Wednesday, September 9, 2026

hubli news

Udyoga mela; ಧಾರವಾಡದ ಸಮರ್ಥನಂ ಸಂಸ್ಥೆಯ ವತಿಯಿಂದ ಉದ್ಯೋಗ ಮೇಳ

ಹುಬ್ಬಳ್ಳಿ: ಧಾರವಾಡದ ಸಮರ್ಥನಂ ಸಂಸ್ಥೆಯು ಅಂಗವಿಕಲರಿಗಾಗಿ ಆ.೨೬ ರಂದು ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೨ ರವರೆಗೆ ಇಂದಿರಾ ಗಾಜಿನ ಮನೆ ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಸಮರ್ಥನಂ ಸಂಸ್ಥೆ ಬಿಪಿಓ ಹರ್ಷಾ ಸರಾಫ್ ಹೇಳಿದರು. ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಮೇಳದಲ್ಲಿ ೨೫ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿದ್ದು, ೫೦೦ಕ್ಕೂ ಹೆಚ್ಚು...

Ganesh Utsava: ಮುಸ್ಲಿಂ ಮಹಿಳೆಯಿಂದ ಗಣೇಶ ತಯಾರು- ಭಾವೈಕ್ಯತೆ ಮೆರೆಯುತ್ತಿರುವ ಸುಮನ್..!

ಹುಬ್ಬಳ್ಳಿ ; ಇಂದು ಎಲ್ಲೆಡೆ ಜಾತಿ, ಧರ್ಮ ಮತ ಪಂಥ ಮೇಲು ಕೀಳು ಬಡವ ಬಲ್ಲಿದ, ಹೆಣ್ಣು ಗಂಡು ಎಂಬ ಭೇಧಭಾವದ ಕಂದಕ ಕ್ಕೆ ಸಿಲುಕಿ ನರಳಾಡುತಿದ್ದು.‌ಇಂತಹ ಸಂದರ್ಭದಲ್ಲಿ ಹಿಂದುಗಳ ಹಬ್ಬ ಅದು ಸ್ವಾತಂತ್ರ್ಯ ಹೋರಾಟಕ್ಕೆ ಸ್ಪೂರ್ತಿ ತುಂಬವ ಜೊತೆಗೆ ಹಿಂದೂಗಳನ್ನ ಒಡಗೂಡಿಸಿದ ಗಣೇಶ ಹಬ್ಬ ನಾಡಹಬ್ಬವಾಗಿದೆ. ಈ ಹಬ್ಬಕ್ಕೆ ಗಣೇಶ ಮೂರ್ತಿ ಇಲ್ಲ...

Ration card: ರಾಜ್ಯದಲ್ಲಿ 4.59 ಲಕ್ಷ ಬಿಪಿಎಲ್ ಕಾರ್ಡ್ ಡಿಲೀಟ್: ನಕಲಿ ದಾಖಲೆ ನೀಡಿದರೇ ದಂಡ ಫಿಕ್ಸ್..!

ಹುಬ್ಬಳ್ಳಿ: ಬಡತನ ರೇಖೆಗಿಂತ ಕೆಳಗಿಲ್ಲದಿದ್ದರೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಬಿಸಿ ಮುಟ್ಟಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮುಂದಾಗಿದೆ. ಆರ್ಥಿಕವಾಗಿ ಸಬಲರಾಗಿದ್ದರೂ ಬಿಪಿಎಲ್ ಸೇವೆ ಪಡೆಯುತ್ತಿರುವವರನ್ನು ಈಗ ಟಾರ್ಗೆಟ್ ಮಾಡಿ ಕಾರ್ಯಾಚರಣೆ ನಡೆಸಲು ಮುಂದಾಗಿದೆ. ಈಗಾಗಲೇ ಮಹತ್ವದ ನಿರ್ಧಾರದ ಮೂಲಕ ಲಕ್ಷಾಂತರ ಬಿಪಿಎಲ್ ಕಾರ್ಡ್ ಡಿಲೀಟ್ ಆಗಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ...

Mahadayi River : ಮಹದಾಯಿ ಕಾಮಗಾರಿ ಕೂಡಲೇ ಆರಂಭಿಸುವಂತೆ ಕೇಂದ್ರ ಸಚಿವರ ಮನೆ ಮುಂದೆ ಪ್ರತಿಭಟನೆ..!

ಹುಬ್ಬಳ್ಳಿ: ಮಹದಾಯಿ ಹೋರಾಟ ಹಲವು ವರ್ಷಗಳಿಂದ ನಡೆಯುತ್ತಿದ್ದರೂ ಇಲ್ಲಿರುವ ರೈತರಿಗೆ ಇಲ್ಲಿಯವರೆಗೂ ಯಾವ ಸರ್ಕಾರಕ್ಕೂ ನ್ಯಾಯ ಒದಗಿಸುಲು  ಸಮಯವಿರಲಿಲ್ಲ ಅನ್ನಿಸುತ್ತಿದೆ ಯಾಕೆಂದರೆ ಇಂದು ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ ಮಹದಾಯಿ ರೈತ ಹೋರಾಟಗಾರರೇ ಇದಕ್ಕೆ ಸಾಕ್ಷಿ ಹೌದು ಇಂದು ಮಹದಾಯಿ ಪರ ರೈತ ಹೋರಾಟಗಾರರು  ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರ ಹುಬ್ಬಳ್ಳಿಯ ಮಥುರಾ ಎಸ್ಟೇಟ್ ನಲ್ಲಿರುವ...

Honors to ministers : ಹುಬ್ಬಳ್ಳಿಯ ಚೇಂಬರ್ ಆಫ್ ಕಾಮರ್ಸ್ ನಲ್ಲಿ ನೂತನ ಸಚಿವರು, ಶಾಸಕರಿಗೆ ಸನ್ಮಾನ

ಹುಬ್ಬಳ್ಳಿ: ಬೆಣ್ಣೆಹಳ್ಳ ಸಂರಕ್ಷಣಾ ಸಮಿತಿ ವತಿಯಿಂದ ಸೆಪ್ಟೆಂಬರ್ ೩ ರಂದು ರವಿವಾರ ಬೆ.೧೦ ಗಂಟೆಗೆ ಹುಬ್ಬಳ್ಳಿಯ ಚೇಂಬರ್ ಆಫ್ ಕಾಮರ್ಸ್ ನಲ್ಲಿ ನೂತನ ಸಚಿವರು, ಶಾಸಕರಿಗೆ ಸನ್ಮಾನ ಹಾಗೂ ಬೆಣ್ಣಿಹಳ್ಳದ ಶಾಶ್ವತ ಪರಿಹಾರ ಕುರಿತು ಚಿಂತನ ಮಂಥನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಣ್ಣಿಹಳ್ಳ ಸಂರಕ್ಷಣಾ ಸಮಿತಿಯ ಪ್ರದಾನ ಕಾರ್ಯದರ್ಶಿ ಡಾ. ತಾಜುದ್ದೀನ ಮುಲ್ಲಾನವರ ಹೇಳಿದರು. ನಗರದಲ್ಲಿಂದು...

Bike Rider: ಹುಬ್ಬಳ್ಳಿ ಈಶ್ವರನಗರದ ಬಳಿ ಭೀಕರ ಅಪಘಾತ- ಇಬ್ಬರು ಸ್ಥಳದಲ್ಲಿ ಸಾವು…

ಹುಬ್ಬಳ್ಳಿ: ವೇಗವಾಗಿ ಬಂದ ಬೈಕೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ಡಿಕ್ಕಿ ಹೊಡೆದ ಘಟನೆಯಲ್ಲಿ ಪಾದಚಾರಿ ಹಾಗೂ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಈಶ್ವರನಗರದಲ್ಲಿ ನಡೆದಿದೆ. ಧಾರವಾಡದಿಂದ ಹುಬ್ಬಳ್ಳಿಗೆ ವೇಗವಾಗಿ ಹೋಗುತ್ತಿದ್ದ ಸಮಯದಲ್ಲಿ ಎಪಿಎಂಸಿಯಿಂದ ಈಶ್ವರನಗದತ್ತ ಬರುತ್ತಿದ್ದ ಮಗದುಮ್ ಎಂಬ ಕಾರ್ಮಿಕನಿಗೆ ಡಿಕ್ಕಿ ಹೊಡೆದಿದೆ. ಆಗ ಆತ ಸುಮಾರು 20 ಅಡಿ ಮುಂದೆ ಹೋಗಿ...

hubli hospital: ಮಗು ಸಾವನ್ನಪ್ಪಿದ್ದಾನೆ ಎಂದು ನಾವು ಯಾವುದೇ ಸರ್ಟಿಫಿಕೇಟ್ ಕೊಟ್ಟಿಲ್ಲ: ಡಾ. ರಾಮಲಿಂಗಪ್ಪ ಸ್ಪಷ್ಟನೆ…

ಹುಬ್ಬಳ್ಳಿ: ಮೃತಪಟ್ಟ ಬಾಲಕ ಜೀವಂತ ಪ್ರಕರಣ: ಕಿಮ್ಸ್ ನಲ್ಲಿ ಯಾವುದೇ ಡೆತ್ ಸರ್ಟಿಫಿಕೇಟ್ ಕೊಟ್ಟಿಲ್ಲ ಎಂದು ಕಿಮ್ಸ್ ಆಸ್ಪತ್ರೆಯ ನಿದ ಡಾ. ರಾಮಲಿಂಗಪ್ಪ ಸ್ಪಷ್ಟನೆ... ಕಿಮ್ಸ್ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದ್ದಾನೆ ಎಂದು ನಾವು ಯಾವುದೇ ಸರ್ಟಿಫಿಕೇಟ್ ಕೊಟ್ಟಿಲ್ಲ. ಮಗು ಜೀವಂತ ಇರುವಾಗಲೇ ಡಿಸ್ಚಾರ್ಜ ಮಾಡಿಸಿಕೊಂಡು ಬಾಲಕ ಸಂಬಂಧಿಕರು ಹೋಗಿದ್ದಾರೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ...

Jagadish Shetter: ಅಡುಗೆ ಇದ್ದಾಗ ಶೆಟ್ಟರ್ ಊಟಕ್ಕೆ ಬರ್ತಾರೆ ಎಂಬ ವಿಚಾರಕ್ಕೆ ತಿರುಗೇಟು ನೀಡಿದ ಶೆಟ್ಟರ್

ಹುಬ್ಬಳ್ಳಿ : ಕಳೆದ ಎರಡು ವರ್ಷದಿಂದ ಜಗದೀಶ್ ಶೆಟ್ಟರ್ ಯಾವ ಅಧಿಕಾರದಲ್ಲಿದ್ರು..?ಟೀಕೆ ಮಾಡಬೇಕು ಅಂತ ಮಾಡಬಾರದು.ಬೊಮ್ಮಾಯಿ ಮುಖ್ಯಮಂತ್ರಿ ಆದಾಗ ಈ ಕ್ಯಾಬಿನೆಟ್ ನಲ್ಲಿ ನಾನು ಮಿನಿಸ್ಟರ್ ಆಗಿ ಇರೋದಿಲ್ಲ ಅಂತ ಹೇಳಿದ್ದೆ. ಅಡುಗೆ ಇದ್ದಾಗ ಶೆಟ್ಟರ್ ಊಟಕ್ಕೆ ಬರ್ತಾರೆ ಎಂಬ ವಿಚಾರ ಆವಾಗ್ಲೇ ಅವರು ಸೋಲ್ತಾರೆ ಅಂತ ಅವರಿಗೆ ಅನ್ನಿಸರಬೇಕು. ಅಂದ್ರೆ ಕಾಂಗ್ರೆಸ್ ಮೊದಲೇ ಗೆಲ್ಲುತ್ತೆ ಅಂತ...

For Money: ಕತ್ತರಿಯಿಂದ ಬೆನ್ನಿಗೆ ಇರಿದು ಪರಾರಿ

ಹುಬ್ಬಳ್ಳಿ;ವ್ಯಕ್ತಿಯೋರ್ವನಿಗೆ ಹಣಕಾಸಿನ ವಿಚಾರವಾಗಿ ಕತ್ತರಿಯಿಂದ ಬೆನ್ನಿಗೆ ಚುಚ್ಚಿರುವ ಘಟನೆ ನಗರದ ಆನಂದನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.ಘಟನೆ ಕುರಿತಂತೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಅಯಾಜ್ ಎಂಬಾತ ಮಂಜುನಾಥಗೆ ೫ ಸಾವಿರ ರೂ. ನೀಡಿದ್ದ ಎನ್ನಲಾಗಿದ್ದು, ಇಲ್ಲಿನ ಬಾರ್ ಅಂಗಡಿವೊಂದರಲ್ಲಿ ಮಂಜುನಾಥ ಪವಾರ್ ಅಲಿಯಾಸ್ ವಸ್ತ್ರ ಮಂಜ್ಯಾ ಹಾಗೂ ಪ್ರದೀಪ್ ಕದಂ...

Media Pass: ಪತ್ರಕರ್ತರ ಪರ್ಸ್ ಮರಳಿಸಿ ಮಾನವೀಯತೆ ತೋರಿದ ವಿದ್ಯಾರ್ಥಿಗಳು

ಹುಬ್ಬಳ್ಳಿ: ಹಿರಿಯ ಪತ್ರಕರ್ತರು ಕಳೆದುಕೊಂಡಿದ್ದ ಪರ್ಸ್ ವೊಂದನ್ನು ಮರಳಿಸುವ ಮೂಲಕ ಹುಬ್ಬಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮಹತ್ವದ ಕಾರ್ಯವನ್ನು ಮಾಡಿದ್ದಾರೆ. ಹೌದು.. ಹುಬ್ಬಳ್ಳಿಯ ಹಿರಿಯ ಪತ್ರಕರ್ತರಾದ ಗುರುರಾಜ ಹೂಗಾರ⁩ ಅವರು ಕಳೆದ ಒಂದೆರಡು ದಿನಗಳ ಹಿಂದೆ ತಮ್ಮ ಪರ್ಸ್ ಕಳೆದುಕೊಂಡಿದ್ದು, ಆ ಪರ್ಸ್ ಹುಬ್ಬಳ್ಳಿಯ ಛೇಡ್ಡಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ...
- Advertisement -spot_img

Latest News

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಮ*ರ್ ಕೇಸ್ ಹಿಂದೆ ಓಡಿದ ಮಹಿಳಾ ಪೇದೆಯ ಕಥೆ

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಅಮೇಜಾನ್ ಪ್ರೈಮ್‌ನಲ್ಲಿ ಈ ಸಿನಿಮಾ ಲಭ್ಯವಿದೆ. ಪೋಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಬಬಿತಾ ಎಂಬ ಮಹಿಳೆಯ ಜೀವನದ ಕಥೆ...
- Advertisement -spot_img