Hubli News: ಕ್ಷುಲ್ಲಕ ಕಾರಣಕ್ಕೆ ಯುವಕನ್ನು ಬೆತ್ತಲೆಗೊಳಿಸಿ ಪುಂಡರು ಹಲ್ಲೆ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಮೊಬೈಲ್ ನಲ್ಲಿ ಸೆರೆಯಾದ ದೃಶ್ಯವನ್ನು ವೈರಲ್ ಮಾಡಿ ಯುವಕರು ಪುಂಡಾಟಿಕೆ ಮೆರೆದಿದ್ದಾರೆ. ಸೆಟ್ಲಮೆಂಟ್ ಏರಿಯಾದ ಬಡ್ಡಿಂಗ್ ರೌಡಿಗಳಿಂದ ನಡೆದಿದೆ...
State News: ವಿಧಾನಸೌಧದಲ್ಲಿ ನಮಾಝ್ ಗೆ ಒಂದು ಕೊಠಡಿಗೆ ಅನುವು ಮಾಡಿಕೊಡಿ ಎಂಬುವುದಾಗಿ ಜೆಡಿಎಸ್ ಸದಸ್ಯರೊಬ್ಬರು ಮನವಿ ಮಾಡಿದ ವಿಚಾರವಾಗಿ ಶೀರಾಮ ಸೇನಾ ಸ್ಥಾಪಕ ಪ್ರಮೋದ್ ಮುತಾಲಿಕ್ ಗರಂ ಆಗಿದ್ದಾರೆ.
ವಿಧಾನ ಸೌಧ ಕಲಾಪದಲ್ಲಿ ಜೆಡಿಎಸ್ ಸದಸ್ಯ ಬಿಎಂ ಫಾರೂಕ್ ನಮಾಝ್ ಗಾಗಿ ವಿಧಾನ ಸೌಧದಲ್ಲಿ ಕೊಠಡಿ ಅಗತ್ಯವಿದೆ ಎಂಬುವುದಾಗಿ ಸ್ಪೀಕರ್ ಮುಂದೆ ಬೇಡಿಕೆ ಮುಂದಿಟ್ಟಿದ್ದರು....
Hubli News: ಹುಬ್ಬಳ್ಳಿ: ಕಲಘಟಗಿ ಕ್ಷೇತ್ರದ ಮಾಜಿ ಶಾಸಕ ಸಿ.ಎಂ. ನಿಂಬಣ್ಣವರ ಅವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ.
ಬೆಂಗಳೂರಿನ ತಮ್ಮ ಪುತ್ರಿ ಮನೆಗೆ ಹೋದ ಸಂದರ್ಭದಲ್ಲಿಂದು ಅವರಿಗೆ ಹೃದಯಾಘಾತ ಸಂಭವಿಸಿದ್ದು, ಅವರ ಮೃತದೇಹವನ್ನು ಇವತ್ತು ಸಂಜೆ ಅಥವಾ ನಾಳೆ ಬೆಳಿಗ್ಗೆ ಕಲಘಟಗಿಗೆ ತರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಸಿ.ಎಂ. ನಿಂಬಣ್ಣವರ...
Hubbli News: ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷ ಪೂರೈಕೆ ಹಿನ್ನೆಲೆ ನಗರದ ಖಾಸಗಿ ಹೊಟೇಲ್ ನಲ್ಲಿ ಪ್ರಬುದ್ಧರ ಸಭೆ ಆಯೋಜಿಸಲಾಗಿತ್ತು. ಪ್ರಬುದ್ಧರ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶಾಸಕರಾದ ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ...
Hubballi News: ಹುಬ್ಬಳ್ಳಿ: ಅವರೆಲ್ಲರೂ ತಮ್ಮ ಮಕ್ಕಳು ಹುಬ್ಬಳ್ಳಿಯಂತ ಪಟ್ಟಣದಲ್ಲಿ ಚನ್ನಾಗಿ ಓದಬೇಕು ಎಂದುಕೊಂಡವರು. ದೂರದ ಊರಲ್ಲಿ ಮಕ್ಕಳು ಓದುತ್ತಿದ್ದಾರೆ ಅವರ ಭವಿಷ್ಯ ಉಜ್ವಲವಾಗಲಿ ಅಂತ ಕಂಡ ಕಂಡ ದೇವರಲ್ಲಿ ಪ್ರಾರ್ಥನೆ ಮಾಡಿದ ಹೆತ್ತವರು. ಈಗ ಹಾಸ್ಟೆಲ್ ವಿಷಯಕ್ಕೆ ಸಂಬಂಧಿಸಿದಂತೆ ಕಣ್ಣೀರು ಹಾಕುವಂತಾಗಿದೆ. ಮೊದಲು ಹಾಸ್ಟೆಲ್ ಉಚಿತ ಎಂದಿದ್ದ ಶಾಲೆಯ ಆಡಳಿತ ಮಂಡಳಿ ಈಗ...
District News:ಹುಬ್ಬಳ್ಳಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಆರಂಭವಾಗಿದ್ದೇ ತಡ ಬಸ್ ನಿಲ್ದಾಣ ಹಾಗೂ ಬಸ್ ಸಂಪೂರ್ಣ ತುಂಬಿ ತುಳಕುತ್ತಿವೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾದಷ್ಟು ಅವಘಡಗಳು ಸಂಭವಿಸುತ್ತಲೇ ಇವೆ. ಇದಕ್ಕೆ ಸಾಕ್ಷಿ ಎಂಬುವಂತೆ ಬಸ್ಸಿನಲ್ಲಿ ಸೀಟ್ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ಕೈಗೆ ಗಾಯ ಮಾಡಿಕೊಂಡಿದ್ದಾನೆ.
ಹೌದು..ಶಕ್ತಿ ಯೋಜನೆ ಎಫೆಕ್ಟ್ ಮಾತ್ರ ಕಡಿಮೆಯಾಗಿಲ್ಲ. ಈ...
Siddaramaiah VS HD Kumaraswamy ಹುಬ್ಬಳ್ಳಿ: ಸಾಧು ಸಂತರು ಧರಿಸುವ ಕೇಸರಿ ಶಿರವಸ್ತ್ರದ ಬಗ್ಗೆ ಲಘುವಾಗಿ ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತೀವ್ರ ಚಾಟಿ ಬೀಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಎಷ್ಟೇ ಆಗಲಿ, ಅವರು ಕನ್ನಡ ಪಂಡಿತರಲ್ಲವೇ? ಎಂದು ಟಾಂಗ್ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ...
ಹುಬ್ಬಳ್ಳಿ : ನಗರದ ಸಬ್ ಜೈಲಿನಿಂದ ಪರಾರಿಯಾಗಿದ್ದ ಕೊಲೆ ಆರೋಪದಲ್ಲಿ ಬಂಧಿತನಾಗಿದ್ದ, ವಿಚಾರಾಧೀನ ಕೈದಿ ವಿಜಯಾನಂದ ನರೇಗಲ್, ಅಣ್ಣಿಗೇರಿ ರೈಲ್ವೆ ನಿಲ್ದಾಣ ವ್ಯಾಪ್ತಿಯಲ್ಲಿ ಅನುಮಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2014 ರಂದು ಕುರಿ ಕದಿಯಲು ಹೋಗಿದ್ದ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದ್ದ ಇಬ್ಬರು ಕುರಿಗಾಹಿಗಳನ್ನು ವಿಜಯಾನಂದ ಹಾಗೂ ಆತನ ಜೊತೆ ಇನ್ನಿಬ್ಬರು...
ಹುಬ್ಬಳ್ಳಿ: ಸಿಎಂ ಸ್ಥಾನಕ್ಕೆ ಹೋರಾಟ ನಡೆಸಿದ್ದ ಶಾಸಕ ಅರವಿಂದ ಬೆಲ್ಲದ ಅವರಿಗೆ ಕಡೆಗೂ ಸಚಿವ ಸ್ಥಾನ ಕೈ ತಪ್ಪಿದ್ದು, ಬೆಲ್ಲದ ಅಭಿಮಾನಿಗಳಿಗೆ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿದ್ದು, ಕಾರ್ಯಕರ್ತರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹೌದು.. ನಮ್ಮ ನಾಯಕರು ಸಾಕಷ್ಟು ಜನಸೇವೆ ಮಾಡಿದ್ದಾರೆ. ಅವರಿಗೆ ಸಚಿವ ಸ್ಥಾನ...
ಧಾರವಾಡ: ರಾಜ್ಯ ಸಚಿವ ಸಂಪುಟ ಸೇರಲು ಅತ್ತ ಶಾಸಕ ಅರವಿಂದ ಬೆಲ್ಲದ ಭಾರೀ ಕಸರತ್ತು ನಡೆಸಿರುವ ಬೆನ್ನಲ್ಲೇ ಅವರ ಸ್ವಕ್ಷೇತ್ರ ಧಾರವಾಡದಲ್ಲಿ ಅವರ ಬೆಂಬಲಿಗರು ವಿವಿಧೆಡೆ ದೇವರ ಮೊರೆ ಹೋಗಿದ್ದಾರೆ.
ಧಾರವಾಡ ಹೊರವಲಯದ ಸೋಮೇಶ್ವರ ದೇವಸ್ಥಾನದಲ್ಲಿ ಅನೇಕ ಬೆಂಬಲಿಗರು ಇವತ್ತು, ಬೆಲ್ಲದ ಹೆಸರಿನಲ್ಲಿಯೇ ರುದ್ರಾಭಿಷೇಕ ಮಾಡಿದ್ದಾರೆ. ಇಂದು ಸೋಮೇಶ್ವರ ದೇವರ ವಾರವೂ ಆಗಿರುವುದರಿಂದ ಬೆಲ್ಲದ ಹೆಸರಿನಲ್ಲಿಯೇ...
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...