Hubli News: ಹುಬ್ಬಳ್ಳಿಯಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಕಿಪಡೆ ಫುಲ್ ಅಲರ್ಟ್ ಆಗಿದೆ. ಘಟನೆ ನಡೆದ ಒಂದೇ ರಾತ್ರಿಯಲ್ಲಿ ಎರಡು ಗ್ಯಾಂಗ್ ಗಳಲ್ಲಿ ಗಲಾಟೆ ಮಾಡಿದವರ ಹಡೆಮುರಿ ಕಟ್ಟಲಾಗಿದೆ. ಈ ಫೈಟ್ ನಿಂದ ಎಚ್ಚೆತ್ತಿರುವ ಪೊಲೀಸರು, ಪುಡಿ ರೌಡಿಗಳಿಗೆ ಬ್ರೇಕ್ ಹಾಕಲು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಕಮಿಷನರ್ ಸುದ್ದಿಗೊಷ್ಠಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗ್ಯಾಂಗ್ ವಾರ್ ಪ್ರಕರಣದ ಹಿನ್ನೆಲೆಯಲ್ಲಿ, ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಟೂರ್ ರಸ್ತೆಯ ಬಳಿಯ ಅರಳಿಕಟ್ಟೆ ಎಂಬುವಲ್ಲಿ ಮಧ್ಯಾಹ್ನ 3 ಗಂಟೆಗೆ ಘಟನೆ ನಡೆದಿದೆ. ಬೆಂಡಿಗೇರಿ ವ್ಯಾಪ್ತಿಯಲ್ಲಿ ಸುರೇಶ್ ಎಂಬ ಮೃತನಾದವನ ಅಂತ್ಯಕ್ರಿಯೆಗೆ ಬಂದಿದ್ರು. ಶವ ಸಂಸ್ಕಾರ ಮುಗಿಸಿ ವಾಪಸ್ ಆಗುವಾಗ ಎರಡು ಗುಂಪುಗಳ ನಡುವೆ ಜಗಳವಾಗಿದೆ. ನಿಂದನೆ,...
Hubli News: ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಗ್ಯಾಂಗ್ ವಾರ್ ನಡೆದಿದ್ದು, ಕೈ ಕೈ ಮಿಲಾಯಿಸಿ ಹಲ್ಲೆ ಮಾಡಲಾಗಿದೆ. ಗುರಾಯಿಸಿದ್ದಕ್ಕೆ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.
ಶ್ಯಾಮ್ ಜಾಧವ್ ಮತ್ತು ದಾವುದ್ ಬ್ರದರ್ಸ್ ನಡುವೆ ಬಡಿದಾಟ ನಡೆದಿದ್ದು, ಶ್ಯಾಮ್ ಜಾಧವ್ ಸಹಚರರು ಮಂಟೂರ್ ರೋಡ್‌ಗೆ ಶವ ಸಂಸ್ಕಾರಕ್ಕೆಂದು ತೆರಳಿದ್ದರು. ಈ ವೇಳೆ ಶವಸಂಸ್ಕಾರ ಮುಗಿಸಿ ಬರುವಾಗ, ದಾವುದ್...
Political News: ಬೆಳಗಾವಿ: ಗೋಕಾಕ್ ನಗರದ ಮಹಾಲಕ್ಷ್ಮೀ ದೇವಿ ಜಾತ್ರೆ ವೇಳೆ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಫೈರಿಂಗ್ ಮಾಡಿದ್ದ ವಿಚಾರವಾಗಿ, ಗೋಕಾಕ್ ನಗರ ಪೋಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕ``ಂಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ ಗುಳೇದ, ಮಾಧ್ಯಮದಲ್ಲಿ ಈ ಸುದ್ದಿ ಪ್ರಸಾರವಾಗುತ್ತಿದ್ದಂತೆ, ಪೋಲೀಸರು ಎಚ್ಚೆತ್ತುಕ``ಂಡು, ಶಸ್ತ್ರಾಸ್ತ್ರ ಕಾಯ್ದೆಯಡಿ ಸುಮೋಟೋ...
Hubli News: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹುಬ್ಬಳ್ಳಿ ಸಿಸಿಬಿ ಪೊಲೀಸರು ದಾಳಿ ನಡೆಸಿ ಅಂತರ ರಾಜ್ಯದ ಐವರು ಮಹಿಳೆಯರು ಸೇರಿ ಏಳು ಜನ ಪುರುಷರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೈಸೂರಿನ ಒಡನಾಡಿ ಸಂಸ್ಥೆಯ ಮಾಹಿತಿ ಮೇರೆಗೆ ಹುಬ್ಬಳ್ಳಿ ನಗರದ ಹೊಸೂರಿನ ಪಾರಿಜಾತ ಲಾಡ್ಜ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ....
Hubli News: ಹುಬ್ಬಳ್ಳಿ: ಬೈಕ್ ವೀಲಿಂಗ್ ಮಾಡುತ್ತ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದು, ಬೈಕ್ ಸೀಜ್ ಮಾಡಿ ಕೋರ್ಟ್ ನೋಟಿಸ್ ಜಾರಿ ಮಾಡಿ ಕೋರ್ಟ್ ಆದೇಶದ ಮೇರೆಗೆ 25,000 ದಂಡ ವಸೂಲಿ ಮಾಡಿದ್ದಾರೆ.
ಹುಬ್ಬಳ್ಳಿಯ ಉಣಕಲ್ ಹತ್ತಿರ ವ್ಹೀಲಿಂಗ್ ಮಾಡಿದ್ದ ವಾಹನವನ್ನು ಸೀಜ್ ಮಾಡಲಾಗಿದ್ದು, ಬೈಕ್ ಸವಾರ ಅಪ್ರಾಪ್ತ ವಯಸ್ಸಿನವನಾದ...
Hubli News: ಹುಬ್ಬಳ್ಳಿ: ಎರಡು ಪ್ರತ್ಯೇಕ ಮನೆಗಳವು ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತರಿಂದ 9 ಲಕ್ಷ ಮೌಲ್ಯದ ಬಂಗಾರದ ಆಭರಣ ಹಾಗೂ ಎರಡು ಮೋಟಾರ್ ಸೈಕಲ್’ಗಳನ್ನು ಜಪ್ತಿ ಮಾಡಿದ್ದಾರೆ.
ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಕಳತನ ಮಾಡುತ್ತಿದ್ದ, ಕುಂದಗೋಳ ತಾಲೂಕಿನ ಗುಡಗೇರಿ ಮೂಲದ ಶ್ರೀಧರ್ ಭೀಮಪ್ಪ ಬಿಂಜಡಗಿ...
Hubli News: ಹುಬ್ಬಳ್ಳಿ: ವಿಜಯಪುರದ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣಕ್ಕೆ ಹುಬ್ಬಳ್ಳಿಯ ಲಿಂಕ್ ಇದೆ ಎಂದು ತಿಳಿದು ಬಂದಿದ್ದು, ಕಳ್ಳತನ ಮಾಡಿದ್ದ ಆರೋಪಿಯನ್ನು ಪೋಲೀಸರು ಹುಬ್ಬಳ್ಳಿಗೆ ಕರೆ ತಂದಿದ್ದಾರೆ.
ಈ ಖದೀಮರು ತಾವು ಕದ್ದ ಬಂಗಾರವನ್ನು ಶಾಲೆಯಲ್ಲಿ ಬಚ್ಚಿಟ್ಟಿದ್ದೇವೆಂದು ಹೇಳಿದ್ದಾರೆ. ಹಾಗಾಗಿ ವಿಜಯಪುರ ಪೋಲೀಸರು ಕಳ್ಳರ ವಿಚಾರಣೆಯನ್ನು ಹುಬ್ಬಳ್ಳಿಗೆ ಕರೆತಂದು ನಡೆಸುತ್ತಿದ್ದಾರೆ. ಈ ಕಳ್ಳತನದ ರೂವಾರಿ...
Hubli News: ಹುಬ್ಬಳ್ಳಿ: ರಸ್ತೆ ಅಗಲೀಕರಣದ ಹೆಸರಲ್ಲಿ ದೇವಸ್ಥಾನಕ್ಕೆ ಯಾವುದೇ ನೋಟಿಸ್ ಹಾಗೂ ಸೂಚನೆ ನೀಡದೇ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ರಸ್ತೆ ಅಗಲೀಕರಣದ ಹೆಸರಲ್ಲಿ ತೆರವು ಕಾರ್ಯಾಚರಣೆ ಜೋರಾಗಿ ನಡೆದಿದ್ದು, ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಿಶ್ರಿಕೋಟಿ ಗ್ರಾಮದ ದತ್ತಾತ್ರೇಯ ದೇವಸ್ಥಾನಕ್ಕೆ ಈ ಹಿಂದೆ ಯಾವುದೇ...
Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಇದೀಗ ಸ್ವಯಂ ನಿವೃತ್ತಿಗೆ (VRS) ಮನವಿ ಮಾಡಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅವರು, ಇಲಾಖೆ ಜತೆ ತಾವು ಹೊಂದಿದ್ದ ಬಾಂಧವ್ಯದ ಬಗ್ಗೆ ಭಾವುಕರಾಗಿ ಉಲ್ಲೇಖಸಿದ್ದಾರೆ.
ನಾರಾಯಣ...