Hubli Political News: ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂವಿಧಾನ ವಿರೋಧಿ ಮತ್ತು ಮಹಿಳಾ ವಿರೋಧಿ ಆಡಳಿತ ನಡೆಸುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಮಾಂಗಲ್ಯ ಮತ್ತು ಕಾಲುಂಗುರುಗಳು ತೆಗೆಯುವಂತೆ ಮಾಡುವ ಮೂಲಕ ಭಾರತದ ನಾರಿಯರಿಗೆ ಮಾಡಿದ ಅವಮಾನವಾಗಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ಧೋರಣೆ ಮತ್ತೊಮ್ಮೆ ಅನಾವರಣಗೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯೆ...
ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಬಿಜೆಪಿ ಪಕ್ಷ ಹಳಿ ತಪ್ಪಿದಂತೆ ಕಾಣುತ್ತಿದೆ. ಬಿಜೆಪಿ ನಾಯಕರು ಸ್ವಪಕ್ಷದ ಮೇಲೆ ಪದೇ ಪದೇ ದೂರನ್ನು ಹೇಳುತ್ತಿದ್ದಾರೆ, ಲಿಂಗಾಯತ ನಾಯಕರನ್ನು ಕಡೆಗಣಿಸುತ್ತಿರುವುದು, ಪಕ್ಷದ ನಾಯಕರನ್ನು ಸಭೆಗಳಿಗೆ ಆಹ್ವಾನ ಮಾಡದಿರುವುದು. ಅನುಭವಿ ನಾಯಕರನ್ನು ಬಿಟ್ಟು ಹೊಸ ವ್ಯಕ್ತಿಗಳಿಗೆ ಮಣೆಹಾಕುತ್ತಿರುವುದು ಒಂದಲ್ಲಾ ಎರಡಲ್ಲಾ ದಿನೇ ದಿನೇ ದೂರುಗಳ ಪಟ್ಟಿ ದೊಡ್ಡದಾಗುತ್ತಾ ಹೋಗುತ್ತಿದೆ.
ನಗರದಲ್ಲಿ...