ಹುಬ್ಬಳ್ಳಿ: ನಗರದ ಪೊಲೀಸರಿಗೆ ಪ್ರಕರಣಗಳ ಸುರಿಮಳೆನೇ ಸುರಿಯುತ್ತಿದ್ದು ದೊಡ್ಡ ತಲೆನೋವಾಗಿ ಪರಿಣಮಿಸಿವೆ. ಯುವಕನನ್ನು ಬೆತ್ತಲೆ ಮಾಡಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣ ತನಿಖೆಯಲ್ಲಿರುವ ಹೊತ್ತಲ್ಲೆ ಮತ್ತೊಂದು ಪ್ರಕರಣ ತಲೆದೂರಿದೆ.
ಹುಬ್ಬಳ್ಳಿಯ ಖಾಸಗಿ ಕಾಲೇಜು ಒಂದರಲ್ಲಿ ಕಿಡಿಗೇಡಿಗಳು ವಿದ್ಯಾರ್ಥಿನಿಯರ ಪೋಟೋಗಳನ್ನು ಬಳೆಸಿಕೊಂಡು ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್ ಮಾಡಿರುವ ಪ್ರಕರಣ ದಾಖಲಾಗಿದೆ. ಕಳೆದ ಮೂರು...