Sunday, April 13, 2025

#hubli police-

ಹಳೇ ಹುಬ್ಬಳ್ಳಿ ಪೊಲೀಸರ ಕಾರ್ಯಾಚರಣೆ: ನಟೋರಿಯಸ್ ಕ್ರಿಮಿನಲ್ ಜೊತೆ ಗೋವಾ ಪೊಲೀಸ್ ಅರೆಸ್ಟ್

Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಟೋರಿಯಸ್ ಕ್ರಿಮಿನಲ್ ಜೊತೆಗೆ, ಗೋವಾದಿಂದ ಎಸ್ಕೇಪ್ ಆಗಿದ್ದ ಗೋವಾ ಪೊಲೀಸ್‌ನನ್ನು ಕೂಡ ಬಂಧಿಸಿದ್ದಾರೆ. ನಟೋರಿಯಸ್ ಕ್ರಿಮಿನಲ್ ಸುಲೇಮಾನ್ ಸಿದ್ದಿಕಿ ಕಾವಲಿಗಾಗಿ ಅಮಿತ್ ನಾಯಕ ಎಂಬ ಪೊಲೀಸ್‌ನನ್ನು ಕರ್ತವ್ಯಕ್ಕೆಂದು ನೇಮಕ ಮಾಡಲಾಗಿತ್ತು. ಗೋವಾ ಪೊಲೀಸ್ ಕ್ರೈಂ ಬ್ರಾಂಚ್ ನಲ್ಲಿ ಅಮಿತ್ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಅಮಿತ್...

Hubli Police : ಹುಬ್ಬಳ್ಳಿ ಸಬ್ ಇನಸ್ಪೆಕ್ಟರ್ ಲಂಚ ಸ್ವೀಕಾರ;ಅಮಾನತು..!

ಹುಬ್ಬಳ್ಳಿ: ಲಂಚ ಸ್ವೀಕಾರ ಪ್ರಕರಣದಲ್ಲಿ ಕಸಬಾ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರವಿ ವಡ್ಡರ ಮೇಲೆ ಇಲಾಖೆ ಶಿಕ್ಷೆ ವಿಧಿಸಿದೆ. ಆಟೋ ಚಾಲಕರೊಬ್ಬರಿಂದ ಲಂಚ ಸ್ವೀಕರಿಸಿದ ಆರೋಪದಡಿ ಇಲಾಖಾ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಹಿಂದಿನ ಪೋಲೀಸ್ ಆಯುಕ್ತ ಕೆ.ಸಂತೋಷ ಬಾಬುರವರು ಎಸ್.ಐ ರವಿ ವಡ್ಡರಗೆ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಏನಿದು ಪ್ರಕರಣ:...

Viral video: ಯುವಕನ ಬೆತ್ತಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪೊಲೀಸರ ಬಾಯಿ ಮುಚ್ಚಿಸಿದ್ರಾ ಪ್ರಭಾವಿಗಳು…?

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯನ್ನೇ ಬೆಚ್ಚಿ ಬೀಳಿಸಿರುವ ಯುವಕನ ಬೆತ್ತಲೆ ಪ್ರಕರಣದ ತನಿಖೆ, ಎಲ್ಲೋ ಒಂದು ಕಡೆ ದಾರಿ ತಪ್ಪಿರುವ ಅನುಮಾನ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಪ್ರಭಾವಿಗಳ ಒತ್ತಡಕ್ಕೆ ಮಣಿದು ಪೊಲೀಸರು ಸೈಲೆಂಟ್ ಆಗಿದ್ದಾರೆ ಎಂಬುವಂತ ಸಂಶಯ ವ್ಯಕ್ತವಾಗಿದ್ದು, ಹತ್ತು ಜನರನ್ನು ವಶಕ್ಕೆ ಪಡೆದ ಪೊಲೀಸರ ಈಗ ಸೈಲೆಂಟ್ ಆಗಿದ್ದು, ಯಾಕೆ ಎಂಬುವಂತ ಅನುಮಾನ ದಟ್ಟವಾಗಿದೆ. ಹೌದು......

hubli Police- ಖಾಕಿಗೆ ತಲೆನೋವಾದ ವೈರಲ್ ವಿಡಿಯೋ: ಹೇಯ ಕೃತ್ಯ ಬಚ್ಚಿಟ್ಟರಾ ಪೋಲಿಸರು..?

ಹುಬ್ಬಳ್ಳಿ: ಆರಕ್ಷಕರು ಎಂದರೆ ಅನ್ಯಾಯವನ್ನು ಮೆಟ್ಟಿನಿಂತು ಜನರಿಗೆ ನ್ಯಾಯ ಒದಗಿಸುವ ಜನಸೇವಕರು. ಕ್ರೈಮ್ ಗಳಿಗೆ ಕಡಿವಾಣ ಹಾಕಬೇಕಿರುವವರೇ ಆರೋಪಗಳನ್ನು ಸೇಫ್ ಮಾಡಲು ಹೊರಟಿದ್ದಾರಾ ಎಂಬುವಂತ ಅನುಮಾನ ದಟ್ಟವಾಗಿದೆ. ಅಷ್ಟಕ್ಕೂ ಏನಿದು ಖಾಕಿ ಪಡೆಯ ಕಹಾನಿ ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೈಲ್ಸ್... ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಪ್ರಕರಣ ಹುಬ್ಬಳ್ಳಿಯನ್ನು ಬೆಚ್ಚಿ ಬೀಳಿಸುವಂತೇ ಮಾಡಿತ್ತು. ಈ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img