ಹುಬ್ಬಳ್ಳಿ: ಇಂದು ನಡೆಯಲಿರುವ ಭಾರತ vs ಪಾಕಿಸ್ತಾನ ಹೈವೋಲ್ಟೇಜ್ ಕ್ರಿಕೆಟ್ ಪಂದ್ಯ ಹಾಗೂ ಇಂದು ಉಡಾವಗೊಳ್ಳಲಿರುವ ಸೂರ್ಯಯಾನ, ಆದಿತ್ಯ ಎಲ್ ೧ ಉಪಗ್ರಹಕ್ಕೆ ಹುಬ್ಬಳ್ಳಿಯಲ್ಲಿ ರಜತ್ ಉಳ್ಳಾಗಡ್ಡಿಮಠ ಶುಭ ಹಾರೈಸಿದ್ದಾರೆ.
ಸಾಂಪ್ರದಾಯಿಕ ಎದುರಾಳಿ ಪಾಕ್ ಎದುರು ಭಾರತ ತಂಡ ಗೆಲ್ಲಲಿ, ಹಾಗೂ ಇಂದು ಶ್ರೀಹರಿಕೋಟಾ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಳ್ಳಲಿರುವ ಇಸ್ರೋದ ಮಿಷನ್ ಆದಿತ್ಯ ಯಶಸ್ವಿಯಾಗಲಿ ಎಂದು...
ಹುಬ್ಬಳ್ಳಿ: ಇನ್ನೇನು ಸಧ್ಯದಲ್ಲೆ ಶುರುವಾಗಲಿರುವ ಏಷ್ಯಾ ಕಪ್ ಕ್ರಿಕೇಟ್ ಪಂದ್ಯಾವಳಿ ಭಾರತ ಮತ್ತು ಪಾಕಿಸ್ತಾನ ವಿರುದ್ದದ ಪಂದ್ಯಾವಳಿಯಲ್ಲಿ ಭಾರತ ಗೆಲುವನ್ನು ಸಾಧಿಸಲಿ ಎಂದು ಹುಬ್ಬಳ್ಳಿಯ ಗಣೇಶ ಪೇಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕ್ರಿಕೇಟ್ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.
ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ದ ಭಾರತ ತಂಡ ಜಯಬೇರಿ ಸಾಧಿಸಲಿ ಎಂದು ಕನ್ನಡ ಪರ ಸಂಘಟನೆಗಳು...
ಹುಬ್ಬಳ್ಳಿ: ಧಾರವಾಡದ ಸಮರ್ಥನಂ ಸಂಸ್ಥೆಯು ಅಂಗವಿಕಲರಿಗಾಗಿ ಆ.೨೬ ರಂದು ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೨ ರವರೆಗೆ ಇಂದಿರಾ ಗಾಜಿನ ಮನೆ ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಸಮರ್ಥನಂ ಸಂಸ್ಥೆ ಬಿಪಿಓ ಹರ್ಷಾ ಸರಾಫ್ ಹೇಳಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಮೇಳದಲ್ಲಿ ೨೫ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿದ್ದು, ೫೦೦ಕ್ಕೂ ಹೆಚ್ಚು...
ಹುಬ್ಬಳ್ಳಿ ; ಇಂದು ಎಲ್ಲೆಡೆ ಜಾತಿ, ಧರ್ಮ ಮತ ಪಂಥ ಮೇಲು ಕೀಳು ಬಡವ ಬಲ್ಲಿದ, ಹೆಣ್ಣು ಗಂಡು ಎಂಬ ಭೇಧಭಾವದ ಕಂದಕ ಕ್ಕೆ ಸಿಲುಕಿ ನರಳಾಡುತಿದ್ದು.ಇಂತಹ ಸಂದರ್ಭದಲ್ಲಿ ಹಿಂದುಗಳ ಹಬ್ಬ ಅದು ಸ್ವಾತಂತ್ರ್ಯ ಹೋರಾಟಕ್ಕೆ ಸ್ಪೂರ್ತಿ ತುಂಬವ ಜೊತೆಗೆ ಹಿಂದೂಗಳನ್ನ ಒಡಗೂಡಿಸಿದ ಗಣೇಶ ಹಬ್ಬ ನಾಡಹಬ್ಬವಾಗಿದೆ. ಈ ಹಬ್ಬಕ್ಕೆ ಗಣೇಶ ಮೂರ್ತಿ ಇಲ್ಲ...
ಹುಬ್ಬಳ್ಳಿ: ಬಡತನ ರೇಖೆಗಿಂತ ಕೆಳಗಿಲ್ಲದಿದ್ದರೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಬಿಸಿ ಮುಟ್ಟಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮುಂದಾಗಿದೆ. ಆರ್ಥಿಕವಾಗಿ ಸಬಲರಾಗಿದ್ದರೂ ಬಿಪಿಎಲ್ ಸೇವೆ ಪಡೆಯುತ್ತಿರುವವರನ್ನು ಈಗ ಟಾರ್ಗೆಟ್ ಮಾಡಿ ಕಾರ್ಯಾಚರಣೆ ನಡೆಸಲು ಮುಂದಾಗಿದೆ. ಈಗಾಗಲೇ ಮಹತ್ವದ ನಿರ್ಧಾರದ ಮೂಲಕ ಲಕ್ಷಾಂತರ ಬಿಪಿಎಲ್ ಕಾರ್ಡ್ ಡಿಲೀಟ್ ಆಗಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ...
ಹುಬ್ಬಳ್ಳಿ: ಮಹದಾಯಿ ಹೋರಾಟ ಹಲವು ವರ್ಷಗಳಿಂದ ನಡೆಯುತ್ತಿದ್ದರೂ ಇಲ್ಲಿರುವ ರೈತರಿಗೆ ಇಲ್ಲಿಯವರೆಗೂ ಯಾವ ಸರ್ಕಾರಕ್ಕೂ ನ್ಯಾಯ ಒದಗಿಸುಲು ಸಮಯವಿರಲಿಲ್ಲ ಅನ್ನಿಸುತ್ತಿದೆ ಯಾಕೆಂದರೆ ಇಂದು ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ ಮಹದಾಯಿ ರೈತ ಹೋರಾಟಗಾರರೇ ಇದಕ್ಕೆ ಸಾಕ್ಷಿ
ಹೌದು ಇಂದು ಮಹದಾಯಿ ಪರ ರೈತ ಹೋರಾಟಗಾರರು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರ ಹುಬ್ಬಳ್ಳಿಯ ಮಥುರಾ ಎಸ್ಟೇಟ್ ನಲ್ಲಿರುವ...
ಹುಬ್ಬಳ್ಳಿ: ಬೆಣ್ಣೆಹಳ್ಳ ಸಂರಕ್ಷಣಾ ಸಮಿತಿ ವತಿಯಿಂದ ಸೆಪ್ಟೆಂಬರ್ ೩ ರಂದು ರವಿವಾರ ಬೆ.೧೦ ಗಂಟೆಗೆ ಹುಬ್ಬಳ್ಳಿಯ ಚೇಂಬರ್ ಆಫ್ ಕಾಮರ್ಸ್ ನಲ್ಲಿ ನೂತನ ಸಚಿವರು, ಶಾಸಕರಿಗೆ ಸನ್ಮಾನ ಹಾಗೂ ಬೆಣ್ಣಿಹಳ್ಳದ ಶಾಶ್ವತ ಪರಿಹಾರ ಕುರಿತು ಚಿಂತನ ಮಂಥನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಣ್ಣಿಹಳ್ಳ ಸಂರಕ್ಷಣಾ ಸಮಿತಿಯ ಪ್ರದಾನ ಕಾರ್ಯದರ್ಶಿ ಡಾ. ತಾಜುದ್ದೀನ ಮುಲ್ಲಾನವರ ಹೇಳಿದರು.
ನಗರದಲ್ಲಿಂದು...
ಹುಬ್ಬಳ್ಳಿ: ವೇಗವಾಗಿ ಬಂದ ಬೈಕೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ಡಿಕ್ಕಿ ಹೊಡೆದ ಘಟನೆಯಲ್ಲಿ ಪಾದಚಾರಿ ಹಾಗೂ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಈಶ್ವರನಗರದಲ್ಲಿ ನಡೆದಿದೆ.
ಧಾರವಾಡದಿಂದ ಹುಬ್ಬಳ್ಳಿಗೆ ವೇಗವಾಗಿ ಹೋಗುತ್ತಿದ್ದ ಸಮಯದಲ್ಲಿ ಎಪಿಎಂಸಿಯಿಂದ ಈಶ್ವರನಗದತ್ತ ಬರುತ್ತಿದ್ದ ಮಗದುಮ್ ಎಂಬ ಕಾರ್ಮಿಕನಿಗೆ ಡಿಕ್ಕಿ ಹೊಡೆದಿದೆ. ಆಗ ಆತ ಸುಮಾರು 20 ಅಡಿ ಮುಂದೆ ಹೋಗಿ...
ಹುಬ್ಬಳ್ಳಿ: ಮೃತಪಟ್ಟ ಬಾಲಕ ಜೀವಂತ ಪ್ರಕರಣ: ಕಿಮ್ಸ್ ನಲ್ಲಿ ಯಾವುದೇ ಡೆತ್ ಸರ್ಟಿಫಿಕೇಟ್ ಕೊಟ್ಟಿಲ್ಲ ಎಂದು ಕಿಮ್ಸ್ ಆಸ್ಪತ್ರೆಯ ನಿದ
ಡಾ. ರಾಮಲಿಂಗಪ್ಪ ಸ್ಪಷ್ಟನೆ...
ಕಿಮ್ಸ್ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದ್ದಾನೆ ಎಂದು ನಾವು ಯಾವುದೇ ಸರ್ಟಿಫಿಕೇಟ್ ಕೊಟ್ಟಿಲ್ಲ. ಮಗು ಜೀವಂತ ಇರುವಾಗಲೇ ಡಿಸ್ಚಾರ್ಜ ಮಾಡಿಸಿಕೊಂಡು ಬಾಲಕ ಸಂಬಂಧಿಕರು ಹೋಗಿದ್ದಾರೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ...
ಹುಬ್ಬಳ್ಳಿ : ಕಳೆದ ಎರಡು ವರ್ಷದಿಂದ ಜಗದೀಶ್ ಶೆಟ್ಟರ್ ಯಾವ ಅಧಿಕಾರದಲ್ಲಿದ್ರು..?ಟೀಕೆ ಮಾಡಬೇಕು ಅಂತ ಮಾಡಬಾರದು.ಬೊಮ್ಮಾಯಿ ಮುಖ್ಯಮಂತ್ರಿ ಆದಾಗ ಈ ಕ್ಯಾಬಿನೆಟ್ ನಲ್ಲಿ ನಾನು ಮಿನಿಸ್ಟರ್ ಆಗಿ ಇರೋದಿಲ್ಲ ಅಂತ ಹೇಳಿದ್ದೆ.
ಅಡುಗೆ ಇದ್ದಾಗ ಶೆಟ್ಟರ್ ಊಟಕ್ಕೆ ಬರ್ತಾರೆ ಎಂಬ ವಿಚಾರ
ಆವಾಗ್ಲೇ ಅವರು ಸೋಲ್ತಾರೆ ಅಂತ ಅವರಿಗೆ ಅನ್ನಿಸರಬೇಕು. ಅಂದ್ರೆ ಕಾಂಗ್ರೆಸ್ ಮೊದಲೇ ಗೆಲ್ಲುತ್ತೆ ಅಂತ...
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು.
ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...