Friday, August 29, 2025

hubli news

ಕೊಟ್ಟ ಮಾತಿನಂತೆ ನಡೆದ ಕೆ.ಎಲ್.ರಾಹುಲ್: ವಿದ್ಯಾರ್ಥಿಯ ಶಾಲಾ ಶುಲ್ಕ ಕಟ್ಟಿದ ಕನ್ನಡಿಗ

Hubli Cricket News: ಹುಬ್ಬಳ್ಳಿ :ಕ್ರೀಡಾಂಗಣದಲ್ಲಿ ತಮ್ಮ ಸ್ಟೈಲಿಶ್ ಬ್ಯಾಟಿಂಗ್ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿರುವ ಕನ್ನಡಿಗ, ಟೀಂ ಇಂಡಿಯಾ ಸ್ಟಾರ್ ಆಟಗಾರ ಕೆಎಲ್​ ರಾಹುಲ್ ಮೈದಾನದವರೆಗೂ ತಮ್ಮ ಸಾಮಾಜಿಕ ಕಾರ್ಯಗಳನ್ನು ಮುಂದುವರಿಸಿದ್ದಾರೆ. ಕೊಟ್ಟ ಮಾತಿನಂತೆ ನಡೆದುಕೊಂಡ ಪದವಿ ವಿದ್ಯಾರ್ಥಿಗೆ ಎರಡನೆಯ ವರ್ಷದ ಶುಲ್ಕವನ್ನು ಪಾವತಿ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದ ಬಿಕಾಂ ವಿದ್ಯಾರ್ಥಿ ಅಮೃತ...

ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಆಯ್ಕೆ ಸಮಿತಿ ಹುಬ್ಬಳ್ಳಿ ಪತ್ರಕರ್ತ ಜೆ.ಅಬ್ಬಾಸ್ ಮುಲ್ಲಾ ನೇಮಕ..!

Hubli News: ಹುಬ್ಬಳ್ಳಿ/ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದ ವಾರ್ತಾ ಇಲಾಖೆಯಿಂದ ಕೊಡಮಾಡುವ ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿಗೆ ಆಯ್ಕೆ ಮಾಡುವ ಆಯ್ಕೆ ಸಮಿತಿಗೆ ಹುಬ್ಬಳ್ಳಿಯ ಹಿರಿಯ ಪತ್ರಕರ್ತರಾದ ಜೆ.ಅಬ್ಬಾಸ್ ಮುಲ್ಲಾ ಆಯ್ಕೆಯಾಗಿದ್ದಾರೆ‌. ಮಹಾನ ಸಾಧಕರ ಪ್ರಶಸ್ತಿಯನ್ನು ಅರ್ಹರನ್ನು ಆಯ್ಕೆ ಮಾಡುವ ಸಮಿತಿಗೆ ಆಯ್ಕೆಯಾಗಿರುವುದು ಹುಬ್ಬಳ್ಳಿಗೆ ಹೆಮ್ಮೆಯ ಸಂಗತಿಯಾಗಿದೆ. https://youtu.be/-cCaFtkOFEc ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ...

Hubli News: ದತ್ತಾತ್ರೇಯ ದೇವಸ್ಥಾನದಲ್ಲಿ ದೇವರ ವಿಗ್ರಹ ಭಗ್ನಗೊಳಿಸಿದ ದುಷ್ಕರ್ಮಿಗಳು

Hubli News: ಹುಬ್ಬಳ್ಳಿ: ದೇವರ ವಿಗ್ರಹದ ಮೂರ್ತಿಯನ್ನು ಭಗ್ನಗೊಳಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಇಲ್ಲಿನ ದೇಶಪಾಂಡೆ ನಗರದಲ್ಲಿ ಈ ಘಟನೆ ನಡೆದಿದ್ದು, ಅಪರ್ಣಾ ಅಪಾರ್ಟ್ಮೆಂಟ್ ಹತ್ತಿರದ ದತ್ತಾತ್ರೇಯ ದೇವಸ್ಥಾನದಲ್ಲಿನ ದತ್ತಾತ್ರೇಯ ದೇವರ ವಿಗ್ರಹದ ನಾಲ್ಕು ಕೈಗಳನ್ನು ಮುರಿದು ವಿರೂಪಗೊಳಿಸಿದ್ದಾರೆ. https://youtu.be/KQPgDtbXhGU ಇನ್ನು ಸುಮಾರು 20 ವರ್ಷದ ಹಿಂದಿನ ಇತಿಹಾಸ ಹೊಂದಿರುವ ದೇವಸ್ಥಾನ ಇದಾಗಿದೆ....

ಶಿಗ್ಗಾಂವಿಗೆ ಸಂಕಲ್ಪ ಶೆಟ್ಟರ್- ಬಿಜೆಪಿಯಲ್ಲಿ ಹೊಸ ಗೇಮ್ ಪ್ಲಾನ್..!

Hubli News: ಹುಬ್ಬಳ್ಳಿ: ರಾಜಕೀಯ ವಿಭಿನ್ನವಾಗಿ ಇರುತ್ತದೆ ಎಂಬುದಕ್ಕೆ‌ ಸಾಕ್ಷಿಯಾಗಿ ಹೊಸದೊಂದು ಮಾಹಿತಿ ವೈರಲ್ ಆಗುತ್ತಿದ್ದು, ಅಚ್ಚರಿಯನ್ನ ಸೃಷ್ಟಿ ಮಾಡುತ್ತಿದೆ. ಬಸವರಾಜ ಬೊಮ್ಮಾಯಿ ಅವರು ಸಿಎಂ ಆದ ಕೆಲವೇ ನಿಮಿಷಗಳಲ್ಲಿ, ‘ನಾನು ಅವರ ಸಂಪುಟದಲ್ಲಿ ಸಚಿವನಾಗಲಾರೆ’ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದರು. ಇದೀಗ ಬಸವರಾಜ ಬೊಮ್ಮಾಯಿ ಅವರಿಂದ ತೆರವಾದ ಸ್ಥಾನಕ್ಕೆ ಜಗದೀಶ ಶೆಟ್ಟರ್...

World Yoga Day: ಧಾರವಾಡದಲ್ಲಿ ಯೋಗಾ ದಿನ ಆಚರಣೆ

Dharwad News: ಧಾರವಾಡ : ಯೋಗಾಭ್ಯಾಸ ನಮ್ಮಲ್ಲಿ ಚೈತನ್ಯ, ಉತ್ಸಾಹ, ಆತ್ಮಸ್ಥೈರ್ಯ ತುಂಬುವ ಮೂಲಕ ಸಾಧನೆಗೆ ಪೂರಕವಾಗುತ್ತದೆ ಎಂದು ಯೋಗಪಟು ಪ್ರೀತಿ ಹಡಗಲಿ ತಿಳಿಸಿದರು. ಧಾರವಾಡದ ಕುಮಾರೇಶ್ವರ ನಗರದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ಸಾಂಸ್ಕೃತಿಕ ವೇದಿಕೆ, ಎನ್.ಎಸ್.ಎಸ್, ಎನ್.ಸಿ.ಸಿ ಹಾಗೂ ರೋವರ್ಸ್ & ರೇಂಜರ್ಸ್ ಯುವ ರೆಡ್ ಕ್ರಾಸ್ ಸಂಯುಕ್ತ ಆಶ್ರಯದಲ್ಲಿ...

ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಜಗದೀಶ್ ಶೆಟ್ಟರ್ : ದೆಹಲಿ ಮಟ್ಟದಲ್ಲಿ ಲಾಭಿ ಶುರು..!

Hubli Political News: ಹುಬ್ಬಳ್ಳಿ : ಲೋಕಸಭೆ ಚುನಾವಣೆ ಮುಗಿಯುತ್ತಿದಂತೆ ಬಿಜೆಪಿ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬೆಳಗಾವಿ ಲೋಕಸಭೆ ಚುನವಣೆಯಲು ಭರ್ಜರಿ ಜಯ ಗಳಿಸುತ್ತಿದಂತೆ ಫುಲ್ ಆ್ಯಕ್ಟಿವಾ ಆಗಿದ್ದಾರೆ. ಹೇಗಾದ್ರು ಮಾಡಿ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ಮಹದಾಸೆ ಇಟ್ಟುಕೊಂಡಿದ್ದಾರೆ. ಹೀಗಾಗಿ ಜಗದೀಶ್ ದೆಹಲಿಗೆ ತೆರಳಿದ್ದಾರೆ....

Anjali Case: ಈ ನೆಲದ ಕಾನೂನಿನ ಬಗ್ಗೆ ಭಯವೇ ಇಲ್ಲದಂತಾಗಿದೆ: ಮೂಜಗು ಸ್ವಾಮೀಜಿ ಬೇಸರ

Hubli News: ಹುಬ್ಬಳ್ಳಿ: ಈ ನೆಲದ ಕಾನೂನಿನ ಬಗ್ಗೆ ಯಾವ ಭಯನೇ ಉಳಿಯದಂತಾಗಿದೆ. ಈ ನೆಲದ ಕಾನೂನು ಉಳಿಸಿಕೊಳ್ಳಬೇಕಾದ್ರೆ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಮೂರುಸಾವಿರ ಮಠದ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಹೇಳಿದರು. ಮೃತ ಅಂಜಲಿ ಮನೆಗೆ ಭೇಟಿ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ನೇಹಾ ಹತ್ಯೆ ನಂತರ ಮತ್ತೊಂದು ಅಮಾನುಷ ಘಟನೆ ನಡೆದಿದೆ....

ಹುಬ್ಬಳ್ಳಿಯಲ್ಲಿ ಮತ್ತೋರ್ವ ಪಾಗಲ್ ಪ್ರೇಮಿಯಿಂದ ಹರಿದ ನೆತ್ತರು.! – ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ ಯುವತಿ

Hubli News: ಹುಬ್ಬಳ್ಳಿ: ನೇಹಾ ಕೊಲೆಯಿಂದ ಇಡೀ ರಾಷ್ಟ್ರಾದ್ಯಂತ ಸುದ್ದಿಯಾಗಿದ್ದ ಹುಬ್ಬಳ್ಳಿ ಈಗ ಮತ್ತೆ ಅಂತಹದ್ದೇ ಪ್ರಕರಣಕ್ಕೆ ಸಾಕ್ಷಿಯಾಗಿದೆ. ಹೌದು. ಪಾಗಲ್ ಪ್ರೇಮಿಯೋರ್ವ ತಾನು ಪ್ರೀತಿಸಿದ ಯುವತಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಬುಧವಾರ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ನಡೆದಿದೆ. ವೀರಾಪುರ ಓಣಿಯ 22 ವರ್ಷದ ಅಂಜಲಿ ಅಂಬಿಗೇರ ಎಂಬ ಯುವತಿಯೇ ಕೊಲೆಯಾದ...

ಸದ್ದಾಂ ಎಂಬುವವನಿಂದ ಅಪ್ರಾಪ್ತೆ ಗರ್ಭಿಣಿ ಕೇಸ್ – ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

Hubli News: ಹುಬ್ಬಳ್ಳಿ: ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿರುವ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕಾಲಿಗೆ ಗುಂಡೇಟು ತಿಂದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಸುತಗಟ್ಟಿ ಗ್ರಾಮದ ಬಳಿ ನಡೆದಿದೆ. ಅಪ್ರಾಪ್ತೆ ಗರ್ಭಿಣಿ ಮಾಡಿದ್ದ ಆರೋಪಿ ಸದ್ದಾಂನನ್ನು ಹಿಡಿಯಲು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರು ಪೊಲೀಸರ ತಂಡ ರಚನೆ ಮಾಡಿದ್ದರು. ಈ ವೇಳೆ ಧಾರವಾಡ...

ನಿಧನರಾದ ತಾಯಿಯ ಅಂತ್ಯಕ್ರಿಯೆ ಮುಗಿಸಿ, ಕರ್ತವ್ಯಕ್ಕೆ ಹಾಜರಾದ ಪೊಲೀಸ್ ಸಿಬ್ಬಂದಿ

Hubli News: ಹುಬ್ಬಳ್ಳಿ: ತಾಯಿ ನಿಧನರಾದರೂ ಪೊಲೀಸ್ ಸಿಬ್ಬಂದಿಯೊರ್ವರು ಕೆಲಸಕ್ಕೆ ಹಾಜರಾಗಿ ಕರ್ತವ್ಯ ಪ್ರಜ್ಞೆಮೆರೆದಿದ್ದಾರೆ. ಈ ಘಟನೆಗೆ ಹುಬ್ಬಳ್ಳಿ ಸಾಕ್ಷಿಯಾಗಿದೆ. ಹೌದು, ಹು-ಧಾ ಪೋಲಿಸ್ ಕಮಿಷನರ್ ವ್ಯಾಪ್ತಿಯಲ್ಲಿ ಡಿಸಿಪಿ (ಸಿಎಆರ್) ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಯಲ್ಲಪ್ಪ ಕಾಶಪ್ಪನವರ ಅವರ ತಾಯಿ ವಯೋ ಸಹಜ ಕಾಯಿಲೆಯಿಂದ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಈ ವಿಷಯ ಗೊತ್ತಾಗಿ ದೂರದ ಸವದತ್ತಿಗೆ...
- Advertisement -spot_img

Latest News

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ, ಪಕ್ಷದಿಂದ ವಜಾ ಮಾಡುತ್ತೀರಾ..?: ರಾಹುಲ್ ಗಾಂಧಿಗೆ ಆರ್.ಅಶೋಕ್ ಪ್ರಶ್ನೆ

Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ...
- Advertisement -spot_img