Hubli News: ಹುಬ್ಬಳ್ಳಿ: ಈ ನೆಲದ ಕಾನೂನಿನ ಬಗ್ಗೆ ಯಾವ ಭಯನೇ ಉಳಿಯದಂತಾಗಿದೆ. ಈ ನೆಲದ ಕಾನೂನು ಉಳಿಸಿಕೊಳ್ಳಬೇಕಾದ್ರೆ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಮೂರುಸಾವಿರ ಮಠದ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.
ಮೃತ ಅಂಜಲಿ ಮನೆಗೆ ಭೇಟಿ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ನೇಹಾ ಹತ್ಯೆ ನಂತರ ಮತ್ತೊಂದು ಅಮಾನುಷ ಘಟನೆ ನಡೆದಿದೆ....
Hubli News: ಹುಬ್ಬಳ್ಳಿ: ನೇಹಾ ಕೊಲೆಯಿಂದ ಇಡೀ ರಾಷ್ಟ್ರಾದ್ಯಂತ ಸುದ್ದಿಯಾಗಿದ್ದ ಹುಬ್ಬಳ್ಳಿ ಈಗ ಮತ್ತೆ ಅಂತಹದ್ದೇ ಪ್ರಕರಣಕ್ಕೆ ಸಾಕ್ಷಿಯಾಗಿದೆ. ಹೌದು. ಪಾಗಲ್ ಪ್ರೇಮಿಯೋರ್ವ ತಾನು ಪ್ರೀತಿಸಿದ ಯುವತಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಬುಧವಾರ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ನಡೆದಿದೆ.
ವೀರಾಪುರ ಓಣಿಯ 22 ವರ್ಷದ ಅಂಜಲಿ ಅಂಬಿಗೇರ ಎಂಬ ಯುವತಿಯೇ ಕೊಲೆಯಾದ...
Hubli News: ಹುಬ್ಬಳ್ಳಿ: ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿರುವ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕಾಲಿಗೆ ಗುಂಡೇಟು ತಿಂದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಸುತಗಟ್ಟಿ ಗ್ರಾಮದ ಬಳಿ ನಡೆದಿದೆ.
ಅಪ್ರಾಪ್ತೆ ಗರ್ಭಿಣಿ ಮಾಡಿದ್ದ ಆರೋಪಿ ಸದ್ದಾಂನನ್ನು ಹಿಡಿಯಲು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರು ಪೊಲೀಸರ ತಂಡ ರಚನೆ ಮಾಡಿದ್ದರು. ಈ ವೇಳೆ ಧಾರವಾಡ...
Hubli News: ಹುಬ್ಬಳ್ಳಿ: ತಾಯಿ ನಿಧನರಾದರೂ ಪೊಲೀಸ್ ಸಿಬ್ಬಂದಿಯೊರ್ವರು ಕೆಲಸಕ್ಕೆ ಹಾಜರಾಗಿ ಕರ್ತವ್ಯ ಪ್ರಜ್ಞೆಮೆರೆದಿದ್ದಾರೆ. ಈ ಘಟನೆಗೆ ಹುಬ್ಬಳ್ಳಿ ಸಾಕ್ಷಿಯಾಗಿದೆ.
ಹೌದು, ಹು-ಧಾ ಪೋಲಿಸ್ ಕಮಿಷನರ್ ವ್ಯಾಪ್ತಿಯಲ್ಲಿ ಡಿಸಿಪಿ (ಸಿಎಆರ್) ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಯಲ್ಲಪ್ಪ ಕಾಶಪ್ಪನವರ ಅವರ ತಾಯಿ ವಯೋ ಸಹಜ ಕಾಯಿಲೆಯಿಂದ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ.
ಈ ವಿಷಯ ಗೊತ್ತಾಗಿ ದೂರದ ಸವದತ್ತಿಗೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ನವರು ಅಧಿಕಾರಕ್ಕೆ ಬರಲ್ಲ ಹೀಗಾಗಿ ಸುಳ್ಳು ಆಶ್ವಾಸನೆ ಕೊಡುತ್ತಿದ್ದಾರೆ. ನಾನು ಭವಿಷ್ಯ ಹೇಳುತ್ತಿದ್ದೇನೆ ಕಳೆದ ಬಾರಿಗಿಂತ ಕಾಂಗ್ರೆಸ್ ಗೆ ಕಡಿಮೆ ಸೀಟ್ ಗಳು ಬರುತ್ತೆ. ವಿರೋಧ ಪಕ್ಷದಲ್ಲೂ ಸಹ ಕುಳಿತುಕೊಳ್ಳಲು ಅವರಿಗೆ ಅರ್ಹತೆ ಬರಲ್ಲ. ಸುಳ್ಳು ಅಂದರೆ ಕಾಂಗ್ರೆಸ್, ಕಾಂಗ್ರೆಸ್ ಅಂದ್ರೇನೇ...
Hubli News: ಹುಬ್ಬಳ್ಳಿ : ಇಂದು ನವಲಗುಂದ ತಾಲೂಕಿನ ಬೆಳವಟಗಿ, ಅಳಗವಾಡಿ, ಹಾಲಕುಸುಗಲ್, ಹೆಬ್ಬಾಳ ಹಾಗೂ ಜಾವೂರ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ನಡೆಯಿತು.
ವಿದ್ಯಾರ್ಥಿಗಳ ಆಕರ್ಷಕ ಕೋಲಾಟ, ಲೇಜಿಮ್, ನೃತ್ಯ, ಹಾಡುಗಳು ಮೆರವಣಿಗೆಗೆ ಮತ್ತಷ್ಟು ಮೆರುಗು ನೀಡಿದವು. ಮಹಿಳೆಯರ ಡೊಳ್ಳು ಕುಣಿತ, ಮುತ್ತೈದೆಯರ ಕುಂಭಮೇಳ, ಸೇವಾದಳ, ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ಅದ್ಧೂರಿಯಾಗಿ ಮೆರವಣಿಗೆ...
Hubballi News: ಹುಬ್ಬಳ್ಳಿ:ಅದು ರಾಜ್ಯದ ಎರಡನೇ ಅತೀದೊಡ್ಡ ಮಹಾನಗರ ಪಾಲಿಕೆ. ಆ ಪಾಲಿಕೆ ನಿತ್ಯ ಒಂದಲ್ಲಾ ಒಂದು ಸುದ್ದಿಯಲ್ಲಿರತ್ತೆ. ಹೇಗೆ ದೊಡ್ಡ ಪಾಲಿಕೆಯೋ, ಅದೇ ರೀತಿ ಪಾಲಿಕೆಯಲ್ಲಿ ವಿವಾದಕ್ಕೇನೂ ಕಮ್ಮಿ ಇಲ್ಲ ಎಂಬಂತಾಗಿದೆ. ಇದೀಗ ಪಾಲಿಕೆಯ ಸದಸ್ಯರು ಮತ್ತು ಅಧಿಕಾರಿಗಳ ಕಣ್ಣು ರಿಯಲ್ ಎಸ್ಟೇಟ್ (Real estate) ಮೇಲೆ ಮೇಲೆ ಬಿದ್ದಿದೆ..ಪಾಲಿಕೆ ಸುತ್ತಮುತ್ತಲಿನ ಗ್ರಾಮಗಳನ್ನು...
ಹುಬ್ಬಳ್ಳಿ: ಕ್ರಿಕೆಟ್ ಆಟ ಶುರುವಾದರೆ ಸಾಕು ಬೆಟ್ಟಿಂಗ್ ದಂಧೆ ಬೇಲಿ ದಾಟಿ ಬಿಡುತ್ತದೆ. ಹುಬ್ಬಳ್ಳಿಯಲ್ಲಿ ಇದೆ ವಿಚಾರವಾಗಿ ಕಾರ್ಯಚರಣಗೆ ಇಳಿದ ಸಿಸಿಬಿ ಪೊಲೀಸರು ಮೂವರು ಬೆಟ್ಟಿಂಗ್ ಕುಳಗಳನ್ನು ಬಂಧಿಸಿದ್ದಾರೆ.
ನಿನ್ನೆ ನಡೆದ ದಕ್ಷಿಣ ಆಫ್ರಿಕಾ ನೆದರ್ ಲೆಂಡ್ ಕ್ರಿಕೆಟ್ ಮ್ಯಾಚ್ ವೇಳೆ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಮೂವರ ಬಂಧನವಾಗಿದ್ದು ,ಇಬ್ಬರು ಪರಾರಿಯಾಗಿದ್ದಾರೆ. ಇನ್ನು ಬಂಧಿತರಿಂದ 2...
ಹುಬ್ಬಳ್ಳಿ: ಸಿದ್ದರಾಮಯ್ಯ ಸರ್ಕಾರ ದಲಿತ ಬಲಗೈ ನಾಯಕರಿಗೆ ಸಂಪುಟದಲ್ಲಿ ಅವಕಾಶ ನೀಡದೆ ಅನ್ಯಾಯ ಮಾಡುತ್ತಿದೆ ಎಂದು ಛಲುವಾಗಿ ಮಹಾಸಭಾ ನಾಯಕರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಹೋರಾಟ ಹಮ್ಮಿಕೊಂಡಿದ್ದು ಬೆಂಗಳೂರು ಚಲೋ ಕೈಗೊಂಡಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಗಾಯದ ಮೇಲೆ ಬರೆ ಎಳೆದಂತೆ ಛಲುವಾದಿ ಮಹಾ ಸಭಾ ವತಿಯಿಂದ ಹಮ್ಮಿಕೊಂಡಿರುವ ಬೆಂಗಳೂರು ಚಲೋ ಅಭಿಯಾನದಿಂದ ಹಮ್ಮಿಕೊಂಡಿದ್ದು...
ಹುಬ್ಬಳ್ಳಿ: ನಗರದಲ್ಲಿ ಪುಡಿ ರೌಡಿಗಳ ಅಟ್ಟಹಾಸಕ್ಕೆ ಕೊನೆ ಇಲ್ಲದಂತಾಗಿದೆ. ರೌಡಿಗಳ ಕಾಟದಿಂದಾಗಿ ನಗರದ ಜನತೆ ತತ್ತರಿಸಿ ಹೋಗಿದ್ದಾರೆ. ನಿನ್ನೆ ಸಾಯಂಕಾಲ ನಗರದ ಗಬ್ಬೂರಿನ ಆರ್ಟಿಒ ಕಛೇರಿ ಬಳಿ ಅಣ್ಣಿಗೆರೆ ಯುವಕನನ್ನು ಪುಡಿರೌಡಿಗಳು ಮನಬಂದಂತೆ ಥಳಿಸಿ ಚಾಕು ಇರಿದಿದ್ದಾರೆ.
ಪ್ರೇಮಿಗಳಿಗೆ ಸಹಾಯ ಮಾಡಿದ್ದಾನೆ ಎನ್ನುವ ಕಾರಣಕ್ಕೆ ನಿನ್ನೆ ಮಧ್ಯಾಹ್ನ 4.00 ಗಂಟೆ ಸುಮಾರಿಗೆ ಹೊನ್ನಪ್ಪ ಸೇರಿದಂತೆ ಐದು...