ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ವ್ಯಕ್ತಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡದ ಎಸ್ ಡಿ ಎಂ ಆಸ್ಪತ್ರೆ ಬಳಿ ಸಂಭವಿಸಿದೆ.
ರಸ್ತೆ ದಾಟುತ್ತಿದ್ದಾಗ ಈ ಒಂದು ಘಟನೆ ನಡೆದಿದ್ದು ಸಾವನ್ನಪ್ಪಿದ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಹಿಟ್ ಅಂಡ್ ರನ್ ಮಾಡಿದ ಪರಾರಿಯಾದ ವಾಹನ ಬಗ್ಗೆಯೂ ಕೂಡ ಹುಡುಕಾಟ ನಡೆದಿದೆ.
ಈ...
ಹುಬ್ಬಳ್ಳಿ; ಅಪ್ರಾಪ್ತ ವಯಸ್ಕರನ್ನು ಟಾರ್ಗೆಟ್ ಮಾಡಿ ಅವರ ಅಶ್ಲೀಲ ವೀಡಿಯೋ ಚಿತ್ರೀಕರಣ ಮಾಡಿ ಹರಿಬಿಡುತ್ತಿದ್ದ ವ್ಯಕ್ತಿಯೋರ್ವನನ್ನು ಸ್ಥಳೀಯರೇ ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದಲ್ಲಿ ಮೂಲತಃ ಉತ್ತರ ಪ್ರದೇಶದ ವ್ಯಕ್ತಿಯೇ ಇಂತಹ ಕೃತ್ಯಕ್ಕೆ ಮುಂದಾಗಿದ್ದ ಎಂದು ತಿಳಿದು ಬಂದಿದೆ. ಅಪ್ರಾಪ್ತ ವಯಸ್ಕರನ್ನು ಬಳಸಿಕೊಂಡು ಅವರ ಅಶ್ಲೀಲ...
ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಾನವಡ್ ಗ್ರಾಮದ ರೈತ ಈರಣ್ಣ ಅಂಗಡಿ ಬಂಗಾರ ಅಡವಿಟ್ಟು 14ಲಕ್ಷ 55 ಸಾವಿರು ರೂಪಾಯಿ ಸಾಲ ಪಡೆದಿದ್ದ ರೈತ ಬಂಗಾರ ಅಡವಿಟ್ಟ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಸಿಬ್ಬಂದಿ ಬಂಗಾರ ಪರಿಶುದ್ಧೀಕರಣ ಮಾಡಿ ಬಂಗಾರ ಅಸಲಿ ಇದೆ ಎನ್ನುವ ದೃಡೀಕರಣದ ಮೇಲೆ ಸಾಲ ಕೊಟ್ಟಿತ್ತು.
ಆದರೆ ನವಲಗುಂದದ ಕೆನರಾ ಬ್ಯಾಂಕ್...
ಹುಬ್ಬಳ್ಳಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ ರಾಜ್ಯ ಮಟ್ಟದ ಉಪ್ಪಾರ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಉಪ್ಪಾರ ಸಮಾಜದ ಶಾಸಕರಾದ ಸಿ.ಪುಟ್ಟರಂಗ ಶೆಟ್ಟಿಯವರಿಗೆ ಗೌರವ ಸನ್ಮಾನ ಸಮಾರಂಭವನ್ನು ಅಕ್ಟೋಬರ್ ೧ ರಂದು ಬೆ. ೧೦ ಗಂಟೆಗೆ ನಗರದ ಅಮರಗೋಳದ ವಿದ್ಯಾಧಿರಾಜ ಭವನ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ. ಎಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ...
ಹುಬ್ಬಳ್ಳಿ: ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂದು ಪಾಲಿಕೆಯ ವಲಯ ಆಯುಕ್ತ ಉಪನಗರ ಪೊಲೀಸ್ ಭಾಷೆಯಲ್ಲಿ ದೂರು ನೀಡಿದ್ದನ್ನು ವಿರೋಧಿಸಿ, ಇಂದು ಶ್ರೀರಾಮ ಸೇನಾ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನೆ ಮಾಡಿದರು.
ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರು, ಹಿಂದೂಪರ ಹೋರಾಟಗಾರರು, ಹಿಂದೂತ್ವಕ್ಕೆ ಸಾಕಷ್ಟು ದುಡಿದವರು...
ಹುಬ್ಬಳ್ಳಿಯ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ವಿಚಾರವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ ಹೊಸ ಜನಾದೇಶ ಪಡೆಯಬೇಕು ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
ಕರ್ನಾಟಕದ ರೈತರನ್ನು ಬಲಿಕೊಟ್ಟು ಸರ್ಕಾರ ಜನರಿಗೆ ದ್ರೋಹ ಮಾಡುತ್ತಿದೆ. ವಿಧಾನಸಭೆಯಿಂದ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜನೆ ಮಾಡಬೇಕು....
ಹುಬ್ಬಳ್ಳಿ: ಎಲ್ಲಾ ವಿಘ್ನಗಳನ್ನು ನಿವಾರಿಸಿಕೊಂಡು ಎಲ್ಲಾ ಸಮುದಾಯದವರು ಸೇರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಬಹಳ ವಿಜೃಂಭಣೆಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು.
ಗಜಮುಖನಿಗೆ ಹಿಂದೂ ಸಂಘಟನೆಗಳು ಮಹಾ ಮಂಗಳಾರತಿ ನೆರವೇರಿಸಿದ್ದು, ಕಾಶಿ ವಿಶ್ವನಾಥ ದೇವಸ್ಥಾನದ ಮಾದರಿಯಲ್ಲಿ ಗಣೇಶನಿಗೆ ಗಂಗಾರತಿ ಮಾಡಲಾಯಿತು. ಅಯೋಧ್ಯೆಯಲ್ಲಿ ಸಲ್ಲಿಸುವ ಸರಯೂ ಮಾದರಿಯಲ್ಲಿಯೂ ಮಂಗಳಾರತಿ ಸಲ್ಲಿಕೆ ಆಗಿದ್ದು, ಮಂಗಳಾರತಿ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ...
ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಇದರ ಆಶ್ರಯದಲ್ಲಿ ಡಾ. ಡಿ.ಎಸ್ ಕರ್ಕಿ ಸಾಹಿತ್ಯ ವೇದಿಕೆ, ಸಾಹಿತ್ಯ ಪ್ರಕಾಶನ ಆಯೋಜಿಸಿರುವ ಹುಬ್ಬಳ್ಳಿ ಸಾಹಿತ್ಯ ಭಂಡಾರದ ಕೀರ್ತಿಶೇಷ ಮ. ಅನಂತಮೂರ್ತಿ ಅವರ ಇಪ್ಪತ್ತೈದನೇ ಪುಣ್ಯ ತಿಥಿ ಹಿನ್ನಲೆ ಗೌರವಾರ್ಪಣೆ, ಪುಸ್ತಕಗಳ ಬಿಡುಗಡೆ ಹಾಗೂ ಚಿಂತನೆ ಕಾರ್ಯಕ್ರಮವನ್ನು ಸೆಪ್ಟೆಂಬರ್ ೧೭ ರಂದು ಸಂಜೆ ೫.೩೦ ಕ್ಕೆ ನಗರದ ಜೆಸಿ...
ಹುಬ್ಬಳ್ಳಿ; ನಗರದ ಬಸವೇಶ್ವರ ನಗರದಲ್ಲಿ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಪೋಷಕರು ತಮ್ಮ ಮಕ್ಕಳಿಗೆ ಕೃಷ್ಣನ ವೇಷ ಹಾಕಿಸಿ ಪೋಟೊ ತೆಗೆಸಿ ಆನಂದ ಪಟ್ಟರು. ಈ ಪುಟಾಣಿ ಕೃಷ್ಣನನ್ನು ನೋಡಲು ಎರಡು ಕಣ್ಣು ಸಾಲದು ಅಷ್ಟೊಂದು ಚಂದವಾಗಿವೆ.
ಕೃಷ್ಣನ ವೇಷ ಧರಿಸಿರುವ ಮಕ್ಕಳ ಹೆಸರು ಕಾರ್ತಿಕ್ ಮಂಜುನಾಥ್ ಮಾದರ, ನಿಶಿಕಾ ಹರೀಶ್ ಯರಮಸಾಳ್ ಪೋಟೋಗೆ ಪೋಸ್ ನೀಡಿರುವ...
ಹುಬ್ಬಳ್ಳಿ: ಬೆಳ್ಳಂಬೆಳ್ಳಿಗ್ಗೆ ಮನೆಯ ಮುಂದೆ ಕಸ ಗುಡಿಸುವಾಗ ಮಹಿಳೆಯ ಚಿನ್ನದ ಸರ ಎಗರಿಸಿ ಬೈಕ್ ನಲ್ಲಿ ಪರಾರಿಯಾದ ಘಟನೆ ಪಟ್ಟಣದ ಆನಂದ ನಗರದ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಟ್ಟಣದ ಆನಂದ ನಗರದಲ್ಲಿ ಬೆಳಗಿನ ಜಾವ ಮಹಿಳೆಯೊಬ್ಬಳು ಮನೆಯ ಮುಂದೆ ಕಸ ಗೂಡಿಸುವ ವೇಳೆ ಬೈಕ್ ನಲ್ಲಿ ಬಂದ ಖದೀಮರು ಕೊರಳಲ್ಲಿರುವ 30...
International News: ಸಿಂಪ್ಸನ್ಸ್ ಕಾರ್ಟೂನ್ ಅಂದ್ರೆ ಭವಿಷ್ಯವನ್ನು ಸೂಚಿಸುವ ಕಾರ್ಟೂನ್. ಈ ಕಾರ್ಟೂನ್ ಅದ್ಯಾವ ರೀತಿ ಭವಿಷ್ಯ ಹೇಳುತ್ತದೆ ಎಂದರೆ, 90ರ ದಶಕದಲ್ಲಿ ಬಂದ ಎಪಿಸೋಡ್‌ಗಳೆಲ್ಲ...