ ಆತನ ಕುಟುಂಬಸ್ಥರ ಸುಳಿವು ಕೂಡ ಸಿಗುತ್ತಿಲ್ಲ. ನಾಲ್ಕೈದು ಪೊಲೀಸ್ ತಂಡಗಳು ಬೇರೆ ಬೇರೆ ರಾಜ್ಯಗಳಿಗೆ ತೆರಳಿ ಅವನ ಪೋಟೋ ಹಿಡಿದುಕೊಂಡು ಅಲೆದಾಡುತ್ತಿದ್ದಾರೆ.
ಕಳೆದ ರವಿವಾರ ಐದು ವರ್ಷದ ಬಾಲಕಿಯ ಮೇಲೆ, ಬಿಹಾರಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್‌ಲಿ 5 ವರ್ಷದ ಅಂಗವಿಕಲ ಬಾಲಕಿ ಮೇಲೆ ಪೈಶಾಚಿಕ ಕೃತ್ಯ ನಡೆದಿದ್ದು, ಅತ್ಯಾಚಾರಿಯನ್ನು ಈಗಾಗಲೇ ಎನ್‌ಕೌಂಟರ್ ಮಾಡಲಾಗಿದೆ.
ಇಂದು ಮಗುವಿನ ಮರಣೋತ್ತರ ಪರೀಕ್ಷೆ ನಡೆದಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದ ಸಚಿವ ಸಂತೋಷ್ ಲಾಡ್, ಕಿಮ್ಸ್ ಶವಾಗಾರಕ್ಕೆ ಭೇಟಿ ನೀಡಿ, ಬಾಲಕಿಯ ಮೃತದೇಹ ವೀಕ್ಷಣೆ ಮಾಡಿದ್ದಾರೆ. ಬಳಿಕ ಘಟನೆ ಕುರಿತು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಅತ್ಯಾಚಾರ ಯತ್ನ ಮತ್ತು ಕೊಲೆ ಪ್ರಕರಣದ ಆರೋಪಿಯ ಎನ್‌ಕೌಂಟರ್, ಇದೀಗ ಇಡೀ ದೇಶಾದ್ಯಂತ ಚರ್ಚೆಯಾಗುತ್ತಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲೆತ್ನಿಸಿದ ಆರೋಪಿ ಬಿಹಾರ ಮೂಲದ ರಿತೇಶ್ ಕುಮಾರ್, ಹುಬ್ಬಳ್ಳಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ರಿತೇಶ್ ಕುಮಾರ್ ಎನ್‌ಕೌಂಟರ್‌ನಲ್ಲಿ ಪ್ರಮುಖ ಪಾತ್ರವಹಿಸಿದ ಹುಬ್ಬಳ್ಳಿಯ ಮಹಿಳಾ...
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ ಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಕಾಂಗ್ರೆಸ್ ಮಹಿಳಾ ಘಟಕದಿಂದ ವಿಭಿನ್ನ ಪ್ರತಿಭಟನೆ ನಡೆದಿದೆ. ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯಾರೆಡ್ಡಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದ್ದು, ನಡು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಮಾತನಾಡಿದ್ದು, ಬಿಜೆಪಿ ಜನಾಕ್ರೋಶ ಕಾಂಗ್ರೆಸ್ ಜನಾಕ್ರೋಶ ಸಿದ್ಧತೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಡಿಕೆ ಶಿವಕುಮಾರ್ ಅವರು ಇಂತದ್ರಲ್ಲಿ ಮಾಸ್ಟರ್. ಇಂತಹದರ ಬಗ್ಗೆ ಅವರಿಗೆ ನಾವೇನು ಹೇಳಿಕೊಡಬೇಕಾಗಿಲ್ಲ. ಕಾಂಗ್ರೆಸ್ ನವರಿಗೆ ಮಾಡಲು ಏನು ಕೆಲಸ ಇದೆ. ಕಾಂಗ್ರೆಸ್ ನವರತ್ರ ದುಡ್ಡಿಲ್ಲ ದುಕಾನ್ ಬಂದ್ ಆಗಿದೆ. ಬಂದ್ ಆಗಿರುವಂತ...
Hubli News: ಹುಬ್ಬಳ್ಳಿ: ಸರ್ಕಾರವನ್ನು ಟೀಕಿಸೋ ಭರದಲ್ಲಿ ಅರವಿಂದ ಬೆಲ್ಲದ್ ವಿವಾದಾಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮೈಕ್ರೋ ಫೈನಾನ್ಸ್ ನಿಂದ ಊರ ಬಿಡ್ತೀದಾರೆ. ಆತ್ಮಹತ್ಯೆ ಮಾಡಕೋತಿದಾರೆ. ಕಿರಕುಳ ಹೆಚ್ಚಾದಾಗ ಅವರ ಹೆಂಡತಿಯರನ್ನು ಮಾರೋ ಸ್ಥಿತಿ ಸರ್ಕಾರ ತಂದಿದೆ ಎಂದು ಸರ್ಕಾರದ ವಿರುದ್ಧ ವಾಾಗ್ದಾಳಿ ನಡೆಸುವ ಭರದಲ್ಲಿ ಬೆಲ್ಲದ್, ಎಡವಟ್ಟು ಹೇಳಿಕೆ...
Hubli News: ಹುಬ್ಬಳ್ಳಿ : ಬೆಂಗಳೂರು ನಗರಗಳಂತೆ ಮಂಗಳೂರು, ಬೆಳಗಾವಿ, ಹುಬ್ಬಳ್ಳಿ ಧಾರವಾಡ ನಗರಗಳು ಬೆಳೆಯುತ್ತಿವೆ. ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಕೇಂದ್ರ ಸರ್ಕಾರ 10 ವರ್ಷಕ್ಕೆ ನೀಡುವ ರೂ.2 ಸಾವಿರ ಕೋಟಿ ಅನುದಾನವನ್ನು ಈಗ ನೀಡಿದರೆ ಅಭಿವೃದ್ಧಿ ಸಾಧನೆಗೆ ಪೂರಕವಾಗಲಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್....
Hubli News: ಹುಬ್ಬಳ್ಳಿ: ಸುಳ್ಳಿನ ತರಬೇತಿಗೆಂದೇ ಬಿಜೆಪಿ ಯಲ್ಲಿ ಪ್ರತ್ಯೇಕ ಕೇಂದ್ರವಿದೆ. ಬಿಜೆಪಿ ಅವರಿಗೆ ಸುಳ್ಳು ಹೇಳಲು ಒಂದು ಕ್ಲಾಸ್ ಇದೆ. ಸುಳ್ಳು ಹೇಳುವ ಟ್ರೈನಿಂಗ್ ಕೊಡಲು ಒಂದು ಇನ್ಸ್ಟಿಟ್ಯೂಟ್ ಇದೆ. ಆ ಇನ್ಸ್ಟಿಟ್ಯೂಟ್ ನಲ್ಲಿ ಕಲಿತು ಬಂದ ಗಿರಾಕಿ ಸಿಟಿ ರವಿ. ಆ ಇನ್ಸ್ಟಿಟ್ಯೂಟ್ ಆರ್ ಎಸ್ ಎಸ್ ಒಂದು ಬ್ರಾಂಚ್. ಅದು...
Hubli news: ಹುಬ್ಬಳ್ಳಿ: ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ, ಅವಘಡ ಸಂಭವಿಸಿದ್ದು, ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಸ್ಥಿತಿ ಗಂಭೀರವಾಗಿದೆ.
ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಮಲಗಿದ್ದ ವೇಳೆ ಸಿಲಿಂಡರ್ ಏಕಾಏಕಿ ಬ್ಲಾಸ್ಟ್ ಆಗಿದೆ. ಈ ವೇಳೆ 9 ಮಾಲಾಧಾರಿಗಳಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಮಾಲಾಧಾರಿಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ಯಾಸ್ ಲಿಕ್ ಆಗಿ...
Hubli News: ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಮಾತನಾಡುವುದು ಕಾಂಗ್ರೆಸ್ಸಿನ ಸಣ್ಣ ತನವನ್ನು ತೋರಿಸುತ್ತದೆ. ಸಿಎಂ ಸಿದ್ಧರಾಮಯ್ಯನವರು ಬಂಡತನದ ಹೇಳಿಕೆಯನ್ನು ಕೊಡುವುದನ್ನು ನಿಲ್ಲಿಸಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ತಮ್ಮ ಹಗರಣದ ಬಗ್ಗೆ ಸ್ಪಷ್ಟೀಕರಣ ಕೊಡುವ ಕೆಲಸವನ್ನು ಮಾಡಲಿ. ಆಮೇಲೆ ಮೋದಿಯವರ ಬಗ್ಗೆ ಮಾತನಾಡಲಿ ಎಂದು...