ಹುಬ್ಬಳ್ಳಿ : ನಗರದ ಸಬ್ ಜೈಲಿನಿಂದ ಪರಾರಿಯಾಗಿದ್ದ ಕೊಲೆ ಆರೋಪದಲ್ಲಿ ಬಂಧಿತನಾಗಿದ್ದ, ವಿಚಾರಾಧೀನ ಕೈದಿ ವಿಜಯಾನಂದ ನರೇಗಲ್, ಅಣ್ಣಿಗೇರಿ ರೈಲ್ವೆ ನಿಲ್ದಾಣ ವ್ಯಾಪ್ತಿಯಲ್ಲಿ ಅನುಮಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2014 ರಂದು ಕುರಿ ಕದಿಯಲು ಹೋಗಿದ್ದ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದ್ದ ಇಬ್ಬರು ಕುರಿಗಾಹಿಗಳನ್ನು ವಿಜಯಾನಂದ ಹಾಗೂ ಆತನ ಜೊತೆ ಇನ್ನಿಬ್ಬರು...
ಹುಬ್ಬಳ್ಳಿ: ಸಿಎಂ ಸ್ಥಾನಕ್ಕೆ ಹೋರಾಟ ನಡೆಸಿದ್ದ ಶಾಸಕ ಅರವಿಂದ ಬೆಲ್ಲದ ಅವರಿಗೆ ಕಡೆಗೂ ಸಚಿವ ಸ್ಥಾನ ಕೈ ತಪ್ಪಿದ್ದು, ಬೆಲ್ಲದ ಅಭಿಮಾನಿಗಳಿಗೆ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿದ್ದು, ಕಾರ್ಯಕರ್ತರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹೌದು.. ನಮ್ಮ ನಾಯಕರು ಸಾಕಷ್ಟು ಜನಸೇವೆ ಮಾಡಿದ್ದಾರೆ. ಅವರಿಗೆ ಸಚಿವ ಸ್ಥಾನ...
ಧಾರವಾಡ: ರಾಜ್ಯ ಸಚಿವ ಸಂಪುಟ ಸೇರಲು ಅತ್ತ ಶಾಸಕ ಅರವಿಂದ ಬೆಲ್ಲದ ಭಾರೀ ಕಸರತ್ತು ನಡೆಸಿರುವ ಬೆನ್ನಲ್ಲೇ ಅವರ ಸ್ವಕ್ಷೇತ್ರ ಧಾರವಾಡದಲ್ಲಿ ಅವರ ಬೆಂಬಲಿಗರು ವಿವಿಧೆಡೆ ದೇವರ ಮೊರೆ ಹೋಗಿದ್ದಾರೆ.
ಧಾರವಾಡ ಹೊರವಲಯದ ಸೋಮೇಶ್ವರ ದೇವಸ್ಥಾನದಲ್ಲಿ ಅನೇಕ ಬೆಂಬಲಿಗರು ಇವತ್ತು, ಬೆಲ್ಲದ ಹೆಸರಿನಲ್ಲಿಯೇ ರುದ್ರಾಭಿಷೇಕ ಮಾಡಿದ್ದಾರೆ. ಇಂದು ಸೋಮೇಶ್ವರ ದೇವರ ವಾರವೂ ಆಗಿರುವುದರಿಂದ ಬೆಲ್ಲದ ಹೆಸರಿನಲ್ಲಿಯೇ...
ಹುಬ್ಬಳ್ಳಿ: ತಾಯಿಯ ಹೆಸರಿನಲ್ಲಿ ಆಸ್ತಿಯನ್ನು ಬರೆದುಕೊಂಡು ಮಗನ ಕೊಲೆ ಮಾಡಲು ಮುಂದಾಗಿದ್ದ ಆರೋಪಗಳನ್ನು 24 ಗಂಟೆಗಳಲ್ಲಿಯೇ ಹೆಡೆಮುರಿ ಕಟ್ಟುವಲ್ಲಿ ಕೇಶ್ವಾಪುರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದರು. ಆದರೆ ದುರಾದೃಷ್ಟವಶಾತ್ ಹಲ್ಲೆಗೆ ಒಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಹೌದು.. ಗೋಪನಕೊಪ್ಪ ಸ್ವಾಗತ ಕಾಲನಿ ನಿವಾಸಿಯಾಗಿದ್ದ ವಿರೇಶ ಶಶಿಧರ ಹೆಗಡಾಳ ಎಂಬುವವರ ಮೇಲೆ ತಲ್ವಾರನಿಂದ ಹೊಡೆದು ಕೊಲೆ ಮಾಡಲು...
www.karnatakatv.net ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಸುವತ್ತ ಆಯೋಗ ಒಂದೊಂದೇ ಹೆಜ್ಜೆ ಇಡತೊಡಗಿದೆ. ವಾರ್ಡ್‌ಗಳ ಸಂಖ್ಯೆಯನ್ನು 67 ರಿಂದ 82ಕ್ಕೆ ಹೆಚ್ಚಿಸಿ, ಮೀಸಲಾತಿ ನಿಗದಿ, ಮತದಾರರ ಪಟ್ಟಿ ಸಿದ್ಧತೆ ಮಾಡಿಕೊಂಡಿದೆ. ಅದರ ಬೆನ್ನ ಹಿಂದೆಯೇ ರಾಜಕೀಯ ಪಕ್ಷಗಳಲ್ಲಿಯೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಹೌದು.. ಸುಮಾರು ಮೂರು ವರ್ಷಗಳ ಕಾಲ ಚುನಾವಣೆ ನಡೆಯದೇ ಇರುವ...
www.karnatakatv.net ಹುಬ್ಬಳ್ಳಿ: ವಿದ್ಯಾರ್ಥಿ ಸೋಗಿನಲ್ಲಿ ವಿದ್ಯಾನಗರಿ ಧಾರವಾಡ ಸೇರಿಕೊಂಡಿದ್ದ ಉಗಾಂಡ ಮೂಲದ ವಿದ್ಯಾರ್ಥಿಯೊಬ್ಬ ಸ್ಥಳೀಯ ಯುವಕರ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆಯುತ್ತಿದ್ದ, ಬಳಿಕ ಲಕ್ಷಾಂತರ ರೂ. ಅನಧಿಕೃತವಾಗಿ ಚಲಾವಣೆ ಮಾಡಿ ವಂಚಿಸುತ್ತಿದ್ದ, ಈ ಆರೋಪದಡಿ ಆತನನ್ನು ಹುಬ್ಬಳ್ಳಿ- ಧಾರವಾಡ ಸೈಬರ್ ಕ್ರೈಂ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉಗಾಂಡ ದೇಶದ ದೇವಾಸ್ ಎಂಬಾತ ಧಾರವಾಡದ ನರ್ಸಿಂಗ್...
ಮಾ.23: ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣ ಒಂದು ದೃಢಪಟ್ಟಿರುವುದರಿಂದ ಅಗತ್ಯ ವಸ್ತುಗಳ ಪೂರೈಕೆ ಹೊರತುಪಡಿಸಿ ಉಳಿದ ಎಲ್ಲ ಅಂಗಡಿ ಮುಂಗಟ್ಟುಗಳು, ವ್ಯಾಪಾರ ವಹಿವಾಟುಗಳನ್ನು ಜಿಲ್ಲೆಯಾದ್ಯಂತ ಸಂಪೂರ್ಣ ನಿಷೇಧಿಸಲು ಸರ್ಕಾರ ನಿರ್ದೇಶನ ನೀಡಿದೆ. ನಿಯಮಾನುಸಾರ ಪರಿಣಾಮಕಾರಿ ಲಾಕ್‍ಡೌನ್ ಮಾಡಲು ಕಂದಾಯ, ಪೊಲೀಸ್, ಆರೋಗ್ಯ ಹಾಗೂ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ತಕ್ಷಣದಿಂದಲೇ...
Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ...